Site icon Kundapra.com ಕುಂದಾಪ್ರ ಡಾಟ್ ಕಾಂ

ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾಡಳಿತ ಮತ್ತು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ನಡೆಸಿದ ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟದಲ್ಲಿ (45ರ ವಿಭಾಗದಲ್ಲಿ) ಸಶಸ್ತ್ರ ಮೀಸಲು ಪಡೆಯ ಎ.ಆರ್.ಎಸ್.ಐ ಶಂಕರ್‌ ಅವರು ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

ಇವರನ್ನು ಮಾನ್ಯ ಪೊಲೀಸ್ ಅಧೀಕ್ಷಕರಾದ ಹರಿರಾಂ‌ ಶಂಕರ್ ಅವರು ಅಭಿನಂದಿಸಿರುತ್ತಾರೆ.

Exit mobile version