Site icon Kundapra.com ಕುಂದಾಪ್ರ ಡಾಟ್ ಕಾಂ

ಫೆ.06ರಿಂದ 08ರ ತನಕ ಕುಂದಾಪುರದಲ್ಲಿ ಪಿಎಸ್‌ಆರ್ ಸೀರೆಗಳ ಎಕ್ಸಿಬಿಷನ್ ಕಮ್ ಸೇಲ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ನಗರದ ಹೋಟೆಲ್ ಶರೋನ್‌ನಲ್ಲಿ ಫೆಬ್ರವರಿ 06, 07, 08ರಂದು ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 08:00ರ ವರೆಗೆ ಪಿಎಸ್‌ಆರ್ ಸೀರೆಗಳ ಎಕ್ಸಿಬಿಷನ್ ಕಮ್ ಸೇಲ್ ನಡೆಯಲಿದೆ.

ಕೇವಲ 400 ರೂಪಾಯಿಯಿಂದ ಶುರುವಾಗುವ ಪಿಎಸ್ಆರ್ ಸೀರೆಗಳ ಎಕ್ಸಿಬಿಷನ್ ಕಮ್ ಸೇಲ್ ಇದೀಗ ನಮ್ಮ ಕುಂದಾಪುರದಲ್ಲಿ ನಡೆಯಲಿದೆ. ಕುಂದಾಪುರದ ಮಹಿಳೆಯರೇ ನಿಮಗೆ ಇಷ್ಟವಾಗುವಂತಹ ಸೀರೆಗಳನ್ನು ಸೇಲ್‌ನಲ್ಲಿ ಖರೀದಿಸಬಹುದು.

ಈ ಅವಕಾಶ ಕೇವಲ ಮೂರು ದಿನಗಳು ಮಾತ್ರ. ಕೊಯಮುತ್ತೂರಿನ ಪಿಎಸ್ಆರ್ ಫ್ಯಾಕ್ಟ್ರಿಯಾ ಸೀರೆಗಳು ಇಲ್ಲಿ ಲಭ್ಯವಿದೆ. ತಪ್ಪದೇ ಭೇಟಿ ನೀಡಿ.
ಮಾಹಿತಿಗಾಗಿ: 9150016573

Exit mobile version