ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಪಾಂಡೇಶ್ವರ ಗ್ರಾಮಪಂಚಾಯತ್‌ನ ವಿಕಲಚೇತನ ಕೊಠಡಿ ಮತ್ತು ರೆಕಾರ್ಡ್ ರೂಮ್ ಅನ್ನು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.
ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ, ಉಪಾಧ್ಯಕ್ಷ ವೈಬಿ ರಾಘವೇಂದ್ರ, ಗ್ರಾಮ ಆಡಳಿತಾಧಿಕಾರಿ ಐರಿನ್ ಶಾಂತಿ ಫೆರೆರಾ, ಪಂಚಾಯತ್ ಸದಸ್ಯರು, ಪಿಡಿಓ ವಂದನಾ, ಕಾರ್ಯದರ್ಶಿ ವಿಜಯ ಇದ್ದರು.