ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೆ.ಡಿ.ಎಫ್ ಕಪ್ 2026, ರಾಜ್ಯ ಮಟ್ಟದ ಇಂಟರ್ ಡುಜೊ ಕರಾಟೆ ಚಾಂಪಿಯನ್‌ಶಿಪ್‌ನ ಕುಮಿಟಿ ವಿಭಾಗದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ತನ್ವಿ (5B) ಹಾಗೂ ವಂಶಿಕಾ ಭಂಡಾರ್ಕರ್ (5B) ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿರುತ್ತಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

