Site icon Kundapra.com ಕುಂದಾಪ್ರ ಡಾಟ್ ಕಾಂ

ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ನಿಹಾಲ್ ಎಚ್.ಜಿ. ಗೆ ಉತ್ತಮ ಫಲಿತಾಂಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಜನವರಿಯಲ್ಲಿ ನಡೆಸಿದ ಜೆಇಇ ಮೈನ್ಸ್ 2026ರ ಹಂತ ಒಂದರ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ ನಿಹಾಲ್ ಎಚ್.ಜಿ. ಅವರು 98.5578 ಪರ್ಸೆಂಟೈಲ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಅಭಿನಂದಿಸಿದರು.

Exit mobile version