ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇಂದ್ರ ಸರಕಾರದ ಎನ್‌ಟಿಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ 2026ರ ಪ್ರಥಮ ಹಂತದ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜಲ್ ಎಸ್. ತೋಳಾರ್ 98.17 ಪರ್ಸoಟೈಲ್ ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

