ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾದವರು ನಡೆಸಿದ 2026ರ ಸಿಎ ಅಂತಿಮ ಪರೀಕ್ಷೆಯಲ್ಲಿ ಅಕ್ಷಯ ಶೆಟ್ಟಿ ಅವರು ಉತ್ತೀರ್ಣರಾಗಿದ್ದಾರೆ.
ಅವರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಹಿಂದಿನ ವಿದ್ಯಾರ್ಥಿ. ಈತ ಹುಂಚನಿ ಹೆಮ್ಮಕ್ಕಿ ವಸಂತಿ ಶೆಟ್ಟಿ ಮತ್ತು ಉಳ್ಳೂರು 74ರ ಕರುಣಾಕರ ಶೆಟ್ಟಿ ಅವರ ಪುತ್ರ.

