ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾನ್ಮಾಗಿ ಯುವ ನಾಯಕ, ನ್ಯಾಯವಾದಿ ಕೆ. ವಿಕಾಸ್ ಹೆಗ್ಡೆ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಿದ್ದಾರೆ. ಈ ಮೊದಲು ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

