Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಶಾಸಕರಿಂದ ಹಕ್ಕು ಪತ್ರ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶಾಸಕರ ಕಛೇರಿಯಲ್ಲಿ ಅಕ್ರಮ ಸಕ್ರಮದ ಕೋಟ ಹೋಬಳಿಯ  ಫಲಾನುಭವಿಗಳಿಗೆ  ಮಂಜೂರಾತಿ ದಾಖಲೆ ಪತ್ರಗಳನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಗುರುವಾರ ಅರ್ಹ ಫಲಾನುಭವಿಗಳಿಗೆ  ಹಕ್ಕುಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ  ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗಡೆ ಉಪಸ್ಥಿತರಿದರು.

Exit mobile version