Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಠ್‌ ಕಾಂ ಸುದ್ದಿ.
ಉಡುಪಿ:
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಉಪ್ಪೂರು ಉಡುಪಿ ಇಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲಾಗುವುದು.

ಎಂ.ಟೆಕ್/ಬಿ.ಇ(ಮೆಕ್ಯಾನಿಕಲ್ ಇಂಜಿನಿಯರಿಂಗ್, ಇ&ಇ,ಎ&ಸಿ) ಎಂ.ಎಸ್ಸಿ(ಎಲೆಕ್ಟ್ರಾನಿಕ್ಸ್, ಫಿಸಿಕ್ಸ್) ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು ಆಸಕ್ತ ಅಭ್ಯರ್ಥಿಗಳು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ ಉಪ್ಪೂರು ದೂ.ಸಂ: 9880510585, 8618760169 ಇ-ಮೇಲ್: gttcudupi@gmail.com ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Exit mobile version