Site icon Kundapra.com ಕುಂದಾಪ್ರ ಡಾಟ್ ಕಾಂ

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ
: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ Udupi.nic.in ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version