ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಯೋಧ್ಯ ಪಬ್ಲಿಕೇಷನ್ಸ್ ಅವರು ನಡೆಸಿದ ಇಂಗ್ಲೀಷ್ ಒಲಿಂಪಿಯಾಡ್ ಪರೀಕ್ಷೆ – 2026ರಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅಮೋಘ್ ಎ. ಪೈ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

