Site icon Kundapra.com ಕುಂದಾಪ್ರ ಡಾಟ್ ಕಾಂ

ಇನ್‌ಸ್ಪಾಯರ್‌ ಅವಾರ್ಡ್ ಸ್ಪರ್ಧೆಗೆ ಎಸ್‌ವಿ ಹಿ.ಪ್ರಾ ಶಾಲೆಯ ಸುಜಯ್ ಗಾಣಿಗ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಜಂಟಿಯಾಗಿ ಆಯೋಜಿಸುವ ಇನ್‌ಸ್ಪಾಯರ್‌ ಅವಾರ್ಡ್ ಸ್ಪರ್ಧೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಜಯ್  ಕೆ. ಗಾಣಿಗ ಪ್ರದರ್ಶಿಸಿದ್ದ ‘ಸ್ವಯಂಚಾಲಿತ ವಿಸ್ತರಿಸುವ ಕೋಲು ಮಾಡೆಲ್’ ಆಯ್ಕೆಯಾಗಿದೆ.

ಈತ ಗಂಗೊಳ್ಳಿಯ ಕೃಷ್ಣ ಗಾಣಿಗ ಹಾಗೂ ಶಾಲಿನಿ ದಂಪತಿಯ ಪುತ್ರ.

Exit mobile version