ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸುವ ಪ್ರತಿಷ್ಠಿತ Inspire Award – MANAK ಯೋಜನೆಗೆ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅಮಿತ್ ಆರ್. ನಾಯ್ಕ್ ಆಯ್ಕೆಯಾಗಿರುತ್ತಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

