Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ವಲಯ ವೆಲ್ಡಿಂಗ್‌ ಮತ್ತು ಫ್ಯಾಬ್ರಿಕೇಟರ್ಸ್‌ ಅಸೋಸಿಯೇಶನ್‌ನ ನೂತನ ಅಧ್ಯಕ್ಷರಾಗಿ ಗಣೇಶ್ ಆಚಾರ್ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ವಲಯ ವೆಲ್ಡಿಂಗ್‌ ಮತ್ತು ಫ್ಯಾಬ್ರಿಕೇಟರ್ಸ್ ಅಸೋಸಿಯೇಶನ್ ರಿ., ಕುಂದಾಪುರ ಇದರ 2026-2028ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪಕ್ರಿಯೆ ನಡೆಯಿತು.

ನೂತನ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ ನಾಯ್ಕನಕಟ್ಟೆ, ಗೌರವಾಧ್ಯಕ್ಷ ಅರುಣ್ ಪಿ. ಆಚಾರ್ಯ ಕುಂದಾಪುರ, ಉಪಾಧ್ಯಕ್ಷರಾಗಿ ಭಾಸ್ಕರ ಆಚಾರ್ಯ ಕೋಟೇಶ್ವರ, ಪ್ರಧಾನ ಕಾರ್ಯದರ್ಶಿ ಸಂತೋಷ ಆಚಾರ್ಯ ಮಧುವನ, ಜೊತೆ ಕಾರ್ಯದರ್ಶಿ ವಿಜಯ ನಾಯಕ್ ಕೋಕ್ಕರ್ಣೆ, ದಿವಾಕರ ಆಚಾರ್ಯ ಕುಂದಾಪುರ, ಕೋಶಾಧಿಕಾರಿ ರಾಘವೇಂದ್ರ ಆಚಾರ್ಯ ವಕ್ವಾಡಿ, ಲಕ್ಷ್ಮೀನಾರಾಯಣ ಆಚಾರ್ಯ ಹಾಲಾಡಿ, ಸಂಘಟನಾ ಕಾರ್ಯದರ್ಶಿ ಗಣಪತಿ ಟಿ. ಶ್ರೀಯಾನ್ ತೆಕ್ಕಟ್ಟಿ, ಮಲ್ಲಿಕಾರ್ಜುನ ಆಚಾರ್ಯ ಕಾಗೇರಿ, ಕೃಷ್ಣಯ್ಯ ಆಚಾರ್ಯ ಮೊಳಹಳ್ಳಿ,, ನಾಗೇಂದ್ರ ಆಚಾರ್ಯ ಗೋಳಿಯಂಗಡಿ, ಮಹೇಶ ಆಚಾರ್ಯ ಹೊಸಕೋಟೆ, ರಾಜೇಶ ಆಚಾರ್ಯ  ಶಂಕರನಾರಾಯಣ, ರಮೇಶ ಆಚಾರ್ಯ ತಲ್ಲೂರು, ಪ್ರಸಾದ ಜೋಗಿ ತೆಕ್ಕಟ್ಟೆ ಆಯ್ಕೆಗೊಂಡಿದ್ದಾರೆ.

ಆಡಳಿತ ಮಂಡಳಿ ಸದಸ್ಯರುಗಳಾಗಿ ಸಂತೋಷ ದೇವಾಡಿಗ ಬೀಜಾಡಿ, ರಾಘವೇಂದ್ರ ಕುಂದ‌ರ್ ನಾವುಂದ, ಲಕ್ಷ್ಮಣ ಆಚಾರ್ಯ ತ್ರಾಸಿ, ವಿವೇಕ ನಾಯಕ್ ಕಾಲ್ತೊಡು, ಗಣೇಶ ಆಚಾರ್ಯ ಬೆಳ್ಳೆ, ಅಣ್ಣಪ್ಪ ಆಚಾರ್ಯ ಅಸೋಡು,  ಸತ್ಯಾನಂದ ಆಚಾರ್ಯ ವಂಡಾರು, ರತ್ನಾಕರ ಶೇರಿಗಾರ್ ಸಾಂತಾವರ, ಚಂದ್ರ ದೇವಾಡಿಗ ಕಲ್ಲಂಕ, ಸುರೇಂದ್ರ ಆಚಾರ್ಯ ಅರೆಹೊಳೆ ಕ್ರಾಸ್, ನಿತ್ಯಾನಂದ ಖಾರ್ವಿ ಕುಂದಾಪುರ, ರಾಜೇಶ ಆಚಾರ್ಯ ವಕ್ಕಾಡಿ (ಹೆಮ್ಮಾಡಿ) ಆಯ್ಕೆಗೊಂಡಿದ್ದಾರೆ.

Exit mobile version