Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ

ಬಹುಮಾನಕ್ಕಾಗಿ ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು ವಿಳಾಸಕ್ಕೆ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜೂನ್ 30ರ ತಲುಪಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version