Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಎಂ. ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ: 
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ ಬೆಂಗಳೂರಿನ ಡಾ. ಮನಮೋಹನ್‌ಸಿಂಗ್ ನಗರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.  

ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಈ ಗೌರವ ಪ್ರದಾನ ನೇರವೇರಿಸಿದರು.  

Exit mobile version