Site icon Kundapra.com ಕುಂದಾಪ್ರ ಡಾಟ್ ಕಾಂ

ಶಿರಿಯಾರ ಮೇಲ್ಮನೆ ಶಿವರಾಮ ಶೆಟ್ಟಿ ನಿಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ನಿವೃತ್ತ ಅಧ್ಯಾಪಕ, ಪ್ರಗತಿಪರ ಕೃಷಿಕ ಶಿರಿಯಾರ ಮೇಲ್ಮನೆ ಶಿವರಾಮ ಶೆಟ್ಟಿ (97) ಅಲ್ಪಕಾಲದ ಅನಾರೋಗ್ಯದಿಂದ ಆದಿತ್ಯವಾರ ಮಧ್ಯಾಹ್ನ 1 ಗಂಟೆಗೆ ಸ್ವಗೃಹದಲ್ಲಿ ನಿಧನರಾದರು.

ಅವರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ. ಕರ್ಕುಂಜೆ, ಸಾಬರಕಟ್ಟೆ, ಕಾರ್ಕಳ, ಹಕ್ಲಾಡಿ, ರಾಗಿಹಕ್ಲು ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು. ಅಕ್ರಮ-ಸಕ್ರಮ ಸಮಿತಿ ಸದಸ್ಯರಾಗಿ, ಮೇಕೋಡು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾಗಿ, ಮೇಕೋಡು ದುರ್ಗಾಪರಮೇಶ್ವರಿ ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

Exit mobile version