Site icon Kundapra.com ಕುಂದಾಪ್ರ ಡಾಟ್ ಕಾಂ

ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಉದಯವಾಣಿ ನವ ಮಂಗಳೂರು ಬಂದರು ಪ್ರಾಧಿಕಾರ ಹಾಗೂ  ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ ಇವರ ಸಹಯೋಗದಲ್ಲಿ ಆಯೋಜಿಸಿದ ’’ಅಕ್ಷರ ಅಂಬಾರ” ಗ್ರಾಮೀಣ ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Exit mobile version