Site icon Kundapra.com ಕುಂದಾಪ್ರ ಡಾಟ್ ಕಾಂ

ಕುಡಿತದ ಚಟವಿದ್ದ ವ್ಯಕ್ತಿ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಕುಡಿತದ ಚಟವಿದ್ದ ವ್ಯಕ್ತಿ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಉಪ್ಪುಂದ ರಥಬೀದಿಯಲ್ಲಿ ಸಂಭವಿಸಿದೆ.

ಉಪ್ಪುಂದ ರಥಬೀದಿಯ ನಿವಾಸಿ ಗಣೇಶ್‌ (44) ಮೃತಪಟ್ಟ ವ್ಯಕ್ತಿ.

ಅವರು ಮೇ.25ರಂದು ಬೆಳಗ್ಗೆ ವಾಂತಿ ಮಾಡಿ ತೀವ್ರ ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ತಂದಾಗ ಬರುವ ದಾರಿಯ ಮಧ್ಯದಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

 ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version