Site icon Kundapra.com ಕುಂದಾಪ್ರ ಡಾಟ್ ಕಾಂ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇವರ ವತಿಯಿಂದ ವಿಶ್ವ ಪರಿಸರ ದಿನಾಚರಣೆ – 2026ರ ಅಂಗವಾಗಿ ಜೂನ್.2ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಣಿಪಾಲದ ಶಿವಳ್ಳಿ ಗ್ರಾಮದ ವಿದ್ಯಾನಗರ ಜ್ಞಾನಸುಧಾ ಪಿಯು ಕಾಲೇಜಿನಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾದೆ.

ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕ.ರಾ.ಮಾ.ನಿ.ಮಂಡಳಿಯ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version