Author
ನ್ಯೂಸ್ ಬ್ಯೂರೋ

ಶ್ರಮದಾನದ ಮೂಲಕ ದುರ್ಮಿ ರಸ್ತೆ ದುರಸ್ತಿಗೊಳಿಸಿದ ಯುವಕರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಸ್ತೆ ದುರಸ್ತಿಗಾಗಿ ಪಂಚಾಯತಿಗೆ ಹಲವು ಭಾರಿ ಬೇಡಿಕೆ ಇರಿಸಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ, ಭಾನುವಾರ ಗ್ರಾಮದ ಯುವಕರೇ ಒಟ್ಟಾಗಿ ರಸ್ತೆ ಹೊಂಡಗಳನ್ನು ಮುಚ್ಚಿ ದುರಸ್ತಿಗಳಿಸಿದ್ದಾರೆ. ಬೈಂದೂರು ಪಟ್ಟಣ [...]

ಮೂರು ಸಾವಿರ ಎಕರೆ ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ (ರಿ) ಬೈಂದೂರು, ನಾಟಿ ಯಂತ್ರ ಬ್ಯಾಂಕ್ ಬೈಂದೂರು ಹಾಗೂ ಶ್ರೀ ಮುಕಾಂಭಿಕಾ ಭತ್ತ ಬೆಳೆಗರಾರ [...]

ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸುವಂತೆ ವಿಶ್ವಕರ್ಮ ಸಂಘಟನೆಗಳಿಂದ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ:  7ನೇ ತರಗತಿಯ ವಿದ್ಯಾರ್ಥಿ ಪ್ರಥ್ವಿ ಎಂಬಾತನನ್ನು ಸೈಕಲ್‌ನಲ್ಲಿ ಆಟವಾಡುತ್ತಿರುವಾಗ ಶಾಂತಾರಾಮ ಶೆಟ್ಟಿ ನಾರುಮಕ್ಕಿ ಎಂಬಾತ ಜೂ.17 ರಂದು ಗಂಭೀರವಾಗಿ ಹಲ್ಲೆ ನಡೆಸಿದ್ದು, ಈ ಬಗ್ಗೆ ದೂರು [...]

ಕಲಿತ ಶಾಲೆಯನ್ನುಎಂದೂ ಮರೆಯಬಾರದು – ನವೀನ್ ಚಂದ್ರ ಹೆಗ್ಡೆ ಹೆಂಗವಳ್ಳಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಅಮಾಸೆಬೈಲು: ಎಸ್.ಎಸ್. ಎಲ್.ಸಿ.ಯು ವಿದ್ಯಾರ್ಥಿಗಳ ಜೀವನದಲ್ಲಿ ಮೈಲಿಗಲ್ಲು, ಮುಂದಿನ ವಿದ್ಯಾಭ್ಯಾಸಕ್ಕೆ ಅಡಿಗಲ್ಲು, ಅಂತಹ ಅಡಿಗಲ್ಲು ಹಾಕಿ ಕೊಟ್ಟ ಶಾಲೆಯನ್ನು ಎಂದೂ ಮರೆಯಬಾರದು ಎಂದು ಶ್ರೀ ದುರ್ಗಾಪರಮೇಶ್ವರಿ ಅನುದಾನಿತ [...]

ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ದತ್ತಿ ನಿಧಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡಿಗೆ ಸಮರ್ಪಣಾ ಭಾವದಿಂದ ತನ್ನನ್ನು ಅರ್ಪಿಸಿಕೊಂಡು ಮಾದರಿಯಾದ ಗಿಳಿಯಾರು ಕುಶಲ ಹೆಗ್ಡೆಯವರ ಸ್ಮರಣೆಯಲ್ಲಿ ದತ್ತಿ ನಿಧಿ ಮೂಲಕ ವಿದ್ಯಾರ್ಥಿಗಳಿಗೆ, ಅಸಹಾಯಕರಿಗೆ ೨೩ ವರ್ಷಗಳಿಂದ ಮಾಡುವ ಸಹಾಯ [...]

ಸಾಧನೆಯಿಂದ ಪ್ರೇರೆಪಿತರಾಗೋಣ: ಡಾ. ಎಂ ಮೋಹನ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೂಲತಃ ಕೃಷಿ ಕುಟುಂಬದಿಂದ ಬಂದ ಪ್ರೋ ನರೇಂದ್ರ ನಾಯಕ್‌ರು  ಶೈಕ್ಷಣಿಕ  ಕ್ಷೇತ್ರದಲ್ಲೂ  ಕೃಷಿಯ ಮೂಲಸತ್ವಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶೈಕ್ಷಣಿಕ ಕೃಷಿಕ ಎಂದು ಆಳ್ವಾಸ್ [...]

ಗಂಗೊಳ್ಳಿ ಎಸ್‍.ವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಶಾಲಾ ಸಂಸತ್ ಚುನಾವಣೆ ನಡೆಯಿತು. ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ [...]

ನಾಯಕನೆಂದರೆ ಅಹಂ ಅಲ್ಲ, ಜವಾಬ್ದಾರಿ: ವಿವೇಕ್ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ನಾಯಕನೆಂದರೆ ಜವಾಬ್ದಾರಿ, ಅಹಂ ತೊರೆದು ವಿಧೇಯತೆಯಿಂದ ಕಾರ್ಯ ನಿರ್ವಹಿಸುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಇಲ್ಲಿನ ಮುಂಡ್ರುದೆಗುತ್ತು ಕೆ. [...]

ಸೊಸೈಟಿ ಕಳವು ಮಾಡುತ್ತಿದ್ದ ವ್ಯಕ್ತಿಯನ್ನು ರೆಡ್ ಹ್ಯಾಂಡ್ ಆಗಿ‌ ಹಿಡಿದ ಪೊಲೀಸರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.22: ಕಳ್ಳತನ ಮಾಡುತ್ತಿರುವಾಗಲೇ ಸಿಸಿ ಕ್ಯಾಮೆರಾ ಲೈವ್ ಮಾನಿಟರಿಂಗ್ ಆಧರಿಸಿ ಕಳ್ಳನೋರ್ವ ಸೆರೆಯಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ. ಹೊಸಾಡು ಶಾಖೆಯ [...]

ಪಿಎಂಇಜಿಪಿ ಯೋಜನೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಅಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ [...]