Author
ನ್ಯೂಸ್ ಬ್ಯೂರೋ

ಮುರೂರಿನಲ್ಲಿ ಸಚಿವರ ಗ್ರಾಮ ವಾಸ್ತವ್ಯ. ರಾತ್ರಿ ಭರ್ಜರಿ ಊಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಆಂಜನೇಯ ಅವರು ತಾಲೂಕಿನ ಮೂರೂರು ಹಾಡಿಯಲ್ಲಿ ಮರ್ಲಿ ಕೊರಗ ಅವರ ಮನೆಯಲ್ಲಿ ಗ್ರಾಮ [...]

ಕೊರಗ ಸಮುದಾಯಕ್ಕೆ ಒಳ ಮೀಸಲಾತಿಗಾಗಿ ಕೇಂದ್ರಕ್ಕೆ ಶಿಪಾರಸ್ಸು: ಸಚಿವ ಆಂಜನೇಯ

ಬೈಂದೂರು ಮುರೂರು ಕೊರಗ ಕಾಲೋನಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಹೇಳಿಕೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ೫೦ಕ್ಕೂ ಜಾತಿಗಳಿದ್ದು ಆ ಪೈಕಿ ೩೫ಜಾತಿ ಸಮುದಾಯ ನಾಡಿನಲ್ಲಿ, [...]

ರಾಜ್ಯ ಮಟ್ಟದ ಜನಪದ ಗಾಯನ ಸ್ವರ್ಧೆ: ಮೇಘನಾ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಎಸ್. ಎಸ್. ಪದವಿಪೂರ್ವ ಕಾಲೇಜು, ವಿಜಯಪುರ ಜಂಟಿ ಆಶ್ರಯದಲ್ಲಿ ವಿಜಯಪುರದಲ್ಲಿ [...]

ಸಚಿವರ ನಿರೀಕ್ಷೆಯಲ್ಲಿ ಮೂರೂರು. ಊರಿನ ಸಮಸ್ಯೆಗಳು ನೂರಾರು

ಸಮಾಜ ಕಲ್ಯಾಣ ಸಚಿವ ಆಂಜನೇಯ ವಾಸ್ತವ್ಯಕ್ಕೆ ಸಕಲ ಸಿದ್ಧತೆ. ಸ್ಥಳದಲ್ಲೇ ಬೀಡು ಬಿಟ್ಟ ಅಧಿಕಾರಿಗಳು ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಗ್ರಾಮ ಮುರೂರು ರಾಜ್ಯ [...]

ಕುಂದಾಪುರ ತಾಲೂಕು ಮಟ್ಟದ ಕೃಷಿ ಉತ್ಸವ, ಮೆರಗು ನೀಡಿದ ವಸ್ತು ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯ ಸರ್ಕಾರ ಕೃಷಿಕರಿಗೆ ಶೂನ್ಯ ಬಡ್ಡಿದರದಲ್ಲಿ ೩ ಲಕ್ಷ ರೂ. ಹಾಗೂ ಶೇ. ೩ ಬಡ್ಡಿದರದಲ್ಲಿ ೩ ರಿಂದ ೧೦ ಲಕ್ಷ ರೂ. ಸಾಲ, [...]

ಅಯ್ಯಪ್ಪ ಸ್ವಾಮಿ ವ್ರತಧಾರಿಯನ್ನು 600ಕಿ.ಮೀ. ಹಿಂಬಾಲಿಸಿದ ಬಿದಿನಾಯಿ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಶಬರಿಮಲೆ ಯಾತ್ರೆಗೆ ತಮಿಳುನಾಡಿನಿಂದ ಕಾಲ್ನಡಿಗೆಯಲ್ಲಿ ಹೊರಟಿದ್ದ ಅಯ್ಯಪ್ಪಸ್ವಾಮಿ ವೃತಧಾರಿಯೋರ್ವರಿಗೆ ಬೀದಿ ನಾಯಿಯೊಂದು ಸಾಥ್ ನೀಡಿದ್ದು 600ಕಿ.ಮೀ ಅವರೊಂದಿಗೆ ತೆರಳಿ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿದೆ. ವೃತಧಾರಿ [...]

ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ದೇವಳದಲ್ಲಿ ಎಳ್ಳು ಅಮವಾಸ್ಯೆ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುವ ತಾಲೂಕಿನ ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಸ್ಮಯಕಾರಿ ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ದೇವಳದಲ್ಲಿ ಎಳ್ಳು ಅಮವಾಸ್ಯೆಯ ಪ್ರಯುಕ್ತ ಜಾತ್ರಾ ಮಹೋತ್ಸವ [...]

ಬೆಳ್ಕಲ್ ಗೋವಿಂದ ತೀರ್ಥದಲ್ಲಿ ಎಳ್ಳಮಾವಾಸ್ಯೆ ಸಂಭ್ರಮ. ಅಸಂಖ್ಯ ಭಕ್ತರ ತೀರ್ಥಸ್ನಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಮದೂರು ಸಮೀಪದ ಬೆಳ್ಕಲ್ ಗೋವಿಂದ ತೀರ್ಥಕ್ಷೇತ್ರದಲ್ಲಿ ಎಳ್ಳು ಅಮಾವಾಸ್ಯೆಯ ಪ್ರಯುಕ್ತ ಸಾವಿರಾರು ಭಕ್ತರಿಂದ ಪವಿತ್ರ ತೀರ್ಥಸ್ನಾನ ನಡೆಯಿತು. ವರ್ಷಕ್ಕೊಮ್ಮೆ ಸಾವಿರಾರು ಭಕ್ತರು ಕಠಿಣ [...]

ನಾಕಟ್ಟೆ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯಲ್ಲಿ ಧಾರ್ಮಿಕ ಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ನಾಕಟ್ಟೆಯಲ್ಲಿ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ಜೀಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪೂರ್ವಭಾವಿಯಾಗಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ, ವೇ.ಮೂ ಕೇಂಜ ಶ್ರೀಧರ [...]

ಯುವ ಸಮುದಾಯದ ವೇಗ ಹಾಗೂ ಉತ್ಸಾಹಕ್ಕೆ ಮಾರ್ಗದರ್ಶನ ಬೇಕಿದೆ: ನಾ. ಸೀತಾರಾಮ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರು ಕಂಡ ಕನಸಿನ ಭಾರತ ಸಾಕಾರಗೊಳ್ಳುವ ದಿನಗಳು ಬಂದಿದ್ದು, ಜಗತ್ತು ಇಂದು ನಮ್ಮತ್ತ ಮುಖಮಾಡುವಂತಾಗಿದೆ. ವಿಶ್ವದ ಶಕ್ತಿಶಾಲಿ ದೇಶಗಳು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ [...]