Author
ನ್ಯೂಸ್ ಬ್ಯೂರೋ

ವಂಡ್ಸೆ: ಗ್ರಾಮ ವಿಕಾಸ ಯೋಜನೆ ಕಾಮಗಾರಿಗಳಿಗೆ ಶಿಲಾನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ರಾಜ್ಯಮಟ್ಟದಲ್ಲಿ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವುದು ಹೆಮ್ಮೆಯ ವಿಚಾರ. ಈ ಪುರಸ್ಕಾರ [...]

ಗುಂಡಿ ಬಿದ್ದ ರಸ್ತೆ: ರಿಕ್ಷಾ ಚಾಲಕರಿಂದ ಶ್ರಮದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯ ಪ್ರಧಾನ ರಸ್ತೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ಮಾರ್ಗದಲ್ಲಿ ಬಿದ್ದಿರುವ ಹತ್ತಾರು ಗುಂಡಿಗಳಿಗೆ ಊರಿನ ರಿಕ್ಷಾ ಚಾಲಕರು ಮಂಗಳವಾರ ಗಟ್ಟಿ ಮಣ್ಣು ಭರ್ತಿಮಾಡಿ ತಾತ್ಕಾಲಿಕ [...]

ಗಂಗೊಳ್ಳಿ: ಡಾ. ಅಂಬೇಡ್ಕರ್ ಯುವಕ ಮಂಡಲಕ್ಕೆ ಸಮಗ್ರ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಉಡುಪಿ ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ, ಗ್ರಾಮ ಪಂಚಾಯತ್ ಬೀಜಾಡಿ ಹಾಗು ಮಿತ್ರ ಸಂಗಮ [...]

ಚಿತ್ತೂರು: ಮಹಿಳಾ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾಗಿ ಅಶ್ವಿನಿ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇತ್ತೀಚೆಗೆ ಮರಣಕಟ್ಟೆ ಬ್ರಹ್ಮ,ಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಚಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಗ್ರಾಮ ಸಮಿತಿ ಅಧ್ಯಕ್ಷರನ್ನಾಗಿ ಅಶ್ವಿನಿ [...]

ಕಠಿಣ ಪರಿಶ್ರಮ, ಛಲದಿಂದ ಸಾಧನೆ: ವಿಜ್ಞಾನಿ ಭಾಸ್ಕರ್ ಮಂಜ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಠಿಣ ಪರಿಶ್ರಮ, ತಾಳ್ಮೆ, ಸಾಧಿಸುವ ಛಲವಿದ್ದರೆ ಸಮಾಜದ ಯಾವುದೇ ವ್ಯಕ್ತಿ ನಿಶ್ಚಯಿಸಿದ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಎಂದು ಬೆಂಗಳೂರು ಭಾರತೀಯ ಇಸ್ರೋ ಸಂಸ್ಥೆಯ ವಿಜ್ಞಾನಿ [...]

ಹೊಸೂರು: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ೨೦೧೬-೧೭ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ [...]

ಕುಂದಾಪುರ: ನ್ಯಾಯಾಧೀಶೆ ಶ್ರೀಮತಿ ಪ್ರೀತ್ ಜೆ. ಅವರಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಿನ್ಸಿಪಾಲ್ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಧೀಶೆ ಪ್ರೀತ್ ಜೆ ರವರನ್ನು ಕುಂದಾಪುರ ಬಾರ್ ಅಸೋಷಿಯೇಶನ್ ವತಿಯಿಂದ ಬೀಳ್ಕೊಡಲಾಯಿತು. ಅವರು ಕುಂದಾಪುರದ ನ್ಯಾಯಾಲಯದಲ್ಲಿ ಒಂದೂವರೆ [...]

ಬಸ್ರೂರು ಅಪ್ಪಣ್ಣ ಹೆಗ್ಡೆಯುವರ ಹುಟ್ಟುಹಬ್ಬ: ದತ್ತಿನಿಧಿ ವಿತರಣೆ, ಶಿಕ್ಷಣ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಸ್ರೂರು ಅಪ್ಪಣ್ಣ ಹೆಗ್ಡೆ ದತ್ತನಿಧಿ ಪ್ರತಿಷ್ಠಾನದ ವತಿಯಿಂದ ಅಪ್ಪಣ್ಣ ಹೆಗ್ಡೆ ಅವರ 82ನೇ ಹುಟ್ಟುಹಬ್ಬದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಸಾಗರದ ವನಶ್ರೀ ವಸತಿ ವಿದ್ಯಾಲಯದ [...]

ಗಂಗೊಳ್ಳಿ: ಮೈಸೂರು ಮಲ್ಲಿಗೆ ನಾಟಕ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸಉದ್ದಿ. ಗಂಗೊಳ್ಳಿ: ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರದರ್ಶಿಸಿದ ಮೈಸೂರು ಮಲ್ಲಿಗೆ ಕಿರುನಾಟಕ ತನ್ನ ವಿಭಿನ್ನತೆಯಿಂದ [...]

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ತಂತ್ರಜ್ಞಾನ ಬದಲಾದ ಹಾಗೆ ಉದ್ಯಮಗಳೂ ಬದಲಾವಣೆಯಾಗುತ್ತದೆ. ಜನರ ಬೇಡಿಕೆಗೆ ಅನುಗುಣವಾಗಿ ತಮ್ಮ ಉದ್ಯಮವನ್ನು ಬದಲಾವಣೆ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಕರ್ನಾಟಕ ಅಸೋಸಿಯೇಸನ್ ಆಫ್ [...]