Author
ನ್ಯೂಸ್ ಬ್ಯೂರೋ

ರೈತರದ್ದು ಸಮಸ್ಯೆಗೆ ದೃತಿಗೆಡದ ಸ್ವಾಭಿಮಾನಿ ಬದುಕು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ರೈತರ ಸೇವಾ ಸಂಘ, ಸಂಘವು ಪ್ರಾಯೋಜಿಸಿರುವ ರೈತ ಶಕ್ತಿ ಹಾಗೂ ರೈತ ಸೇವಾ ಕೂಟ ಉಪ್ಪುಂದ ಇವರ ಜಂಟಿ ಆಶ್ರಯದಲ್ಲಿ ಇಲ್ಲಿನ ಶಂಕರ [...]

ಮಕ್ಕಳ, ಮಹಿಳೆಯರ ವಿಶೇಷ ಗ್ರಾಮಸಭೆ. ವೈಶಿಷ್ಟ್ಯ ಮೆರೆದ ಪಡುವರಿ ಪಂಚಾಯತ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಡುವರಿ ಗ್ರಾಮ ಪಂಚಾಯತ್ ಆಯೋಜಿಸಿದ್ದ ಮಕ್ಕಳ ಮತ್ತು ಮಹಿಳೆಯರ ವಿಶೇಷ ಗ್ರಾಮಸಭೆ ವಿಭಿನ್ನ ಮತ್ತು ವಿಶಿಷ್ಟವಾಗಿ ಮೂಡಿಬಂದಿತು. ಮಹಿಳೆಯರು ಗರಿಷ್ಠ ಸಂಖ್ಯೆಯಲ್ಲಿ ಸೇರಿದ್ದರೆ, ಊರಿನ [...]

ಯುವಜನರಿಗೆ ಅರಿವು ಮೂಡಿಸಿ ಅಪರಾಧ ತಡೆ ಸಾಧ್ಯ: ವೃತ್ತನಿರೀಕ್ಷಕ ರಾಘವ ಪಡೀಲ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಪೊಲೀಸ್ ಇಲಾಖೆಯಿಂದ ಕಾನೂನು ಮಾಹಿತಿ ಬೈಂದೂರು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ಬೈಂದೂರು ರೋಟರಿ ಸಮುದಾಯ [...]

ಶಿರೂರು: ಮೀನುಗಾರಿಕಾ ಪುನರ್‌ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜನರ ಹಿತಕ್ಕಾಗಿ ಅನುಷ್ಟಾನಗೊಳಿಸುವ ಯೋಜನೆಗಳ ಪ್ರಯೋಜನ ಜನರಿಗೆ ತಲುಪುವ ಹಾಗೆ ಮಾಡುವುದರ ಮೂಲಕ ಯೋಜನೆಯ ಮೂಲ ಉದ್ಧೇಶವನ್ನು ಮನವರಿಕೆ ಮಾಡಬೇಕು. ಸರಕಾರ ಮೀನುಗಾರರಿಗೆ ಹಲವಾರು [...]

ಕುಂದಾಪುರದ ದಂಪತಿಗೆ ಏಕಕಾಲಕ್ಕೆ, ಒಂದೇ ವಿಭಾಗದಲ್ಲಿ ಡಾಕ್ಟರೇಟ್ ಪದವಿ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ, ಡಿ23: ಕುಂದಾಪುರ ಮೂಲಕ ದಂಪತಿಗೆ ಇದೇ ಮೊದಲ ಭಾರಿಗೆ ಒಂದೇ ವಿಭಾಗದಲ್ಲಿ, ಒಬ್ಬರದೇ ಮಾರ್ಗದರ್ಶನದಲ್ಲಿ ಏಕಕಾಲಕ್ಕೆ ಕುವೆಂಪು ವಿಶ್ವವಿದ್ಯಾನಿಲಯದ ಡಾಕ್ಟರೇಟ್ ಪದವಿ ದೊರೆತಿದ್ದು, ಕುಂದಾಪುರದ [...]

ಕುಂದಾಪುರ: ಶ್ರೀ ವ್ಯಾಸರಾಜ ಮಠ ವೃಂದಾವನ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯರು ಆಚರಿಸಿಕೊಂಡು ಬಂದ ಸಂಸ್ಕೃತಿಯನ್ನು ಉಳಿಸಿ ಬೆಳುಸುವುದು ನಮ್ಮೆಲ್ಲರ ಕರ್ತವ್ಯ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ನಮ್ಮನ್ನು ತೊಡಗಿಸಿಕೊಂಡಾಗ ಪರಸ್ಪರ ಭಾಂದವ್ಯ ಹೆಚ್ಚಾಗುತ್ತದೆ ಎಂದು ಕುಂದಾಪುರ [...]

ಗಂಗೊಳ್ಳಿ: ಮೀನುಗಾರಿಕಾ ಬಂದರು ಕಾಮಗಾರಿಗಳಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿ ಬಂದರು ಪ್ರದೇಶದ ಅಳಿವೆಯ ಇಕ್ಕಡೆಗಳಲ್ಲಿ ರೂ ೧.೩೯ ಕೋಟಿ ವೆಚ್ಚದಲ್ಲಿ ನಿರ‍್ಮಾಣವಾಗಲಿರುವ ಕೇಂದ್ರ ಪುರಸ್ಕೃತ ತಡಗೋಡೆ ನಿರ‍್ಮಾಣ ಕಾಮಗಾರಿಗೆ ಮೀನುಗಾರಿಕಾ ಹಾಗೂ ಯುವಜನ [...]

ಹೆಮ್ಮಾಡಿ: ಲಾರಿಗಳ ಮುಖಾಮುಖಿ ಢಿಕ್ಕಿ. ಐವರಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹೆಮ್ಮಾಡಿಯ ರಾ.ಹೆ ೬೬ರಲ್ಲಿ ಎರಡು ಲಾರಿಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕರು ಸೇರಿದಂತೆ ಒಟ್ಟು ಐವರು ಗಾಯಗೊಂಡ ಘಟನೆ ವರದಿಯಾಗಿದೆ. [...]

ಬೈಂದೂರು: ಹೊಸವರ್ಷ ಆಚರಣೆಗೆ ಮುರೂರು ಕೊರಗರ ಕೇರಿಗೆ ಬರುತ್ತಾರೆ ಸಚಿವ ಆಂಜನೇಯ

ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಹೊಸವರ್ಷವನ್ನು ಆಚರಿಸಲು ಮೋಚು ಮಸ್ತಿಗಾಗಿ ಜನರು ಐಶಾರಾಮಿ ತಾಣಗಳನ್ನು ಅರಸಿ ಹೋರಟರೆ, ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ [...]

ವಂಡ್ಸೆ: ರುದ್ರಭೂಮಿ ಸ್ವಚ್ಛತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಶ್ರೀ ವಿನಾಯಕ ಯುವಕ ಸಂಘ ನೆಂಪು ಹಾಗೂ ವಂಡ್ಸೆ ಗ್ರಾಮಸ್ಥರ ಸಹಯೋಗದಲ್ಲಿ ಡಿ.೪ರಂದು [...]