Author
ನ್ಯೂಸ್ ಬ್ಯೂರೋ

ಶಿಕ್ಷಣದಲ್ಲಿ ಅಂಕಗಳ ದೃಷ್ಟಿ, ಭಾವಗಳ ವೃಷ್ಟಿ ಹಾಗೂ ಬದುಕಿನ ದೃಷ್ಟಿಗಳ ಸಂಗಮವಾಗಬೇಕು: ಆರ್. ಬಿ. ನಾಯಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉತ್ತಮ ಭವಿಷ್ಯವನ್ನು ಹೊಂದಲು ವಾರ್ಷಿಕ ಪರೀಕ್ಷೆಗಳಲ್ಲಿ ಅಂಕಗಳಿಸುವುದಷ್ಟೇ ಮುಖ್ಯವಲ್ಲ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹ ತಯಾರಾಗಬೇಕು.ಂ iiವುದೇ ಕ್ಷೇತ್ರದಲ್ಲಿ ಉತ್ತಮ ಆಡಳಿತಗಾರರಾಗಿ ರೂಪುಗೊಳ್ಳಲು ಸಕಲ [...]

ಬೈಂದೂರು: ಗೀತಾಪಠಣ ಯಜ್ಞದ ಸಮರ್ಪಣಾ ಉತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀಮದ್ಭಗವದ್ಗೀತೆಯು ವ್ಯಕ್ತಿತ್ವ ವಿಕಸನದಲ್ಲಿ ಔಚಿತ್ಯ ಪ್ರಜ್ಞೆಯನ್ನು ಬೋಧಿಸುತ್ತಾ ಸಂತುಲಿನ ಜೀವನ ಪದ್ಧತಿಯನ್ನು ಆಪೇಕ್ಷಿಸುತ್ತದೆ. ಅತಿಯಾದಲ್ಲಿ ಎಲ್ಲವೂ ನ್ಯೂನತೆಯಾಗುವುದರಿಂದ ಸಮಚಿತ್ತ, ಶುದ್ಧಚಾರಿತ್ಯ ಪ್ರತಿ ವ್ಯಕ್ತಿಯ ಆಂತರಿಕ [...]

ಕ್ರೀಡೆಯಿಂದ ಆರೋಗ್ಯ ವೃಧ್ಧಿ: ಶ್ರೀ ಸೀತಾರಾಮ ನಕ್ಕತ್ತಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡೆ ಪ್ರತಿಯೊಬ್ಬರ ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡಲ್ಲಿ ಆರೋಗ್ಯ ಸಮಸ್ಯೆಗಳು ದೂರವಾಗುವುದು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ [...]

ಆರ್.ಎನ್.ಶೆಟ್ಟಿ ಕಾಲೇಜು ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದಿನ ತಂತ್ರಜ್ಞಾನ ಯುಗದಲ್ಲಿ ಶೈಕ್ಷಣಿಕ ಸಂಸ್ಥೆಗಳಿಗೆ ತಮ್ಮದೇ ಆದ ವೆಬ್ ಸೈಟ್‌ನ ಅಗತ್ಯತೆ ಇದ್ದು ಇದರಿಂದ ಶೈಕ್ಷಣಿಕ ಸಂಸ್ಥೆಗೆ , ವಿದ್ಯಾರ್ಥಿಗಳಿಗೆ ರಕ್ಷಕರಿಗೆ ಹಾಗೂ [...]

ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಉತ್ಸವಗಳ ಪಾತ್ರ ಬಹುಮುಖ್ಯ: ಪ್ರಕಾಶ್ಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಉತ್ಸವಗಳ ಪಾತ್ರ ಬಹುಮುಖ್ಯವಾದುದು. ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟನೆಯಿಂದ ಎಲ್ಲರನ್ನೂ ಒಗ್ಗಟ್ಟಾಗಿ ಕಾಣಲು ಸಾಧ್ಯವಿದೆ ಎಂದು ಕಂಬದಕೋಣೆ ರೈತರ ಸೇವಾ ಸಹಕಾರಿ [...]

ತಾಲ್ಲೂಕು ಯುವಜನ ಮೇಳ ‘ಸಂಗಮ-2016’ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಮ್ಮ ದೇಶ ಅಭಿವೃದ್ಧಿಯಾಗಬೇಕಾದರೆ ನಮ್ಮಲ್ಲಿರುವ ಮಾನವ ಸಂಪನ್ಮೂಲದ ಅಭಿವೃದ್ಧಿಯಾಗಬೇಕು. ಭಾರತ ದೇಶ ಮಾನವ ಸಂಪನ್ಮೂಲದಲ್ಲಿ ದೊಡ್ಡ ಅಭಿವೃದ್ಧಿ ಸಾಧಿಸಿರುವುದರಿಂದಾಗಿ ಜಗತ್ತಿನ ದೃಷ್ಟಿ ಭಾರತದ ಕಡೆ [...]

ರಂಗಭೂಮಿಯಲ್ಲಿ ಹೆಣ್ಣಿನ ಧ್ವನಿ ಸಶಕ್ತವಾಗಬೇಕಿದೆ: ಪತ್ರಕರ್ತೆ ರೂಪಾ ಕೋಟೇಶ್ವರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನುಷ್ಯನ ಬಗೆ ಬಗೆಯ ಮುಖಗಳನ್ನು ರಂಗಭೂಮಿಯಿಂದ ಮಾತ್ರ ಬಯಲು ಮಾಡಲು ಸಾಧ್ಯವಿದೆ. ಬದುಕಿನ ಪ್ರತಿಬಿಂಬದಂತೆ ಕಾಣುವ ರಂಗಭೂಮಿಯಲ್ಲಿ ಹೆಣ್ಣಿನ ಧ್ವನಿ ಇನ್ನಷ್ಟು ಸಶಕ್ತವಾಗಿ ಮೂಡಿಬರಬೇಕಿದೆ [...]

ಹುಲ್ಕಡಿಕೆ: ಭಗವದ್ಗೀತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹುಲ್ಕಡಿಕೆ ದೇವಸ್ಥಾನದಲ್ಲಿ ಆಧ್ಯಾತ್ಮ ಚಿಂತಕ ಮಂಗೇಶ ಶ್ಯಾನುಭೋಗ ಏಳಜಿತ ಅವರ ನೇತೃತ್ವದಲ್ಲಿ ಆಸಕ್ತರಿಗಾಗಿ ಭಗವದ್ಗೀತಾ ಅಭಿಯಾನ ಜರುಗಿತು. ಹಳ್ಳಿಹೊಸೂರು ಮಹಾಬಲೇಶ್ವರ ಮಯ್ಯ ಅವರ [...]

ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಂಭ್ರಮ

ಸಾರ್ವಜನಿಕರ ಸಹಭಾಗಿತ್ವದಿಂದ ಕನ್ನಡ ಶಾಲೆಯ ಯಶಸ್ಸು: ಶಾಸಕ ಗೋಪಾಲ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರದೊಂದಿಗೆ ಸಾರ್ವಜನಿಕರ ಸಹಭಾಗಿತ್ವವಿದ್ದರೆ ಕನ್ನಡ ಶಾಲೆಯಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, [...]