Author
ನ್ಯೂಸ್ ಬ್ಯೂರೋ

ಸುವರ್ಣ ಸಂಭ್ರಮದಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಫ್ರೌಢಶಾಲೆ

ಕುಂದಾಪ್ರ ಡಾಟ್ ಕಾಂ ವರದಿ. ಯಾವುದೇ ಊರಿನ ಶ್ರೀಮಂತಿಕೆ ತೆರೆದುಕೊಳ್ಳುವುದು ಅಲ್ಲಿ ಇರುವ ವಿದ್ಯಾ ಸಂಸ್ಥೆಗಳ ವೈಭವದಲ್ಲಿ. ವಿದ್ಯೆ ನೀಡುವ ಶಾಲೆಗಳು ಊರಿನ ಅತ್ಯಮೂಲ್ಯ ಆಸ್ತಿ. ಊರಿನ ಪ್ರತಿಯೊಬ್ಬ ವ್ಯಕ್ತಿ ಮತ್ತು [...]

ನಿವೃತ್ತ ಯೋಧ ಮೇಜರ್ ನಾರಾಯಣ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಭಾರತದ ಪರ ಪ್ರಮುಖ ಮೂರು ಯುದ್ಧಗಳಲ್ಲಿ ಹೋರಾಟ ನಡೆಸಿದ ಹಾಗೂ ಪ್ರಥಮ ರಾಷ್ಟ್ರಧ್ಯಕ್ಷ ಬಾಬು ರಾಜೇಂದ್ರ ಪ್ರಸಾದ್ ಅಂಗ ರಕ್ಷಕರಾಗಿ ಸೇವೆ ಸಲ್ಲಿಸಿದ್ದ ನಿವೃತ್ತ [...]

ಕುಂದಾಪುರ: 94ಸಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ವಿಳಂಬ: ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ವತಃ ಜಾಗವಿಲ್ಲದೇ ಸರಕಾರಿ ಜಾಗದಲ್ಲಿ ಹತ್ತಾರು ವರ್ಷಗಳಿಂದ ನೆಲೆ ಕಂಡಿರುವರಿಗೆ ಹಕ್ಕಪತ್ರ ನೀಡಲು ಜಿಲ್ಲಾಡಳಿತ ಹಾಗೂ ತಾಲೂಕು ಕಂದಾಯ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿದ್ದು, [...]

ಕ್ರೀಯಾತ್ಮಕ ಸಾಂಸ್ಕೃತಿಕ ಚಟುವಟಿಕೆಯಿಂದ ಸುಂದರ ವಾತಾವರಣ: ಸುರಭಿ ಕಲಾಗ್ರಾಮಕ್ಕೆ ಶಿಲನ್ಯಾಸಗೊಳಿಸಿ ಸಚಿವೆ ಉಮಾಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ರೀಯಾತ್ಮಕ ಹಾಗೂ ರಚನಾತ್ಮಕ ಸಾಂಸ್ಕೃತಿಕ ಮನಸ್ಸು ನಿರಂತರವಾಗಿ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಸುಂದರ ವಾತಾವರಣ ನಿರ್ಮಾಣವಾಗುತ್ತದೆ. ಯಕ್ಷಗಾನ, ರಂಗಭೂಮಿ,ಕಲೆ ಸಾಹಿತ್ಯ ಕ್ಷೇತ್ರದಲ್ಲಿ ಹತ್ತಾರು ದಿಗ್ಗಜರುಗಳು [...]

ಬೈಂದೂರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿದ ಸಚಿವೆ ಉಮಾಶ್ರೀ

ಇಂದಿರಾ ಗಾಂಧಿಯ ಕ್ರಾಂತಿಕಾರಿ ಹೆಜ್ಜೆಗಳು ಬಡತನ ನಿವಾರಣೆಗೆ ಶ್ರಮಿಸಿದ್ದವು ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಗತ್ತಿನ ಕೆಲವೇ ಮುಂಚೂಣಿ ಮಹಿಳಾ ನಾಯಕಿಯಾಗಿ ಪೈಕಿ ಗುರುತಿಸಿಕೊಂಡಿದ್ದ ಇಂದಿರಾ ಗಾಂಧಿ, ಹದಿನಾರು ವರ್ಷ [...]

ರಂಗಭೂಮಿಯಿಂದ ವೈಚಾರಿಕ ಬೆಳೆ ತೆಗೆಯಬೇಕು: ರಂಗ ನಿರ್ದೇಶಕ ಕಿರಣ್ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಟಕವನ್ನು ಚಂದಗೊಳಿಸುವ ಕಡೆಗೆ ನಿರ್ದೇಶಕರು ಗಮನ ಹರಿಸುವುದಕ್ಕಿಂತ ಹೆಚ್ಚಾಗಿ ರಂಗಭೂಮಿಯನ್ನು ಸದೃಢವಾಗಿ ಕಟ್ಟುವ ಬಗೆಗೆ ಮನಸ್ಸು ಮಾಡಿ, ವೈಚಾರಿಕ ಬೆಳೆ ತೆಗೆಯಲು ಪ್ರಯತ್ನಿಸಬೇಕಿದೆ ಎಂದು [...]

ಪಶ್ಚಿಮ ಘಟ್ಟ ತಪ್ಪಲಿನ ರೈತರಿಗೆ ಮಾರಕವಾಗುತ್ತಿದೆ ಧನಲಕ್ಷ್ಮೀ ಗಿಡ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕರಾವಳಿಯ ಸಮುದ್ರತೀರದ ಪ್ರದೇಶಗಳಲ್ಲಿ ಅಂತರಗಂಗೆ ಕೃಷಿಕರಿಗೆ ಮಾರವಾಗಿ ಪರಿಣಮಿಸಿದರೇ, ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಬೆಳೆಯುವ ಧನಲಕ್ಷ್ಮೀ ಗಿಡ ರೈತರಿಗೆ ಕಂಟಕವಾಗಿ ಪರಿಣಮಿಸಿದೆ. ಕರಾವಳಿಯ [...]

ಉಪ್ಪುಂದದ ಕೊಡಿಹಬ್ಬ: ಸಂಭ್ರಮದ ಮನ್ಮಹಾರಥೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ ಉಪ್ಪುಂದ ಕೊಡಿಹಬ್ಬ ಬುಧವಾರ ಸಡಗರ ಸಂಭ್ರಮದಿಂದ ಜರುಗಿತು. ದೇವಳದ ಕಾರ್ಯನಿರ್ವಹಣಾಕಾರಿ ಅವರ [...]

ಶ್ರೀಕೃಷ್ಣನ ಅಮೃತ ಸದೃಶ ವಾಕ್ಯ ಪಾಲನೆಯಿಂದ ಜೀವನದಲ್ಲಿ ಸತ್ಫಲ: ಶ್ರೀ ನೃಸಿಂಹಾಶ್ರಮ ಸ್ವಾಮೀಜಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಮ್ಮ ನಿರ್ಮಾಣವನ್ನು ನಾವು ಮಾಡಿಕೊಳ್ಳಲು ಭಗವದ್ಗೀತೆ ಅಭಿಯಾನವೊಂದು ಮೆಟ್ಟಿಲಾಗಿದೆ. ಭಗವದ್ಗೀತೆಯ ಮಹಿಮೆಯನ್ನು ಮೆರೆಯುತ್ತಾ ಶ್ರೀಕೃಷ್ಣನ ಅಮೃತ ಸದೃಶ ವಾಕ್ಯವನ್ನು ಜೀವನದಲ್ಲಿ ಆಚರಿಸೋಣ ಆಗ ಸತ್ಪಲಗಳು [...]

ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಶಾಲೆಯ ಸುವರ್ಣ ಮಹೋತ್ಸವ: ಸುವರ್ಣ ಕ್ರೀಡೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕ್ರೀಡೆ ಎನ್ನುವದು ಸಮಾಜದ ವಿವಿಧ ಜನರ ನಡುವೆ ಶಾಂತಿ ಸಹಬಾಳ್ವೆ ಸಾಮರಸ್ಯ ಮನೋಭಾವನೆಯನ್ನು ಮೂಡಿಸುವಲ್ಲಿ ಸಹಕಾರಿ. ಅಂತಹ ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ಬಹುಮುಖಿ ವ್ಯಕ್ತಿತ್ವ [...]