Author
ನ್ಯೂಸ್ ಬ್ಯೂರೋ

ಕೊಡಿ ಹಬ್ಬ: ಸಂಭ್ರಮದಿ ಜರುಗಿದ ಮನ್ಮಹಾರಥೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಧನುರ್ ಲಗ್ನ ಸುಮೂಹರ್ತದಲ್ಲಿ ಮಂಗಳವಾರ [...]

ನಾಟಕ, ಸಂಗೀತ ಮನುಷ್ಯನ ಮನೋನೆಲೆಯ ಸೆಲೆಗಳು: ವೈದೇಹಿ

ಬೈಂದೂರಿನಲ್ಲಿ ರಂಗಸುರಭಿ ನಾಟಕ ಸಪ್ತಾಹ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಟಕ, ಸಂಗೀತ, ಕಲೆ ಮೊದಲಾದವುಗಳು ಮನುಷ್ಯನ ಮನೋನೆಲೆಯ ಸೆಲೆಗಳು. ಬದುಕಿನ ಅವಕಾಶಗಳನ್ನು ಅರಸಿ ಎಲ್ಲೆಯೋ ನೆಲೆ ಕಾಣಲು [...]

ಕುಂದಾಪುರ: ಜ್ಯೂ.ಜೇಸಿ ಅಧ್ಯಕ್ಷರಾಗಿ ಪ್ರಜ್ವಲ್ ದೇವಾಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಕುಂದಾಪುರ ಸಿಟಿಯ ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಕುಂದಾಪುರದ ಪ್ರಜ್ವಲ್ ದೇವಾಡಿಗ ಅವರನ್ನು ಆಯ್ಕೆ ಮಾಡಿರುವುದಾಗಿ ಜೇಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಶ್ರೀಧರ ಸುವರ್ಣ [...]

ಹೇರಂಜಾಲು ಸ.ಹಿ.ಪ್ರಾ ಶಾಲೆ: ವಿವಿಧ ಕ್ಷೇತ್ರಗಳಲ್ಲಿ ಸಾಧಕರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳಿಗೆ ಶಿಕ್ಷಣ ಶಿಕ್ಷೆಯಾಗಬಾರದು. ನಿಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡಬೇಡಿ. ತಾಯಂದಿರು ತಮ್ಮ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಆ ಮಾರ್ಗದಲ್ಲಿಯೇ ಅವರನ್ನು ಮುನ್ನೆಡೆಸುವ [...]

ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಶಿಕ್ಷಕರ ಮೇಲೆ ವಿಶ್ವಾಸವಿರಬೇಕು. ತರಗತಿಗಳಲ್ಲಿ ಕಲಿಸಿದ ಪಾಠ ಪ್ರವಚನಗಳನ್ನು ದಿನನಿತ್ಯ ಅಭ್ಯಾಸ ಮಾಡಬೇಕು. ತಿಳಿಯದ ವಿಷಯಗಳನ್ನು ಅಧ್ಯಾಪಕರಲ್ಲಿ ಕೇಳಿ ತಿಳಿದುಕೊಳ್ಳಬೇಕು. ಮಕ್ಕಳಿಗೆ ಯಾವುದೇ [...]

ಗಂಗೊಳ್ಳಿ ಖಾರ್ವಿಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ವಿದ್ಯಾರ್ಥಿಗಳು ಸೋಲಿಗೆ ಕುಗ್ಗದೆ, ಗೆಲುವಿಗೆ ಹಿಗ್ಗದೆ ಕ್ರೀಡಾ ಮನೋಭಾವನೆಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಪ್ರದರ್ಶಿಸಬೇಕು. ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳ [...]

ಕುಂದಾಪುರ: ಪ್ರೆಸಿಡೆಂಟ್ ಸಿಕ್ಸರ್ಸ್ ಕ್ರಿಕೆಟ್ ತಂಡದ ಜರ್ಸಿ ಅನಾವರಣಗೊಳಿಸಿದ ನಟ ಸುನಿಲ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಈ ಬಾರಿ ಎಂಪಿಎಲ್ ಮ್ಯಾಂಗಳೂರು ಪ್ರೀಮಿಯರ್ ಲೀಗ್‌ನಲ್ಲಿ ಕುಂದಾಪುರದ ಅದುವೇ ಪ್ರೆಸಿಡೆಂಟ್ ಸಿಕ್ಸರ್ಸ್ ಕ್ರಿಕೆಟ್ ತಂಡ ಭಾಗವಹಿಸುತ್ತಿದೆ. ಈ ತಂಡದ ಉದ್ಘಾಟನಾ ಸಮಾರಂಭ, ಕೋಟೇಶ್ವರ [...]

ವಿಕಲಚೇತನರಿಗೆ ಮೀಸಲಿಟ್ಟ ಹಣದಲ್ಲಿ ರ‍್ಯಾಂಪ್ ನಿರ್ಮಾಣಕ್ಕೆ ಮುಂದಾದ ನಾಡ ಗ್ರಾಪಂ

ಕರ್ತವ್ಯ, ಮಾನವೀಯತೆಗಿಂತ ಕಟ್ಟಡ ಕಟ್ಟಿಸುವುದರಲ್ಲೇ ಜನಪ್ರತಿನಿಧಿ, ಅಧಿಕಾರಿಗಳಿಗೆ ಆಸಕ್ತಿ! ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿಕಲಚೇತನರ ಆರೋಗ್ಯ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲೆಂದೇ ಮೀಸಲಿಡುವ ಸರಕಾರದ [...]

ತಗ್ಗರ್ಸೆ: ಪುಷ್ಪ ಸಿಂಧೂರಿ ಯಕ್ಷಗಾನದಲ್ಲಿ ಆಚಾರ್ಯದ್ವಯರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಮಕ್ಕಿಗದ್ದೆ ಫೆಂಡ್ಸ್ ಸಂಯೋಜನೆಯಲ್ಲಿ ಶ್ರೀ ಪೆರ್ಡೂರು ಮೇಳದವರಿಂದ ಕುಂದಾಪುರ ತಾಲೂಕಿನಲ್ಲಿಯೇ ಮೊದಲು ಪ್ರದರ್ಶನ ಕಂಡ ಪುಪ್ಪಸಿಂಧೂರಿ ಯಕ್ಷಗಾನದಲ್ಲಿ ಗಾನ ಸಾರಥಿ ಬಿರುದಾಂಕಿತ ಭಾಗವತ [...]

ಗುರುಕುಲದಲ್ಲಿ ವಿಶ್ವ ಮಾನವ ಹಕ್ಕು ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪ.ಪೂ.ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಕುಂದಾಪುರ, ವಕೀಲರ ಸಂಘ, ಕುಂದಾಪುರ ಅಭಿಯೋಗ ಇಲಾಖೆ ಕುಂದಾಪುರ ಹಾಗೂ ರೋಟರಿ ಮಿಡ್‌ಟೌನ್ ಕುಂದಾಪುರ ಇವರುಗಳ [...]