Author
ನ್ಯೂಸ್ ಬ್ಯೂರೋ

ಜುಮ್ಮಾ ಮಸೀದಿಯಲ್ಲಿ ಈದ್ ಮಿಲಾದ್ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮಿಲಾದ್ ಸಂಭ್ರಮಾಚರಣೆ ನಡೆಯಿತು. ನಸುಕಿನಲ್ಲಿ ಖತೀಬ್ ಇಕ್ರಮುಲ್ಲಾ ಸಖಾಫಿ ಅವರ ನೇತೃತ್ವದಲ್ಲಿ ನಬೀ ಮದಹ್‌ಗೀತೆ ಹಾಗೂ ಬುರ್ದಾ [...]

ಗಂಗೊಳ್ಳಿ: ಎಸ್.ವಿ.ಶಾಲೆಗಳ ಪ್ರಾಕ್ತನ ವಿದ್ಯಾರ್ಥಿ ಸಂಘದ 47ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜೀವನದಲ್ಲಿ ವಿದ್ಯಯೇ ಮುಖ್ಯವಲ್ಲ. ವಿದ್ಯೆಯ ಜೊತೆಗೆ ಸಾಮಾನ್ಯಜ್ಞಾನ ಅತ್ಯಗತ್ಯ. ವಿದ್ಯಾರ್ಥಿಗಳು ಶಿಕ್ಷಣ ಮುಗಿಸಿದ ಬಳಿಕ ಅಗತ್ಯ ತರಬೇತಿ ಪಡೆದುಕೊಂಡಾಗ ತಮ್ಮ ವೃತ್ತಿ ಜೀವನದಲ್ಲಿ ಯಶಸ್ಸು [...]

ಪರಿವರ್ತನ ಕೋಟದಲ್ಲಿ ಉಚಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಔಷಧ ವಿತರಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಪರಿವರ್ತನ ಪುನರ್ ವಸತಿ ಕೇಂದ್ರ, ಮನಸ್ಮಿತಾ ಫೌಂಡೇಶನ್,ಕೋಟ ಇವರ ಆಶ್ರಯದಲ್ಲಿ ಕೋಟದ ಪರಿವರ್ತನ ಪುನರ್ ವಸತಿ ಕೇಂದ್ರದಲ್ಲಿ ೧೪ನೇ ಉಚಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು [...]

ಉಪ್ಪುಂದ: ಕೊಡಿ ಹಬ್ಬದ ಧಾರ್ಮಿಕ ಕಾರ್ಯಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಡಿ.೦೯ರಿಂದ ಡಿ.೧೬ರ ವರೆಗೆ ನಡೆಯಲಿದ್ದು, ದೇವಸ್ಥಾನದಲ್ಲಿ ಧ್ವಜಾರೋಹಣದೊಂದಿಗೆ ಕೊಡಿಹಬ್ಬಕ್ಕೆ ಚಾಲನೆ ನೀಡಿದ್ದು, ಡಿ.೧೪ರಂದು ಬುಧವಾರ [...]

ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕಲಾಮಂದಿರದಲ್ಲಿ ರಾಷ್ರ್ರೀಯ ಮಾನವಹಕ್ಕುಗಳ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಉ [...]

ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವ ಆಸಕ್ತಿಗಳು ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ. ಭವಿಷ್ಯದ ನಿರ್ದಿಷ್ಟ ಗುರಿ ಮತ್ತು ಕಠಿಣ ಪ್ರಯತ್ನ ನಮ್ಮನ್ನು ಯಶಸ್ಸಿನ ಕಡೆಗೆ ಕೊಂಡೊಯ್ಯುತ್ತದೆ ಎಂದು [...]

ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಖಂಡ್ ಅಧ್ಯಕ್ಷರಾಗಿ ಶ್ರೀಧರ ಬಿಜೂರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಖಂಡ್ ಅಧ್ಯಕ್ಷರಾಗಿ ಶ್ರೀಧರ್ ಬಿಜೂರು ಆಯ್ಕೆಯಾಗಿದ್ದಾರೆ. ಉಡುಪಿ ಅದಮಾರು ಮಠದ ಸಭಾಂಗಣದಲ್ಲಿ ಜರುಗಿದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ [...]

ಕೋಟೇಶ್ವರ ಕೊಡಿ ಹಬ್ಬದ ಸಂಭ್ರಮದೊಂದಿಗೆ ಸೆಲ್ಫಿ ಹಬ್ಬ!

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರದ ಸಂಸ್ಕೃತಿಯನ್ನು ಜಗದಗಲಕ್ಕೂ ಸಾರುವ ಸಲುವಾಗಿ ಕುಂದಾಪುರ ಮೂಲದ ತರುಣರಿಂದ ಹುಟ್ಟಿಕೊಂಡ ಕಾಣಿ ಸ್ಟುಡಿಯೋ ತಂಡ ಒಂದಿಲ್ಲೊಂದು ಕಾರ್ಯಕ್ರಮಗಳ ಮೂಲಕ ಸಾಮಾಜಿಕ ತಾಣಗಳಲ್ಲಿ ಗುರುತಿಸಿಕೊಂಡಿತ್ತು. [...]

ಕುಸುಮಾ ಫೌಂಡೇಶನ್ ‘ಕುಸುಮಾಂಜಲಿ 2016’ ಸಾಂಸ್ಕೃತಿಕ ಸಂಜೆ, ಪ್ರಶಸ್ತಿ ಪ್ರದಾನ

ಅಂತರಾಷ್ಟ್ರೀಯ ಸಮುದಾಯದೊಂದಿಗೆ ಸ್ವರ್ಧಿಸುವ ಜೊತೆಗೆ ಅಸ್ಮಿತೆ-ಸಾಂಸ್ಕತಿಕ ನೆಲೆಗಳೂ ಗಟ್ಟಿಗೊಳ್ಳಬೇಕಿದೆ: ಪೆರ್ಲ ನೀರನ್ನು ಸಂರಕ್ಷಿಸದಿದ್ದರೆ ಜಲಕ್ಷಾಮದ ದಿನಗಳು ದೂರವಿಲ್ಲ: ಶ್ರೀಪಡ್ರೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದು ಪ್ರಪಂಚದ ಜನರ ಜೊತೆಗೆ [...]

ಏಡ್ಸ್ ಅರಿವಿನ ಬಗ್ಗೆ ಯಕ್ಷಗಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಮತ್ತು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರಿಗೆ ಮಾರಕ ರೋಗ, ಏಡ್ಸ್ [...]