Author
ನ್ಯೂಸ್ ಬ್ಯೂರೋ

ಗೊಂಬೆಯಾಟದಿಂದ ಉಪ್ಪಿನಕುದ್ರು ಸಾಂಸ್ಕೃತಿಕವಾಗಿ ಶ್ರೀಮಂತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಂಸ್ಕೃತಿಕ ಜಗತ್ತನ್ನು ೬೪ ಕಲೆಗಳು ಶ್ರೀಮಂತಗೊಳಿಸಿದಂತೆ ಜನಪದ, ಗ್ರಾಮೀಣ ಕಲೆಗಳಲ್ಲಿ ಒಂದಾದ ಯಕ್ಷಗಾನ ಗೊಂಬೆಯಾಟದ ತವರೂರು ಉಪ್ಪಿನಕುದ್ರುವಿನ್ನು ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸಿದೆ. ಅಂತಹ ಗೊಂಬೆಮನೆಯಲ್ಲಿ ನಟರಾಜನ [...]

ಟೆನ್ನಿಕಾಯ್ಟ್ ಮೊಹಮ್ಮದ್ ಯಾಸಿರ್ ರಾಷ್ಟ್ರಮಟ್ಟಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನೆಲಮಂಗಲದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಟೆನ್ನಿಕಾಯ್ಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ [...]

ಲೇಖಕಿ ರತ್ನ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನ ರಾಜ್ಯ ಸರಕಾರಿ ನೌಕರರ ಸಂಘವು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಆಯೋಜಿಸಿದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕುಂದಾಪುರದ ಚಿಕ್ಕನ್‌ಸಾಲ್‌ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ [...]

ತಾಯಿ ವಾತ್ಸಲ್ಯದ ಸಾಕಾರಮೂರ್ತಿ: ಶ್ರೀ ಭಾರತೀತೀರ್ಥ ಮಹಾಸ್ವಾಮಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಷ್ಟ ಬಂದಾಗ ಮೊದಲು ನೆನಪಿಗೆ ಬರುವುದು ತಾಯಿ, ತಾಯಿ ಪ್ರೀತಿ ಮತ್ತು ವಾತ್ಸಲ್ಯದ ಸಾಕಾರಮೂರ್ತಿಯಾಗಿದ್ದು, ಈ ಸ್ಥಾನ ಬೇರೆ ಯಾರಿಗೂ ನೀಡಲು ಸಾಧ್ಯವಿಲ್ಲ. ಮಹಾತಾಯಿ [...]

ಶಿಕ್ಷಣ ಸಂಸ್ಥೆಯ ಬಳಿ ತಂಬಾಕು ಮಾರಬೇಡಿ: ವಿದ್ಯಾರ್ಥಿಗಳಿಂದಲೇ ವರ್ತಕರಿಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶಿಕ್ಷಣ ಸಂಸ್ಥೆಯ ೧೦೦ ಗಜದ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಬುಧವಾರ [...]

ಬೈಂದೂರು ಶ್ರೀ ಸೇನೇಶ್ವರ ದೇವಳದಲ್ಲಿ ರುದ್ರೈಕಾದಶನೀ ಹೋಮ, ಪುಪ್ಪರಥ ಸಮರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಸುಶೀಲಾ ಐತಾಳ್ ಮತ್ತು ಮಕ್ಕಳು ಲೋಕಕ್ಯಾಣಾರ್ಥವಾಗಿ ರುದ್ರೈಕಾದಶನೀ ಹೋಮ ನೆರವೇರಿಸಿದರು. ನಂತರ ನೂತನವಾಗಿ ನಿರ್ಮಿಸಲಾದ ಪುಷ್ಪರಥವನ್ನು [...]

ಉಳ್ಳೂರು-74: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಉಳ್ಳೂರು ೭೪ ಗ್ರಾಮದ ಗುಂಜಿಕೇರಿಯ ಮನೆಯೊಂದರ ತೆರೆದ ಬಾವಿಗೆ ಚಿರತೆಯೊಂದ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಿಯರ ನೆರವಿನೊಂದಿಗೆ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಉಳ್ಳೂರು [...]

ಶ್ರೀಮದ್ ಭುವನೇಂದ್ರ ತೀರ್ಥ ಸ್ವಾಮೀಜಿಯವರ ಪುಣ್ಯತಿಥಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬಸ್ರೂರು: ಇಲ್ಲಿನ ಕಾಶೀ ಮಠದದಲ್ಲಿರುವ ಶ್ರೀಮದ್ ಭುವನೇಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನದಲ್ಲಿ ಗುರುವರ್ಯರ ೧೩೦ನೇ ಪುಣ್ಯತಿಥಿಯ ಅಂಗವಾಗಿ ಗುರು ಆರಾಧನಾ ಮಹೋತ್ಸವವು ವಿಜೃಂಭಣೆಯಿಂದ ಜರಗಿತು. ಪೂವಾಹ್ನ [...]

ರಾಜ್ಯಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಅಕ್ಷತಾ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ೧೪ರ ವಯೋಮಿತಿಯ ಬಾಲಕಿಯರ ೨೦೧೬-೧೭ನೇ ಸಾಲಿನ ರಾಜ್ಯಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ [...]

ಕಾನೂನಿಗೆ ನಾಗರಿಕತೆಯಷ್ಟೇ ಇತಿಹಾಸವಿದೆ. ವಕೀಲರ ದಿನಾಚರಣೆಯಲ್ಲಿ ಜಸ್ಟಿಸ್ ಆರ್.ವಿ. ಪಾಟೀಲ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಪಂಚದ ಇತಿಹಾಸ ಹಾಗೂ ಅಭಿವೃದ್ಧಿ ಹೊಂದುತ್ತಿರುವ ನಾಗರಿಕತೆಯಷ್ಟೇ ಕಾನೂನು ಹಳೆಯತಾಗಿದ್ದು. ನಾಗರಿಕ ಸಮಾಜದ ಪ್ರತಿ ಚಟುವಟಿಕೆಯೂ ಕಾನೂನಿನಿಂದಲೇ ನಿಯಂತ್ರಿಸಲ್ಪಡುತ್ತದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು [...]