Author
ನ್ಯೂಸ್ ಬ್ಯೂರೋ

ಕುಂದಾಪುರಕ್ಕೆ ಬಂದ ಮೂರು ಕೊಂಬು, ಕಣ್ಣಿನ ಬಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಂಡರಾಪುರ ದಿಂದ ಹೊರಟ ದೇವ ಸ್ವರೂಪಿ ಎಂದೇ ಗುರುತಿಸಿಕೊಂಡ ಮೂರುಕಣ್ಣಿನ ಬಸವ ಹೆಸರು ಸೋಮನಾಥ. ೧೨ನೇ ಜೋತಿರ‍್ಲಿಂಗ ದರ್ಶನ ನಿಮಿತ್ತ ಪಂಡರಾಪುರದಿಂದ ಹೊರಟ ಬಸವ [...]

ಸಂತೋಷ ಆಚಾರ್ಯಗೆ ಮಾರುತಿ ಸುಜುಕಿ ಕೌಶಲ್ಯ ಸ್ವರ್ಧೆಯಲ್ಲಿ ಪಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಾರುತಿ ಸುಜುಕಿ ಆಟೋಮೊಬೈಲ್ ಸಂಸ್ಥೆಯು ದೆಹಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ 25ನೇ ಅಖಿಲ ಭಾರತ ಕೌಶಲ್ಯ ಸ್ವರ್ಧೆಯ ಎಕ್ಸ್‌ಪ್ರೆಸ್ ಸರ್ವಿಸ್ ವಿಭಾಗದಲ್ಲಿ ಬೆಂಗಳೂರು ಬಿಮಾಲ್ [...]

ಬೈಂದೂರು ಶ್ರೀ ಸೇನೇಶ್ವರ ದೇವರಿಗೆ ಸಮರ್ಪಿಸಲು ಸುಂದರ ಪುಪ್ಪರಥ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನ್ನಡನಾಡಿನ ಪಡುಗಡಲ ತಡಿಯ ಪ್ರಕೃತಿ ಸೌಂದರ್ಯವನ್ನು ಹಾಸಿಹೊದ್ದು ಮಲಗಿದ ನಯನ ಮನೋಹರ ಭೂಪ್ರದೇಶ ಹಾಗೂ ಉಡುಪಿ ಜಿಲ್ಲೆಯ ತುತ್ತ ತುದಿಯಲ್ಲಿ ಬೆಟ್ಟದ ಕೆಳಗೆ ಹರವಿಕೊಂಡು [...]

ದೀಪಾರಾಧನೆಯಿಂದ ಅಂಧಕಾರ ದೂರ: ಪ್ರೇಮಾನಂದ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ದೀಪಾರಾಧನೆಯಿಂದ ನಮ್ಮ ಜೀವನದಲ್ಲಿನ ಅಂಧಕಾರ ಕತ್ತಲು ದೂರವಾಗುತ್ತದೆ. ಪ್ರತಿನಿತ್ಯ ದೇವತಾರಾಧನೆಯಿಂದ ಜೀವನದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ. ಸತ್ಕಾರ್ಯ ಹಾಗೂ ಸತ್ಕರ್ಮಗಳಿಂದ ಜೀವನ ಪಾವನವಾಗಿ [...]

ತೆಕ್ಕಟ್ಟೆ: ನಟ ಮಣಿ ಶೆಟ್ಟಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಸಿನಿಮಾ ನಟ ಮಣಿ ಶೆಟ್ಟಿ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ [...]

ಕುಂದಾಪುರ: ಬಗಳಾಂಬ ತಾಯಿ ಸನ್ನಿಧಿಯಲ್ಲಿ ದೀಪೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ಸಂಭ್ರಮ ಸಡಗರದಿಂದ ಜರುಗಿತು. ಶ್ರೀ ದೇವಳದ ಭಕ್ತರು ಕಾರ್ತಿಕ ಮಾಸದ ದೀಪೋತ್ಸವದಲ್ಲಿ ಪಾಲ್ಗೊಂಡು ವಿಶೇಷ [...]

ಬೈಂದೂರು ಸರ್ಕಾರಿ ಜ್ಯೂನಿಯರ್ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟಕ್ಕೆ ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಕ್ರೀಡಾಜ್ಯೋತಿ ಬೆಳಗಿಸಿ [...]

ಕೋಟ ಮೊಗವೀರ ಸಂಘಟನೆ: ಬೃಹತ್ ಸ್ವಚ್ಚತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ : ಮೊಗವೀರ ಯುವ ಸಂಘ ಹಾಗೂ ಮಹಿಳಾ ಘಟಕ ಕೋಟ ಇವರುಗಳ ಆಶ್ರಯದಲ್ಲಿ ಕೋಟ ವ್ಯಾಪ್ತಿಯ ಹಿಂದೂ ರುದ್ರಭೂಮಿ ಸ್ವಚ್ಚಗೊಳಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ [...]

‘ಸ್ಪೂರ್ತಿ’ ರೋಟರಿ ವಲಯ ಕ್ರೀಡಾಕೂಟ; ಬಹುಮಾನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ವಲಯ೧ರ ಕ್ರೀಡಾಕೂಟ ಸ್ಪೂರ್ತಿ-೨೦೧೬ರ ಬಹುಮಾನ ವಿತರಣಾ ಸಮಾರಂಭ ಕುಂದಾಪುರದ ಬಸ್ರೂರು ಮೂರುಕೈ ಬಳಿಯಿರುವ ಆಶೀರ್ವಾದ ಹಾಲ್‌ನಲ್ಲಿ ಜರುಗಿತು. [...]

ಅಧ್ಯಯನದಿಂದ ಮಾತ್ರ ಹೊಸ ಸಾಹಿತ್ಯ ಸೃಷ್ಟಿ: ಹನಿಗವಿ ದುಂಡಿರಾಜ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಧ್ಯಯನದಿಂದ ಮಾತ್ರ ಹೊಸ ಸಾಹಿತ್ಯ ಸೃಷ್ಟಿಯಾಗಲು ಸಾಧ್ಯವಿದೆ. ಸಾಹಿತ್ಯದಲ್ಲಿ ಹಾಸ್ಯ ಮಾರ್ಗವಾಗಿರಬೇಕೇ ಹೊರತು ಹಾಸ್ಯಕ್ಕೆ ಗುರಿಯಾಗಿರಬಾರದು. ಹಾಸ್ಯದ ಮೂಲಕ ಕಟು ಸತ್ಯವನ್ನು ದಾಟಿಸಬಹುದು. ಹೀಗಾಗಿ [...]