Author
ನ್ಯೂಸ್ ಬ್ಯೂರೋ

ಬೈಂದೂರು: ಶ್ರೀ ಮೂಕಾಂಬಿಕಾ ಕಾಂಪ್ಲೆಕ್ಸ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಗಾಂಧಿ ಮೈದಾನದ ಎದುರು ನೂತನವಾಗಿ ನಿರ್ಮಾಣಗೊಂಡ ಅತ್ಯಾಧುನಿಕ ವಾಣಿಜ್ಯ ಮಳಿಗೆ ‘ಶ್ರೀ ಮೂಕಾಂಬಿಕಾ ಕಾಂಪ್ಲೆಕ್ಸ್’ ಲೋಕಾರ್ಪಣೆಗೊಂಡಿತು. ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದ ಆಡಳಿತ [...]

ಕುಂದಾಪುರ ರೂಪಕಲಾ ನಾಟಕ ಸಂಸ್ಥೆಯ ಸತೀಶ್ ಪೈ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂರು ಮುತ್ತು ಖ್ಯಾತಿಯ ಕುಂದಾಪುರದ ರೂಪಕಲಾ ಸಂಸ್ಥೆಯ ನಿರ್ದೇಶಕ, ಪ್ರಸಿದ್ಧ ಕಲಾವಿದ ಸತೀಶ ಪೈ ಅವರನ್ನು ಬೆಂಗಳೂರಿನ ಗೋಕುಲ್ ಮಿತ್ರ ಬಳಗ ಇದರ ವತಿಯಿಂದ [...]

ಹೊಸ ನೋಟು ಅಲಭ್ಯ. ಕೃಷಿಕ, ವ್ಯಾಪಾರಿ, ಜನಸಾಮಾನ್ಯನಿಗೆ ತೊಂದರೆ: ಎಸ್. ರಾಜು ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಳೆಯ 500, 1000 ನೋಟುಗಳ ರದ್ಧತಿಯ ಬಳಿಕ ಹೊಸ ನೋಟುಗಳು ಸಮರ್ಪಕವಾಗಿ ಜನರ ಕೈಸೇರುವಲ್ಲಿ ವಿಳಂಬವಾಗುತ್ತಿರುವುದಿಂದ ಗ್ರಾಮೀಣ ಭಾಗದ ಜನಸಾಮಾನ್ಯರು ತೀರಾ ತೊಂದರೆ ಅನುಭವಿಸುವಂತಾಗಿದೆ. [...]

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ: ಶರತ್, ಜಾಗೃತ್, ಮೇಘಾ ಸನಾ ಚಾಂಪಿಯನ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಕಿರಣ್ಸ್ ಡ್ರ್ಯಾಗನ್ ಫಿಸ್ಟ್ ಮಾರ್ಷಲ್ ಆರ್ಟ್ ಆಫ್ ಇಂಡಿಯಾ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ ಸಹನಾ ಕನ್‌ವೆನ್‌ಶನ್ ಸೆಂಟರ್ ಕೋಟೇಶ್ವರದಲ್ಲಿ ನಡೆಯಿತು. [...]

ಕಾರ್ಟೂನು ಹಬ್ಬ: ಭರಪೂರ ವಿನೋದ ವಿಚಾರ ಚಿಂತನೆ ಪ್ರೇರಣೆ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ. ಅದು ಅಕ್ಷರಶಃ ಹಬ್ಬದ ಸಡಗರ. ಪೇಪರ್, ಕಂಪ್ಯೂಟರ್ ಸ್ಕ್ರೀನ್ ಮೇಲೆ ಗೆರೆಗಳನ್ನು ಮೂಡಿಸಿ ನೋಡುಗರ ಮುಖ ಅರಳಿಸುವ ಮಂದಿಯೆಲ್ಲಾ ಜೊತೆಯಾದ [...]

ಗ್ರಾಹಕರ ಸಹಕಾರದಿಂದ ಸಹಕಾರಿ ಸಂಘದ ವ್ಯವಹಾರ ವೃದ್ಧಿ: ಎಸ್. ರಾಜು ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಘಗಳ ಏಳಿಗೆಯಲ್ಲಿ ಗ್ರಾಮೀಣ ಭಾಗದ ಜನರು, ಕೃಷಿಕರು ಹಾಗೂ ಉದ್ದಿಮೆದಾರರ ಪಾಲು ದೊಡ್ಡದಿದ್ದು ಸಂಘದೊಂದಿಗಿನ ನಿರಂತರ ವ್ಯವಹಾರದಿಂದ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯವಾಗುತ್ತಿದೆ ಎಂದು [...]

ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹವ್ಯಾಸಿ ಕಲಾ ತಂಡ ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ಇದರ ೨೦೧೬-೧೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಹಾಗೂ [...]

ಕಾಶೀ ಮಠಾಧೀಶರಿಂದ ‘ರೋಯ್ಸ ವಿಂಡೋಸ್’ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕೋಟೇಶ್ವರದ ಹಾಲಾಡಿ ರಸ್ತೆಯಲ್ಲಿರುವ ಸನರೈಸ್ ಮಾರ್ಕೆಟಿಂಗ್‌ನ ವಠಾರದಲ್ಲಿರುವ ಶ್ರೀ ಸುಧೀಂದ್ರ ಪ್ರಸಾದ ಕಟ್ಟಡದಲ್ಲಿ ಯುಪಿವಿಸಿಯಿಂದ ಬಾಗಿಲು ಹಾಗೂ ಕಿಟಕಿಯನ್ನು ತಯಾರಿಸುವ ಹೊಸ ಉದ್ಯಮವಾದ ‘ರೋಯ್ಸ [...]

ಹಾಸ್ಯ, ಕಲೆ, ಕಾಳಜಿಯ ಸಮ್ಮಿಳಿತದಿಂದ ಉತ್ತಮ ವ್ಯಂಗ್ಯಚಿತ್ರ: ಓಂ ಗಣೇಶ್ ಉಪ್ಪುಂದ

ನಾಲ್ಕು ದಿನಗಳ ಕಾರ್ಟೂನು ಹಬ್ಬಕ್ಕೆ ತೆರೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಾಸ್ಯ ಪ್ರಜ್ಞೆ ಕಲಾ ಪ್ರಕಾರದಲ್ಲಿಯೇ ಶ್ರೇಷ್ಠವಾದದ್ದು. ಅದು ಎಲ್ಲರಲ್ಲೂ ಕಾಣಲು ಸಾಧ್ಯವಿಲ್ಲ. ಹಾಸ್ಯ ಪ್ರಜ್ಞೆಯ ಜೊತೆಗೆ, ಸಮಾಜದ [...]

ಬೆಂಗಳೂರು: ಅಭಿನಂದನ ಸಾಂಸ್ಕೃತಿಕ ಟ್ರಸ್ಟ್ ಒಂಭತ್ತನೆ ವಾರ್ಷಿಕೋತ್ಸವ

ಆಡು ಭಾಷೆ ಉಳಿಸಿಕೊಳ್ಳುವುದೇ ನಮ್ಮೆದುರಿನ ಸವಾಲು: ರವಿ ಬಸ್ರೂರು ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಶಾಪಿಂಗ್ ಮಾಲುಗಳ ರೀತಿಯಲ್ಲಿ ಸಾಂಸ್ಕೃತಿಕ ಸಂಕೀರ್ಣಗಳು ಹುಟ್ಟಿಕೊಳ್ಳುವುದರ ಜೊತೆಗೆ ಸಾಂಸ್ಕೃತಿಕ ಪ್ರವಾಸೋದ್ಯಮ ಹೆಚ್ಚಾದಾಗ ಮಾತ್ರ [...]