Author
ನ್ಯೂಸ್ ಬ್ಯೂರೋ

ಕ್ರೀಡಾಕೂಟದಲ್ಲಿ ಉಪ್ಪುಂದ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ೨೦೧೬-೧೭ನೇ ಸಾಲಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ೧೪ರ ವಯೋಮಾನದ ಬಾಲಕಿಯರ ಎತ್ತರ ಜಿಗಿತ/ಹರ್ಡಲ್ಸ್ ೨೦೦ಮೀ ಓಟದ ಸ್ಪರ್ಧೆಗಳಲ್ಲಿ ಅಕ್ಷತಾ ಉತ್ತಮ ಸಾಧನೆಗೈದು ಬಾಗಲಕೋಟೆ [...]

ನೆಹರು ಮೈದಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ. ಶನಿವಾರ ಪ್ರಥಮ ಯಕ್ಷಗಾನ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ತಾಲೂಕು ಆಡಳಿತದ ಬಿಗುವಿನ ನಿರ್ಣಯದಿಂದಾಗಿ ಹತ್ತಾರು ವರ್ಷಗಳಿಂದ ಕುಂದಾಪುರದ ನೆಹರೂ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನಕ್ಕೆ ಉಂಟಾಗಿದ್ದ ತಡೆ, ಯಕ್ಷಪ್ರಿಯರ ಸಂಘಟಿತ ಹೋರಾಟದ ಫಲವಾಗಿ ಕೊನೆಗೂ [...]

ಕಲೆಯಲ್ಲಿ ಆಸಕ್ತಿ ಇದ್ದರೆ ಮಾತ್ರ ಪರಿಣತಿ: ಮುಕ್ತ ಕಾಟೂನು ಕ್ಲಾಸು ಉದ್ಘಾಟಿಸಿ ರೂಪಾ ಶೆಣೈ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಸಕ್ತಿ ಇದ್ದರೆ ಆಯಾ ಕ್ಷೇತ್ರದಲ್ಲಿ ಪರಿಣತರಾಗಿಲು ಸಾಧ್ಯವಿದೆ. ಕೈಗೆತ್ತಿಕೊಳ್ಳುವ ಕಾರ್ಯದ ಬಗೆಗೆ ನಿರಂತರವಾದ ಪರಿಶ್ರಮ ಗೆಲುವು ಸುಲಭವಾಗಲಿದೆ ಎಂದು ಕುಂದಾಪುರ ವೆಂಕಟರಮಣ ಶಾಲೆಯ ಪ್ರಾಂಶುಪಾಲೆ [...]

ಕುಂದಾಪುರದಲ್ಲಿ ಕಾರ್ಟೂನು ಹಬ್ಬ 2016ಕ್ಕೆ ಲಾಗಿನ್

ತೀಕ್ಷ್ಣ ಗರೆಯ ಕಾರ್ಟೂನು ಪ್ರಬಲ ಅಭಿವ್ಯಕ್ತಿ ಮಾಧ್ಯಮ: ಎಸ್ಪಿ ಅಣ್ಣಾಮಲೈ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಾವುದೇ ವಿದ್ಯಮಾನವನ್ನೂ ಸೂಕ್ಷ್ಮವಾಗಿ ಅವಲೋಕಿಸಿ ತೀಕ್ಷ್ಣ ಗೆರೆಗಳ ಮೂಲಕ ಚಿತ್ರಿಸುವ ಬುದ್ಧಿಮತ್ತೆ, ಪ್ರತಿಭೆ [...]

ಕುಂದಾಪುರ: ವ್ಯಾಸರಾಜ ಮಠದ ಕಾರ್ತಿಕ ದೀಪೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಗಾಣಿಗ ಸೇವಾ ಸಂಘ ಇವರ ನೇತೃತ್ವದಲ್ಲಿ ಗಾಣಿಗ ಸೇವಾ ಸಂಘ ಬೈಂದೂರು ಘಟಕ, ಉಪ್ಪುಂದ ಘಟಕ, ಗಂಗೊಳ್ಳಿ ಘಟಕ, ಹೆಮ್ಮಾಡಿ ಘಟಕ, ಬಸ್ರೂರು [...]

ಕುಂದಾಪ್ರ ಕನ್ನಡದ ‘ಗಂಡ್ ಹಡಿ ಗಂಡ್’ ಅಲ್ಬಂ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಯುವ ಸಾಹಿತಿ, ಪತ್ರಕರ್ತ ಸಂದೀಪ್ ಶೆಟ್ಟಿ ಹೆಗ್ಗದ್ದೆ ಅವರ ಚೊಚ್ಚಲ ಕುಂದಾಪ್ರ ಕನ್ನಡದ ಹಾಡುಗಳ ‘ಗಂಡ್ ಹಡಿ ಗಂಡ್’ ಆಲ್ಬಂ ಸಾಂಗ್ ಬೆಂಗಳೂರಿನ ವಿರಶೈವ [...]

ನ.27 ಕೋಣಿ ಮೂರೂರು ಕ್ಷೇತ್ರ ಮಹಾತ್ಮೆ ಪ್ರಸಂಗ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಅತ್ಯಂತ ಪುರಾತನ ಇತಿಹಾಸವನ್ನು ಹೊಂದಿರುವ ಕುಂದಾಪುರ ಸಮೀಪದ ಕೋಣಿ ಗ್ರಾಮದಲ್ಲಿರುವ ಮುರೂರು ಶ್ರೀ ಮಹಾಲಿಂಗೇಶ್ವರ, ಶ್ರೀ ವೇಣುಗೋಪಾಲ ಕೃಷ್ಣ, ಶ್ರೀ ಉಮಾಮಹೇಶ್ವರ ದೇವಸ್ಥಾನದ ಐತಿಹ್ಯವನ್ನೊಳಗೊಂಡ [...]

ಕೊಲ್ಲೂರು ದೇವಳಕ್ಕೆ ಕಸಾಪ ರಾಜ್ಯಧ್ಯಕ್ಷ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಮನು ಬಳಿಗಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿಯಿತ್ತು ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ [...]

ಕೆನರಾ ಬ್ಯಾಂಕ್ ಬೈಂದೂರು ಶಾಖೆ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಜ್ಯೂನಿಯರ್ ಕಾಲೇಜು ಬಳಿಯ ಮೂಕಾಂಬಿಕಾ ಕಾಂಪ್ಲೆಕ್ಸ್‌ನಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆಯಂದು ಕೆನರಾ ಬ್ಯಾಂಕ್ ಬೈಂದೂರು ಶಾಖೆ ಲೋಕಾರ್ಪಣೆಗೊಂಡಿತು. ಕೆನರಾ ಬ್ಯಾಂಕ್ ಸಹಾಯಕ [...]

ಕುಂದಾಪುರದ ಕಾರ್ಟೂನು ಹಬ್ಬ ಉದ್ಘಾಟನೆಗೆ ಚಿಕ್ಕಮಂಗಳೂರು ಎಸ್ಪಿ ಅಣ್ಣಾಮಲೈ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರ್ಟೂನು ಕಲೆಯ ಬಗೆಗೆ ಒಲವು ಬೆಳೆಸುತ್ತಾ, ಜನಸಾಮಾನ್ಯರು ಹಾಗೂ ಯುವ ಪೀಳಿಗೆಯಲ್ಲಿ ಕಾರ್ಟೂನು ಬಗೆಗೆ ಅಭಿರುಚಿಯನ್ನು ಬೆಳೆಸುವ ಉದ್ದೇಶದೊಂದಿಗೆ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ‍್ಯ [...]