Author
ನ್ಯೂಸ್ ಬ್ಯೂರೋ

ಗೋವಾ: ರಸ್ತೆ ಅಪಘಾತದಲ್ಲಿ ಈರ್ವ ಕುಂದಾಪುರದ ಯುವಕರ ಸಹಿತ ಮೂವರ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೋವಾ ಕುಂಡ್ಲಿ ಸಮೀಪ ನಡೆದ ಇನ್ಸುಲೇಟರ್ ಹಾಗೂ ಬೈಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಅಪರಿಚಿತ ಬೈಕ್ ಸವಾರ ಸೇರಿದಂತೆ ಇನ್ಸುಲೇಟರ್‌ನಲ್ಲಿದ್ದ ಕುಂದಾಪುರ ಮೂಲದ [...]

ಬೈಂದೂರು ಶಾಸಕರಿಂದ ವಿವಿಧ ಕಾಮಗಾರಿಗಳಿಗೆ ಶಿಲನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು, ಕೊಲ್ಲೂರು ಹಾಗೂ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ, ಸಮುದಾಯ ಭವನ ನಿರ್ಮಾಣಕ್ಕೆ ಬೈಂದೂರು ಶಾಸಕ ಕೆ. [...]

ಹಟ್ಟಿಯಂಗಡಿಯಲ್ಲಿ ಕಾರ್ತಿಕ ದೀಪೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಹಟ್ಟಿಯಂಗಡಿಯಲ್ಲಿ ಕಾರ್ತಿಕ ಸಂಕಷ್ಟಹರ ಚತುರ್ಥಿಯಂದು ಕಾರ್ತಿಕ ದೀಪೋತ್ಸವ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು. ರಾತ್ರಿ ಚಂದ್ರೋದಯದ ನಂತರ [...]

ಸಂದೀಪ್ ಶೆಟ್ಟಿ ಅವರ ‘ಗಂಡ್ ಹಡಿ ಗಂಡ್’ ಕುಂದಗನ್ನಡ ಆಲ್ಬಂ ಬಿಡುಗಡೆಗೆ ಸಿದ್ಧ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವ ಸಾಹಿತಿ, ಹಾಡುಗಾರ ಸಂದೀಪ್ ಶೆಟ್ಟಿ ಹೆಗ್ಗದ್ದೆ ಅವರ ಚೊಚ್ಚಲ ಕುಂದಾಪ್ರ ಕನ್ನಡದ ‘ಗಂಡ್ ಹಡಿ ಗಂಡ್’ ಆಲ್ಬಂ ಸಾಂಗ್ ಬಿಡುಗಡೆಗೆ ಸಿದ್ಧಗೊಂಡಿದ್ದು, ಎರಡು [...]

ತಗ್ಗರ್ಸೆ: ಮಹಾಲಿಂಗೇಶ್ವರ ದೇವಳದ ಆವರಣ ಸ್ವಚ್ಚತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣ ಸ್ವಚ್ಛತಾ ಕಾರ್ಯಕ್ರಮ ಇತ್ತಿಚಿಗೆ ಊರಿನ ನಾಗರಿಕರಿಂದ ಜರುಗಿತು. ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ [...]

ವಕ್ವಾಡಿ: ಗುರುಕುಲ ವಿದ್ಯಾಸಂಸ್ಥೆಯಲ್ಲಿ ೧೧ನೇ ವಾರ್ಷಿಕೋತ್ಸವ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳು ಕೇವಲ ಅಂಕಗಳ ಬಗ್ಗೆ ಮಾತ್ರ ಒತ್ತು ಕೊಡದೆ, ಜೀವನ ಕೌಶಲ್ಯಗಳನ್ನು ಶಾಲಾ ಹಂತಗಳಲ್ಲಿ ಕಲಿತು ಮುಂದಿನ ಸಮಾಜವನ್ನು ನಿರ್ಮಾಣ ಮಾಡುವ ಆಶಾ ಕಿರಣಗಳಾಗಬೇಕು [...]

ಕುಂದಾಪುರ: ಬ್ಯಾಂಕಿನಲ್ಲಿ ಸರತಿ ಸಾಲಿನಲ್ಲಿ ನಿಂತ ಜನರಿಗೆ ನೆರವಾದ ವಿದ್ಯಾರ್ಥಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಳೆಯ ೫೦೦, ೧೦೦೦ ನೋಟುಗಳನ್ನು ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ನೋಟುಗಳನ್ನು ಬದಲಾಯಿಸಿಕೊಳ್ಳಲು ಬ್ಯಾಂಕ್, ಪೋಸ್ಟ್ ಆಫೀಸ್‌ಗಳಲ್ಲಿ ಜನರ ಸರತಿಸಾಲು ನಿಂತು ಅರ್ಜಿ ತುಂಬಿಸಲು ಪರದಾಡುತ್ತಿರುವ ಜನರಿಗೆ [...]

ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ೨೦೧೬ಕ್ಕೆ ತೆರೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ಆವರಣದಲ್ಲಿ ಮೂರು ದಿನಗಳ ಕಾಲ ಜರುಗಿದ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ಸಮಾರೋಪ ಸಮಾರಂಭ ಹಾಗೂ [...]

ನುಡಿಸಿರಿಯಲ್ಲೊಂದು ಬೆಳಕು: ಅಂಧತ್ವ ಮೆಟ್ಟಿನಿಂತ ಪ್ರತಿಭಾನ್ವಿತ ಬಸವರಾಜ್

ಶಾಂಭವಿ ಎಂ. ಜೆ. ಅಂದರ ಲೋಕ ಕತ್ತಲೆ ಎನ್ನುತ್ತಾರೆ. ಆದರೆ ಅಂದರ ಲೋಕದಲ್ಲಿಯೂ ಅಪೂರ್ವ ಬೆಳಕಿದೆ ಎಂಬುದನ್ನು ನಮ್ಮ ನಡುವೆ ಎಷ್ಟೋ ವ್ಯಕ್ತಿಗಳ ಸಾಧನೆಯೇ ಸಾಕ್ಷಿಕರಿಸುತ್ತದೆ. ಈ ವಿಷ್ಯಾ ಈಗ್ಯಾಕೆ ಅಂತಿರಾ? [...]

ನಾಡಿನ ಹದಿಮೂರು ಸಾಧಕರಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮೂರು ದಿನಗಳ ಕಾಲ ಜರುಗಿದ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ನಾಡಿನ ಗಣ್ಯರಿಗೆ [...]