Author
ನ್ಯೂಸ್ ಬ್ಯೂರೋ

ಮಕ್ಕಳಿಗೆ ಬಿಸಿ ಊಟಕ್ಕಿಂತ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ನೀಡುವುದು ಸೂಕ್ತ: ಡಾ. ಬಿ.ಎಂ. ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಇಂದು ಸುಮಾರು ನಾಲ್ಕು ಮಿಲಿಯನ್ ಬಡ ಮಕ್ಕಳಿಗೆ ಆಹಾರ ಸಿಗುತ್ತಿಲ್ಲ. ಅವರಲ್ಲಿ ಸಾವಿರಾರು ಮಂದಿ ‘ನೈಡ್ಸ್’ ಎಂಬ ಖಾಯಿಲೆಯಿಂದ ಬಳಲುತಿದ್ದಾರೆ. ಪೌಷ್ಟಿಕ ಆಹಾರದ ಕೊರತೆಯಿಂದಾಗಿ [...]

ನುಡಿಸಿರಿಯಲ್ಲಿ ಸಾಂಸ್ಕೃತಿಕ ಮೆರವಣಿಗೆಯ ಮೆರಗು

ಮೂಡುಬಿದಿರೆ: ನಾಡು ನುಡಿ ಸಂಸ್ಸೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ೨೦೧೬ ಉದ್ಘಾಟನೆಗೆ ಪೂರ್ವಭಾವಿಯಾಗಿ ರಾಜ್ಯದ ವಿವಿಧೆಡೆಗಳಿಂದ ಭಾಗವಹಿಸಿದ್ದ ಕಲಾತಂಡಗಳು ಪ್ರೇಕ್ಷಕರ ಗಮನ ಸೆಳೆದವು. ಕಲಾತಂಡ ಮೆರಗು: ನುಡಿಸಿರಿಯಲ್ಲಿ 50ಕ್ಕೂ ಅಧಿಕ [...]

ಕೋಟೇಶ್ವರದಲ್ಲಿ ಕಾಶಿ ಮಠಾಧೀಶರ ಮೊಕ್ಕಾಂ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟೇಶ್ವರ: ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕೋಟೇಶ್ವರದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನಕ್ಕೆ ಮೂರು ದಿನಗಳ ಮೊಕ್ಕಾಂಗೆ ತಾ ೧೬ ನವೆಂಬರ್‌ನಂದು ಕೇರಳದ [...]

ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಐ. ವಸಂತಕುಮಾರಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಐ. ವಸಂತಕುಮಾರಿ (೭೧) ಅಲ್ಪಕಾಲದ ಅಸ್ವಾಸ್ಥ್ಯದ ಕಾರಣ ಗುರುವಾರ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು. ಕನ್ನಡ ಪಂಡಿತ ಐರೋಡಿ ಯಜ್ಞನಾರಾಯಣ [...]

ಕಲಿಕೆಯೇ ಒಂದು ಸಂಸ್ಕೃತಿ: ವಿದ್ಯಾರ್ಥಿ ಸಿರಿಯಲ್ಲಿ ಅಧ್ಯಕ್ಷೆ ಅನನ್ಯಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಸಂಸ್ಕೃತಿಯೆಂಬುದು ಒಬ್ಬ ಮನುಷ್ಯನಲ್ಲಿ ಎಲ್ಲಾ ಒಳ್ಳೆಯ ಗುಣಗಳನ್ನು ಬೆಳೆಸುತ್ತದೆ. ನಾವು ಪಡೆದುಕೊಳ್ಳುತ್ತಿರುವ ಶಿಕ್ಷಣದ ಉದ್ದೇಶವೂ ಒಳ್ಳೆಯ ಗುಣಗಳನ್ನು ಬೆಳೆಸುವುದೇ ಆದ್ದರಿಂದ ನಮ್ಮ ಕಲಿಕೆಯನ್ನು ಒಂದು [...]

ನಮ್ಮತನವನ್ನುಉಳಿಸಿಕೊಳ್ಳುವ ಕಾಯಕ ಅಗತ್ಯ ನಡೆಯಬೇಕಿದೆ: ಬಿ. ಜಯಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಇಂದು ಇತರ ಭಾಷೆಗಳನ್ನು ಕಲಿಯುವ, ಪ್ರೀತಿಸುವ ಹಂಬಲದಲ್ಲಿ `ನಮ್ಮತನ’ವನ್ನು ಕಡೆಗಣಿಸುತ್ತಿದ್ದೇವೆ. ಆದರೆ ನಮ್ಮ ಸಂಸ್ಕೃತಿಯನ್ನು ಪ್ರೀತಿಸಿ ಬೆಳೆಸುವ ಕಾಯಕ ಅಗತ್ಯವಾಗಿ ನಡೆಯಬೇಕಿದೆ. ಇಂತಹ ಸಂದರ್ಭಗಳಲ್ಲಿ [...]

ಕ್ಯಾನ್ಸರ್‌ನಿಂದ ಬಳಲುತ್ತಿರುವ ಯುವಕ ಚಿಕಿತ್ಸೆಗೆ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಕುಂದಾಪುರ ತಾಲೂಕಿನ ಕಂಚುಗೋಡು ನಿವಾಸಿ ಚಂದ್ರ ಖಾರ್ವಿ ಅವರ ಮಗ ಭರತ್ ಖಾರ್ವಿ ಅವರ ವೈದ್ಯಕೀಯ ಚಿಕಿತ್ಸೆಗೆ ಗಂಗೊಳ್ಳಿ [...]

ನೆಹರು ಮೈದಾನದಲ್ಲಿ ಯಕ್ಷಗಾನ ಪ್ರದರ್ಶನ: ನಿರ್ಣಯ ಕಾದಿರಿಸಿದ ಜಿಲ್ಲಾ ಉಸ್ತವಾರಿ ಸಚಿವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ನೆಹರೂ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಯಕ್ಷಗಾನ ಅಭಿಮಾನಿಗಳು ಹಾಗೂ ಸಾರ್ವಜನಿಕರ ಒಕ್ಕೂರಲ ಒತ್ತಾಯ, ಚರ್ಚೆ ನಡುವೆ ಅಂತಿಮ [...]

ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ಕ್ರೀಡಾಕೂಟ: ಕಲ್ಯಾಣಪುರ ಮಿಲಾಗ್ರಿಸ್ ತಂಡಕ್ಕೆ ಸಮಗ್ರ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲೆ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕುಂದಾಪುರ ಸೈಂಟ್ ಮೇರಿಸ್ ಸಂಯುಕ್ತ ಕಾಲೇಜು ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ [...]

ಬ್ಯಾಂಕ್ ಮುಂದೆ ಸರತಿ ಸಾಲು. ನೆರವಾಗುತ್ತಿರುವ ಕಂಬದಕೋಣೆ, ಗಂಗೊಳ್ಳಿ ಯುವಕರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಹಳೆ ನೋಟುಗಳನ್ನು ಒಪ್ಪಿಸಿ ಹೊಸ ನೋಟು ಪಡೆಯಲು ಹಾಗೂ ಖಾತೆಗೆ ಹಣ ಜಮೆ ಮಾಡಲು ಕಳೆದ ಕೆಲವು ದಿನಗಳಿಂದ ಜನರು ದಿನವಿಡಿ ಬ್ಯಾಂಕುಗಳ ಸರತಿ [...]