Author
ನ್ಯೂಸ್ ಬ್ಯೂರೋ

ಕುಂದಾಪುರ: ಸಚಿವ ಸೇಠ್ ರಾಜೀನಾಮೆಗೆ ಎಬಿವಿಪಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಯಚೂರಿನಲ್ಲಿ ನಡೆಯುತ್ತಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಆರೋಪ ಎದುರಿಸುತ್ತಿರುವ ಫ್ರೌಡಶಾಲಾ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ನೈತಿಕ ಹೊಣೆ [...]

ಗಂಗೊಳ್ಳಿ: ವಿದ್ಯುತ್ ವಿತರಣಾ ಕೇಂದ್ರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರ ಹಲವು ವರ್ಷಗಳ ಬೇಡಿಕೆಯಾಗಿದ್ದ ಗಂಗೊಳ್ಳಿ ಉಪ ವಿದ್ಯುತ್ ಕೇಂದ್ರಕ್ಕೆ ಆರಂಭಕ್ಕೆ ಕೆಲವೊಂದು ಸಮಸ್ಯೆಗಳು ಎದುರಾಗಿದ್ದು, ಅದನ್ನು ಸರಿಪಡಿಸಿ [...]

ಕುಂದಾಪುರದಲ್ಲಿಯೇ ಯಕ್ಷ ಕಲೆಗಿಲ್ಲ ನೆಲೆ. ನೆಹರೂ ಮೈದಾನದಲ್ಲಿ ಪ್ರದರ್ಶನಕ್ಕಿಲ್ಲ ಅವಕಾಶ

ಸುನಿಲ್ ಹೆಚ್. ಜಿ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕರಾವಳಿಯ ಸಮೃದ್ಧ ಕಲೆ ಯಕ್ಷಗಾನ ವಿಶ್ವಮಾನ್ಯವಾಗಿರುವ ಹೊತ್ತಿನಲ್ಲಿ ಕಲೆಯ ಬೇರು ನೆಲೆಯೂರಿರುವು ಕುಂದಾಪುರದ ನೆಲದಲ್ಲಿಯೇ ಯಕ್ಷಗಾನ ಪ್ರದರ್ಶನಕ್ಕೆ [...]

ಅರಿವು ಮತ್ತು ಅಭಿಮಾನದಿಂದ ಕನ್ನಡ ಉಳಿವು: ಡಾ. ಸುಬ್ರಹ್ಮಣ್ಯ ಭಟ್

ಕಟ್‌ಬೇಲ್ತೂರಿನಲ್ಲಿ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ, ಕಲೆ ಮತ್ತು ಜನಜೀವನದ ಅರಿವು ಮತ್ತು ಅಭಿಮಾನದಿಂದ ಮಾತ್ರ ನಾಡು ನುಡಿ ಸಂಸ್ಕೃತಿ [...]

ಕುಂದಾಪುರ: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಆತ್ಮಹತ್ಯೆ. ಕೊಲೆ ಶಂಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಜಡ್ಕಲ್ ಗ್ರಾಮದ ಮೆಕ್ಕೆ ನಿವಾಸಿ ಭಾಸ್ಕರ ಪೂಜಾರಿ (38) ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಭಾಸ್ಕರ್ ಪೂಜಾರಿ ಮದುವೆಯಾಗಿ ಹನ್ನೆರಡು [...]

ಕುಂದಾಪುರ: ಸಂವಿಧಾನ ಶಿಲ್ಪಿಯ ಅವಹೇಳನ. ಈರ್ವರ ವಿರುದ್ಧ ದೂರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣ ಫೇಸ್ಬುಕ್‌ನಲ್ಲಿ ಭಾರತದ ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಕುರಿತಾಗಿ ಅವಹೇಳಕಾರಿಯಾಗಿ ಸ್ಟೇಟಸ್ ಬರೆದುಕೊಂಡಿದ್ದ ಈರ್ವರು ಯುವಕರ ವಿರುದ್ದ ಕುಂದಾಪುರ, [...]

ಗಾನಕೋಗಿಲೆ ರಾಘವೇಂದ್ರ ಆಚಾರ್ಯ ಅವರಿಗೆ ಸಮ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಸಹಾಯಕರ ಹಾಗೂ ಅಶಕ್ತರ ನೆರವಿಗಾಗಿ ಬಡಗಿನ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ಮಳೆಗಾಲದ ಕೊನೆಯ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದ ಸಮಾರಂಭ ತ್ರಾಸಿ ಆಣ್ಣಪ್ಪಯ್ಯ ಸಭಾಭವನದಲ್ಲಿ ಜರಗಿತು. [...]

ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮವಿಲ್ಲ: ಡಾ. ರಾಜಾರಾಮ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುರುಕ್ಷೇತ್ರವೆಂದರೆ ನಮ್ಮ ಮನಸ್ಸಿನಲ್ಲಿ ಅಂತರಂಗದಲ್ಲಿಯೇ ನಡೆಯುವ ಧರ್ಮ ಮತ್ತು ಅಧರ್ಮಗಳ ನಡುವಿನ ತಾಕಲಾಟ, ಗೊಂದಲ. ಎಲ್ಲಾ ಧರ್ಮಗಳಿಗಿಂತಲೂ ಮಿಗಿಲಾದದ್ದು ಮಾನವ ಧರ್ಮ. ಎಲ್ಲಾ ಮತಗಳ [...]

ರೋಟರಿ ಸನ್‌ರೈಸ್ : ಇ-ಲರ್ನಿಂಗ್ ಕಿಟ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ವತಿಯಿಂದ ಬಸ್ರೂರು ಸರಕಾರಿ ಪ್ರೌಢಶಾಲೆಗೆ ದಾನಿಗಳ ಸಹಕಾರದೊಂದಿಗೆ ಇ-ಲರ್ನಿಂಗ್ ಕಿಟ್‌ನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ ಲಿಟ್ರಸಿ ಮೆಷಿನ್ ಯೋಜನೆಯಡಿ [...]

ಬ್ಯಾಂಕಿಂಗ್ ಕ್ಷೇತ್ರದ ಹೊಸ ಆವಿಷ್ಕಾರ ತರಬೇತಿ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಇದರ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದ ಹೊಸ ಆವಿಷ್ಕಾರ ಬಗ್ಗೆ ತರಬೇತಿ [...]