Author
ನ್ಯೂಸ್ ಬ್ಯೂರೋ

ರೋಟರಿ ಸನ್‌ರೈಸ್ ; ವಿಶ್ವ ಪೋಲಿಯೋ ದಿನಾಚರಣೆ ಬ್ಯಾನರ್ ಅನಾವರಣ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ವತಿಯಿಂದ ಪೊಲಿಯೋ ನಿರ್ಮೂಲನೆಯಲ್ಲಿ ರೋಟರಿಯ ಪಾತ್ರದ ಬಗ್ಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ಬೃಹತ್ ಬ್ಯಾನರೊಂದನ್ನು ಕುಂದಾಪುರ ಶಾಸ್ತ್ರೀ [...]

ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆ ಸಬ್ಸಿಡಿ: ಶಾಸಕ ಗೋಪಾಲ ಪೂಜಾರಿ ಅವರಿಗೆ ಅಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆಯ ಸಬ್ಸಿಡಿಯನ್ನು ಬಿಡುಗಡೆಗೊಳಿಸಲು ಸಹಕಾರಿಸಿದ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಅವರನ್ನು ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಒಕ್ಕೂಟದ [...]

ಸಾಲಿಗ್ರಾಮ ಮೊಗವೀರ ಸಂಘಟನೆಯಿಂದ ಸ್ಮಶಾನ ಸ್ವಚ್ಛತಾ ಆಂದೋಲನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಸಾಲಿಗ್ರಾಮ ಘಟಕ ಮತ್ತು ಮಹಿಳಾ ಸಂಘಟನೆ ಸಾಲಿಗ್ರಾಮ ಇವರ ಆಶ್ರಯದಲ್ಲಿ, ಪಟ್ಟಣ ಪಂಚಾಯಿತಿ ಸಾಲಿಗ್ರಾಮ ಇವರ [...]

ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಸುವರ್ಣ ಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ದೇವಾಲಯಗಳಲ್ಲಿ ನಡೆಯುವ ಕರ್ಮಕ್ಕೆ ವಿಶೇಷ ಫಲ ದೊರಕುವುದಲ್ಲದೇ ಅಚಲವಾದ ನಂಬಿಕೆಯಿಂದ ಪ್ರಾರ್ಥಿಸಿದಲ್ಲಿ ದೇವರ ಪರಿಪೂರ್ಣ ಅನುಗ್ರಹವಾಗುತ್ತದೆ. ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮರೆತು ಸರ್ವರ ಸಹಕಾರದೊಂದಿಗೆ ಒಗ್ಗಟ್ಟಿನಿಂದ [...]

ಬೈಂದೂರು: ಪಿಕಪ್ ಗುದ್ದಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಉಪ್ಪುಂದ ಬಿಜೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ ಬೊಲೆರೊ ಪಿಕ್‌ಅಪ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟ [...]

ಕಾಲ್ತೋಡು ಗ್ರಾಮ ಪಂಚಾಯತ್ ಜಮಾಬಂದಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಗ್ರಾಮಸಭೆ, ಜಮಾಬಂದಿ ಹಾಗೂ ಗ್ರಾಮ ಪಂಚಾಯತ್‌ನ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಗ್ರಾಮಸ್ಥರ ಭಾಗವಹಿಸುವಿಕೆ ಗರಿಷ್ಠ ಪ್ರಮಾಣದಲ್ಲಿರಬೇಕು. ಇಲ್ಲಿ ನಡೆದ ಪರಸ್ಪರ ಆರೋಗ್ಯಕರ [...]

ಗುಲ್ವಾಡಿ ಟಾಕೀಸ್ ನಿರ್ಮಾಣದ ‘ರಿಸರ್ವೆಶನ್’ ಚಿತ್ರ ಮುಹೂರ್ತ, ಚಿತ್ರೀಕರಣಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಾತಿ ಹಾಗೂ ಮೀಸಲಾತಿ ವ್ಯವಸ್ಥೆಯ ಪ್ರಭಾವ ಹಾಗೂ ತಲ್ಲಣಗಳು ಕುಟುಂಬದ ಮೇಲೆ ಬೀರಬಹುದಾದ ಪರಿಣಾಮವನ್ನು ಕಥಾವಸ್ತುವಾಗಿಸಿಕೊಂಡು ಗುಲ್ವಾಡಿ ಟಾಕೀಸ್ ಬ್ಯಾನರ್‌ನಲ್ಲಿ ಯಾಕೂಬ್ ಖಾದರ್ ಗುಲ್ವಾಡಿ [...]

ಇಂಗ್ಲಿಷ್ ವ್ಯಾಮೋಹದಿಂದ ಮಾತೃಭಾಷೆಗೆ ಕುತ್ತು: ಲೇಖಕಿ ಮಾಧುರಿ ಕೃಷ್ಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಂಗ್ಲ ಭಾಷೆಯ ಹಿಂದೆ ಬಿದ್ದಿರುವ ಪೋಷಕರು ಇಂದಿನ ಮಕ್ಕಳ ಮೇಲೆ ಒತ್ತಡ ಹೇರುತ್ತಿರುವುದರಿಂದ ಮಾತೃಭಾಷೆಗೆ ಕುತ್ತು ಬಂದೊದಗಿದೆ. ಮನೆಯಲ್ಲಿಯೂ ಇಂಗ್ಲಿಷ್ ಭಾಷೆ ಬಳಕೆಯಾಗುತ್ತಿದ್ದು ಕನ್ನಡ [...]

ಗೋಕಿಂಕರ ರಥಯಾತ್ರೆ: ಗೋರಕ್ಷಣೆಯಿಂದ ಸಂಸ್ಕೃತಿ, ಧರ್ಮದ ಉಳಿವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗೋಮಾತೆ ಎಂದಿಗೂ ಶ್ರೇಷ್ಟ. ದೇಶ, ಸಂಸ್ಕೃತಿ, ಧರ್ಮ ಉಳಿಯಬೇಕಾದರೆ ಗೋವುಗಳ ರಕ್ಷಣೆಗೆ ಒತ್ತು ನೀಡಬೇಕಿದೆ. ಈ ನೆಲೆಯಲ್ಲಿ ಗೋವಿನ ಕುರಿತಾದ ಧನಾತ್ಮಕ ಚಿಂತನೆಗಳಿಂದ ಮಾಡುವ [...]

ವಿದೇಶಿ ನೆಲದಲ್ಲಿ ಸಾಮಥ್ಯ ಪ್ರದರ್ಶನಕ್ಕೆ ಕುಂದಾಪುರದ ಕ್ರೀಡಾಪಟುಗಳು ಅಣಿ

ನ್ಯೂಜಿಲ್ಯಾಂಡ್ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಗೆ ವಿಶ್ವನಾಥ್ ಮಲೇಷ್ಯಾ ಕಾಮನ್‌ವೆಲ್ತ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ಗೆ ಗುರುರಾಜ್ ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ ಹೆಮ್ಮೆಯ [...]