Author
ನ್ಯೂಸ್ ಬ್ಯೂರೋ

ವೈಯಕ್ತಿಕ ವಿಚಾರ ಮುಂದಿಟ್ಟು ಆನಗಳ್ಳಿ ಗ್ರಾಮದ ಹೆಸರು ಕೆಡಿಸಲಾಗುತ್ತಿದೆ: ಗ್ರಾಮಸ್ಥರ ಆಕ್ರೋಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಆನಗಳ್ಳಿ ಗ್ರಾಮದ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುವಂತ ಹೇಳಿಕೆ ನೀಡಿರುವ ರಂಗಕರ್ಮಿ ಸುರೇಶ ಆನಗಳ್ಳಿ ಅವರು ಸಾರ್ವಜನಿಕ ಕ್ಷಮೆ ಕೇಳಬೇಕು [...]

ಮನೆ ನಿವೇಶನ ಹಕ್ಕು ಪತ್ರಕ್ಕೆ ಆಗ್ರಹ, ಹೋರಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿಯ ಕರೆಯ ಮೇರೆಗೆ ಮನೆ, ನಿವೇಶನ ರಹಿತ ಅರ್ಜಿದಾರರಿಗೆ, ಸರಕಾರಿ ಜಮೀನು ಗುರುತಿಸಿ ನಿವೇಶನ ಹಕ್ಕು [...]

ಹಂಗಾರಕಟ್ಟೆ ಶಿಪ್ ಯಾರ್ಡ್‌ನಲ್ಲಿ ಅಕ್ರಮ ಮರಳುಗಾರಿಕೆ: ಜಿ.ಪಂ ಸದಸ್ಯ ಗರಂ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಐರೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಂಗಾರಕಟ್ಟೆಯಲ್ಲಿರುವ ವಾಟರ್ ವೇಸ್ ಶಿಪ್ ಯಾರ್ಡ್‌ಗೆ ಮಂಗಳವಾರದಂದು ಬ್ರಹ್ಮಾವರ ವಿಶೇಷ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ಭೇಟಿ ನೀಡಿ ಪರಿಶೀಲನೆ [...]

ಬೈಂದೂರು: ಶಾರ್ಟ್ ಸರ್ಕ್ಯೂಟ್, ಮಾರುತಿ ಆಲ್ಟೋ ಕಾರು ಭಸ್ಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಶಾಲೆಬಾಗಿಲಿನ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮಾರುತಿ ಅಲ್ಟೋ ಕಾರಿಗೆ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿದ್ದು ಕಾರು ಸಂಪೂರ್ಣ ಹಾನಿಯಾಗಿದೆ. ಟೈಲರ್ ವೃತ್ತಿಮಾಡಿಕೊಂಡಿರುವ [...]

ಬೈಂದೂರು: ಭಿಕ್ಷಾಟನೆ ಮಾಡುತ್ತಿದ್ದ ಮಕ್ಕಳ ರಕ್ಷಣೆ, ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಇಬ್ಬರು ಚಿಕ್ಕ ಬಾಲಕಿಯರನ್ನು ರಕ್ಷಿಸಿ ಉಡುಪಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿ ಬಾಲಕಿಯರ ಬಾಲ ಮಂದಿರದ ಅಧಿಕಾರಿಗಳ [...]

ನ.6ರಂದು ಗಾನಕುಸುಮ – 2016ರ ಮೊದಲ ಸುತ್ತಿನ ಆಯ್ಕೆಗೆ ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಸುಮ ಫೌಂಡೇಶನ್ ನಾಗೂರು ಆಶ್ರಯದಲ್ಲಿ ನಡೆಯಲಿರುವ ‘ಕುಸುಮಾಂಜಲಿ-2016’ ರ ಪೂರ್ವಭಾವಿಯಾಗಿ ನಡೆಯಲಿರುವ ಗಾನಕುಸುಮ-2016 ಗಾಯನ ಸ್ಪರ್ಧೆಯ ಮೊದಲ ಸುತ್ತಿನ ಆಯ್ಕೆ ಸ್ಪರ್ಧೆಯು ದಿನಾಂಕ ನವೆಂಬರ್ [...]

ಸೇವಾ ಮನೋಭಾವದಿಂದ ಭವಿಷ್ಯದಲ್ಲಿ ಯಶಸ್ಸು: ಎನ್‌ಎಸ್‌ಎಸ್ ಶಿಬಿರ ಉದ್ಘಾಟಿಸಿ ಎಸ್. ರಾಜು ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾವುಂದದ ಅರೆಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭವಾದ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಜಿಲ್ಲಾ [...]

ಕುಂದಾಪುರ: ಕರಕುಶಲ ವಸ್ತು ತಯಾರಿಕಾ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಕುಂದಾಪುರ ಇವರ ಆಶ್ರಯದಲ್ಲಿ ಜ್ಞಾನ ಭಾರತಿ ತಾಂತ್ರಿಕ ತರಬೇತಿ ಕೇಂದ್ರ [...]

ಭುಜಂಗ ಕೊರಗರಿಗೆ ಹುಟ್ಟೂರ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕೊರಗ ಕಲಾ ಮೇಳದ ಕೊಳಲು ವಾದನದಲ್ಲಿನ ಪರಣತಿಗಾಗಿ ಪ್ರಸಕ್ತ ಸಾಲಿನ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಪಡೆದಿರುವ ಮರವಂತೆಯ ಭುಜಂಗ ಕೊರಗರಿಗೆ ಅಲ್ಲಿನ ಸೇವಾ, [...]

ಕುಂದಾಪುರ ಆನಗಳ್ಳಿ ರೌಡಿಗಳ ಹಿತ್ತಲ ಮನೆಯಾಗಿದೆ: ಸುರೇಶ್ ಆನಗಳ್ಳಿ ಆತಂಕ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಒಂದು ಕಾಲದಲ್ಲಿ ಬಡವರು, ಕಾರ್ಮಿಕರು ಸಹಬಾಳ್ವೆಯಿಂದ ಬದುಕಿದ್ದ ಆನಗಳ್ಳಿ ಇಂದು ಕುಂದಾಪುರದ ರೌಡಿಗಳಿಗೆ ಹಿತ್ತಲಮನೆಯಾಗಿದೆ. ಅಕ್ರಮಗಳ ವಿರುದ್ಧ ಧ್ವನಿಎತ್ತುವವರನ್ನು ಮಣಿಸುವ ವೃತ್ತಿಪರ ರೌಡಿಗಳು ತಂಡವೇ [...]