Author
ನ್ಯೂಸ್ ಬ್ಯೂರೋ

ಕೊಲ್ಲೂರು ದೇವಳಕ್ಕೆ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಪತ್ನಿ ಸಮೇತರಾಗಿ ಶುಕ್ರವಾರ ಕೊಲ್ಲೂರು ಕ್ಷೇತ್ರಕ್ಕೆ ಭೇಟಿನೀಡಿ ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು. ನಂತರ ದೇವರಿಗೆ ವಿಶೇಷ [...]

ಕುಂದಾಪುರ: ರಸ್ತೆಯಲ್ಲೇ ಹಲ್ಲೆ ನಡೆಸಿ ದರೋಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಸ್ತೆಗೆ ಕಲ್ಲನ್ನು ಅಡ್ಡವಿಟ್ಟು ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವ್ಯಕ್ತಿಗೆ ಹಲ್ಲೆನಡೆಸಿ ದರೋಡೆಗೈದ ಪ್ರಕರಣ ಕುಂದಾಪುರ ಸಂಗಮ್ ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಆನಗಳ್ಳಿಯ ನಿವಾಸಿ [...]

ಕುಂದಾಪುರದಲ್ಲಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಅನೂಪ್ ಡಿಕೋಸ್ಟಾಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬದುಕಿನಲ್ಲಿ ನಿರ್ದಿಷ್ಟವಾಗಿ ಗುರಿ ಹಾಗೂ ಅದನ್ನು ಸಾಧಿಸಲು ಸತತವಾದ ಪರಿಶ್ರಮವಿದ್ದರೆ ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಕುಂದಾಪುರದವರಾದ ಅನೂಪ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಹ ಸಾಧನೆಗೈದಿರುವುದು ಹೆಮ್ಮೆಯ [...]

ಸಾರ್ಕಲ್: 24 ವರ್ಷಗಳಿಂದ ಹಾಸಿಗೆ ಹಿಡಿದ ವ್ಯಕ್ತಿಗೆ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೈಲ್ವೆ ಸುರಂಗದಲ್ಲಿ ಕಲ್ಲು ಕುಸಿದು ಬಿದ್ದು ಸಂಪೂರ್ಣ ನುಜ್ಜುಗೊಜ್ಜಾಗಿ ಎಳಲಾಗದ ಸ್ಥಿತಿಯಲ್ಲಿ 24 ವರ್ಷಗಳಿಂದ ಹಾಸಿಗೆಯಲ್ಲಿ ಮಲಗಿಯೇ ಇರುವ ಕಾವ್ರಾಡಿ ಗ್ರಾಮದ ಸಾರ್ಕಲ್ಲು ಜಯರಾಮ [...]

ಸ್ಚಚ್ಚ ಭಾರತ ಮಿಷನ್ ಅಂಗವಾಗಿ ಸ್ವಚ್ಚತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮ ಸ್ಚಚ್ಚ ಭಾರತ ಮಿಷನ್ ಅಂಗವಾಗಿ ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕುಂದಾಪುರದ ಮೂಡ್ಲಕಟ್ಟೆಯ ರೈಲ್ವೆ ಸ್ಟೇಷನ್‌ನಲ್ಲಿ ಸ್ವಚ್ಚತಾ ಅಭಿಯಾನ [...]

ವಂಡ್ಸೆ ಶಾಲೆ ವಿದ್ಯಾರ್ಥಿಗಳಿಗೆ ಎಲ್‌ಐಸಿ ಸ್ಟೂಡೆಂಟ್ ಆಫ್ ದಿ ಇಯರ್ ಅವಾರ್ಡ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜೀವ ವಿಮಾ ನಿಗಮ ಕೊಡಮಾಡುವ ಸ್ಟೂಡೆಂಟ್ ಆಫ್ ದಿ ಇಯರ್ ಅವಾರ್ಡ್‌ನ್ನು ಶತಮಾನೋತ್ಸವ ಆಚರಿಸುತ್ತಿರುವ ವಂಡ್ಸೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ [...]

ಹದಿವಯಸ್ಸು ಮತ್ತು ಮನಸ್ಸು ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗ೦ಗೊಳ್ಳಿ: ಹರೆಯದಲ್ಲಿ ವಿರುದ್ಧ ಲಿಂಗಿಗಳೆಡೆಗೆ ಆಕರ್ಷಣೆ ಸಹಜವಾದದ್ದು. ಆದರೆ ಆಕರ್ಷಣೆಯನ್ನು ತಪ್ಪಾಗಿ ಭ್ರಮಿಸಿಕೊಂಡು ನಮ್ಮ ಜೀವನವನ್ನು ಚಿಕ್ಕ ವಯಸ್ಸಿನಲ್ಲೇ ಅನಾಕರ್ಷಕವನ್ನಾಗಿ ಮಾಡಿಕೊಳ್ಳಬಾರದು. ನಮ್ಮ ಇತಿಮಿತಿಗಳ ಅರಿವು [...]

ಬ್ರೈನ್ ಡೆಡ್ ಆಗಿದ್ದ ಹಿಮಾಂಶುವಿನ ಅಂಗಾಂಗ ಐವರ ಬಾಳಿಗೆ ಬೆಳಕಾಯಿತು

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಮಣಿಪಾಲದಲ್ಲಿ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಏಟು ತಗಲಿ ಬ್ರೈನ್ ಡೆಡ್ ಆಗಿದ್ದ ಬೈಂದೂರಿನ ಖ್ಯಾತ ವೈದ್ಯ ಡಾ. ರವಿರಾಜ್ ಅವರ ಪುತ್ರ ಹಿಮಾಂಶುವಿನ [...]

ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ [...]

ವಿಜಯದಶಮಿ: ಕೊಲ್ಲೂರಿನಲ್ಲಿ ಮಕ್ಕಳಿಗೆ ವಿದ್ಯಾರಂಭ, ನವಾನ್ನಪ್ರಾಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನವರಾತ್ರಿಯ ಅಂಗವಾಗಿ ಪ್ರಸಿದ್ಥ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಸಹಸ್ರಾರು ಭಕ್ತರು ವಿಜಯದಶಮಿಯಂದು ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಾಂಗಣದ ಸರಸ್ವತಿ [...]