Author
ನ್ಯೂಸ್ ಬ್ಯೂರೋ

ಕುಂದಾಪುರ: ಅಂಗಡಿಯಲ್ಲಿರಿಸಿದ್ದ 7 ಅಪ್ ಬಾಟಲಿ ಸ್ಟೋಟ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಾರಟಕ್ಕೆಂದು ಅಂಗಡಿಯಲ್ಲಿ ಇರಿಸಲಾಗದ್ದ ತಂಪು ಪಾನೀಯದ ಪ್ಲಾಸ್ಟಿಕ್ ಬಾಟಲಿಗಳು ಸಿಡಿದು ಆಗಸದೆತ್ತರಕ್ಕೆ ಹಾರಿದ ಘಟನೆ ತಾಲೂಕಿನ ಗಂಗೊಳ್ಳಿಯಲ್ಲಿ ವರದಿಯಾಗಿದೆ. ಗಂಗೊಳ್ಳಿಯ ರಥಭೀದಿಯ ಉದ್ಯಮಿ ಜಿ. ಮನೋಹರ [...]

ದಾರಿಮಕ್ಕಿ ನಾರಾಯಣ ಮಯ್ಯ ಹಾಗೂ ತೆಕ್ಕೆಟ್ಟೆ ಆನಂದ ಮಾಸ್ತರ್‌ಗೆ ಕಲಾತಪಸ್ವಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಕ್ಷಗಾನ ಕಲೆ ಕರ್ನಾಟಕದ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿದ್ದರೂ ಕೂಡಾ ಕರಾವಳಿ ಭಾಗದ ಪ್ರತಿಭಾವಂತ ಮತ್ತು ಅನುಭವಿ ವೃತ್ತಿ ಕಲಾವಿದರು ಯಕ್ಷಗಾನ ಸಂಘಟನೆ ಹಾಗೂ ಪ್ರಸಾರದಲ್ಲಿ [...]

ಕುಂದಾಪುರ: ಗಾಂಧಿ-ಶಾಸ್ತ್ರೀ ಪ್ರತಿಮೆಗಳಿಗೆ ಮಾಲಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪುರಸಭೆ ವತಿಯಿಂದ ಕುಂದಾಪುರದ ಮಹಾತ್ಮಾಗಾಂಧಿ ಪಾರ್ಕ್ ಹಾಗೂ ಶಾಸ್ತ್ರೀ ವೃತ್ತದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಯಿತು. [...]

ಗಾಂಧೀಜಿಯವರ ಜೀವನಾದರ್ಶ ಅನುಕರಣೀಯ: ಎಸ್. ರಾಜು ಪೂಜಾರಿ

ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿ ಜಯಂತಿ ಆಚರಣೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತನ್ನ ಸರಳ ಜೀವನದ ಮೂಲಕ ವಿಶ್ವಕ್ಕೆ ಶಾಂತಿ ಮಾರ್ಗವನ್ನು ತೋರಿದ ಮಹಾತ್ಮ ಗಾಂಧೀಜಿಯವರ ಜೀವನ [...]

ಕುಂದಾಪುರ ಪುರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆಗಿಂತ ಗೌಜು ಗದ್ದಲವೇ ಹೆಚ್ಚು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುರಸಭೆಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಸಾಮಾನ್ಯ ಸಭೆ ಅರಂಭವಾಗುತ್ತಿದ್ದಂತೆ ಗೌಜು ಗದ್ದಲವೂ ಆರಂಭವಾಯಿತು. ವಿರೋಧ ಪಕ್ಷದ ಚಂದ್ರಶೇಖರ ಖಾರ್ವಿ, ಸದಸ್ಯರು ಮಧ್ಯಪಾನ ಮಾಡಿ ಸಭೆಗೆ ಬರುತ್ತಾರೆ [...]

ಬೈಂದೂರು ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಪದಗ್ರಹಣ

ಸಂಘಟನಾತ್ಮಕ ಕಾರ್ಯದಿಂದ ಪಕ್ಷ ಸದೃಢ: ಶ್ರೀನಿವಾಸ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಮಹತ್ತರವಾದ ಜವಾಬ್ದಾರಿ ಬಿಜೆಪಿಯ ಕಾರ್ಯಕರ್ತರಿಗಿದ್ದು ಎಲ್ಲರೂ [...]

ಬೈಂದೂರಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ವಾತಾವರಣ ನಿರ್ಮಾಣ: ಶಾಸಕ ಗೋಪಾಲ ಪೂಜಾರಿ

ಬೈಂದೂರು ಪ್ರಥಮ ದರ್ಜೆ ಕಾಲೇಜು ವಿಜ್ಞಾನ ವಿಭಾಗ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು:  ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಸೌಕರ್ಯ ಒದಗಿಸಿ ಪೂರಕ ಶೈಕ್ಷಣಿಕ ವಾತಾವರಣ ನಿರ್ಮಿಸುವುದು ನಮ್ಮ ಗುರಿಯಾಗಿದ್ದು, [...]

ಹೆಡ್‌ಪೋನ್ ಧರಿಸಿದ್ದ ಯುವಕ ರೈಲು ಢಿಕ್ಕಿಯಾಗಿ ಮೃತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೇಡ್ ಪೋನ್ ಧರಿಸಿ ಹಳಿಯ ಮೇಲೆ ತೆರಳುತ್ತಿದ್ದ ಯುವಕನಿಗೆ ರೈಲು ಢಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕುಂದಬಾರಂದಾಡಿಯಲ್ಲಿ ಬಳಿ ವರದಿಯಾಗಿದೆ. ಕುಂದಬಾರಂದಾಡಿ ಮೂಲದ [...]

ಕುಂದಾಪುರ ಶ್ರೀ ಬಗಳಾಂಬ ತಾಯಿ ಸನ್ನಿಧಿಯಲ್ಲಿ ಶರನ್ನವರಾತ್ರಿ ವಿಶೇಷ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಅ.೦೧ರಿಂದ ಶರನ್ನವರಾತ್ರಿ ಉತ್ಸವವು ಆರಂಭವಾಗಲಿದ್ದು ಅ.೧೧ರವರೆಗೆ ನಡೆಯಲಿದೆ. ಶ್ರೀ ಗುರು ಪರಾಶಕ್ತಿ ಮಠ ಮರಕಡದ ಶ್ರೀ ನರೇಂದ್ರನಾಥ [...]

ಸಮಾಜಕ್ಕೆ ಶಿಕ್ಷಕರ ಕೊಡುಗೆ ಅನನ್ಯ: ನೀಲಾವರ ಸುರೇಂದ್ರ ಅಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುಶಿಕ್ಷಿತ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ನಮ್ಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ, ಅದನ್ನು ಉಳಿಸಿ ಬೆಳೆಸುವಲ್ಲಿ ಅವರ ಪರಿಶ್ರಮ ಸಾಕಷ್ಟಿದೆ. ಗುರು [...]