Author
ನ್ಯೂಸ್ ಬ್ಯೂರೋ

ಸ್ಟೆಲ್ಲಾ ಮಾರಿಸ್ ಸುವರ್ಣ ಮಹೋತ್ಸವ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ವಿದ್ಯಾಸಂಸ್ಥೆಗಳು ವ್ಯಕ್ತಿಯ ಭವ್ಯ ಭವಿಷ್ಯದ ಬುನಾದಿ ಇದ್ದಂತೆ. ಅವುಗಳನ್ನು ಉಳಿಸಿ ಬೆಳೆಸುವುದು ಸಮಾಜದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಶಾಲೆ ಎನ್ನುವುದು ಶಿಕ್ಷಣದ ಜೊತೆ [...]

ಕಂಚಿಕಾನ್: ಹಳೆವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಾವುದೇ ಸಂಸ್ಥೆಯನ್ನು ಆರಂಭಿಸುವ ಸ್ಥಾಪಕ ವ್ಯಕ್ತಿಯ ತ್ಯಾಗ, ಪರಿಶ್ರಮ ಹಾಗೂ ನಿಷ್ಠೆಯಿಂದ ಕೂಡಿದ ಪ್ರಾಮಾಣಿಕ ಸೇವೆಯಿಂದ ಮಾತ್ರ ಅದು ಅಭಿವೃದ್ಧಿ ಕಾಣಲು ಸಾಧ್ಯ. ಆತನ [...]

ಮರಾಠಿ ಭಾಂದವರ ಕ್ರಿಕೆಟ್ ಪಂದ್ಯಾಟ. ಹಳ್ಳಿಹೊಳೆ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಹೊಸಂಗಡಿ: ಬೈಂದೂರು ವಲಯ ಮರಾಠಿ ಭಾಂದವರಿಗಾಗಿ ಆಯೋಜಿಸಲಾಗಿದ್ದ 8ನೇ ವರ್ಷದ ಕ್ರಿಕೆಟ್ ಪಂದ್ಯಾಟ್ ಮಹಾಗಣಪತಿ ಟ್ರೋಪಿ 2016 ಹೊಸಂಗಡಿಯಲ್ಲಿ ಜರುಗಿತು. ಪಂದ್ಯಾಟದಲ್ಲಿ ಹಳ್ಳಿಹೊಳೆ ತಂಡ ಪ್ರಥಮ ಸ್ಥಾನವನ್ನೂ, [...]

ಕಳವಾಡಿ ಮಾರಿಕಾಂಬ ಯುತ್ ಕ್ಲಬ್: ದೇವಳದ ಕೆರೆ ಸ್ವಚ್ಚತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಳವಾಡಿ ಮಾರಿಕಾಂಬಾ ಯೂತ್ ಕ್ಲಬ್ ಆಶ್ರಯದಲ್ಲಿ ಕಳವಾಡಿ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಕೆರೆಯ ಸ್ವಚ್ಚತಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಮಾರಿಕಾಂಬಾ ಯೂತ್ ಕ್ಲಬ್ [...]

ಹಳಗೇರಿಯಲ್ಲಿ ದ.ಸಂ.ಸ ಮಹಿಳಾ ಘಟಕ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ತಾಲೂಕು ಸಮಿತಿ ಆಶ್ರಯದಲ್ಲಿ ಹಳಗೇರಿಯಲ್ಲಿ ದ.ಸಂ.ಸ ಮಹಿಳಾ ಘಟಕ ಉದ್ಘಾಟನೆಗೊಂಡಿತು. ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ [...]

ಹೊಸವರ್ಷ ಆಚರಣೆಗೆ ಸಚಿವರು ಮುರೂರು ಕೊರಗರ ಕೇರಿಗೆ. ಶಾಸಕರಿಂದ ಸಿದ್ಧತೆ ಪರಿಶೀಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೊಸ ವರ್ಷಾಚರಣೆಗಾಗಿ ಕಾಲ್ತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರೂರು ಕೊರಗರ ಕೇರಿಯ ಮರ್ಲಿ ಹೆಂಗ್ಸು ಮನೆಯಲ್ಲಿ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ [...]

ಬೈಂದೂರು: ನಿಂತಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಢಿಕ್ಕಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬೈಂದೂರು-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಮಯ್ಯಾಡಿ ಸೊಸೈಟಿ ಸಮೀಪ ರಸ್ತೆಯ ಬದಿಯಲ್ಲಿ ನಿಂತಿದ್ದ ಸ್ವಿಫ್ಟ್ ಕಾರಿಗೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿಯಾದ ಘಟನೆ [...]

ರಾ.ಹೆ-೬೬ರ ಫಲಕಗಳಲ್ಲಿ ಕನ್ನಡ ಪದಗಳ ತಪ್ಪು ಬಳಕೆ ಸರಿಪಡಿಸುವಂತೆ ಆಗ್ರಹಿಸಿ ಕಸಾಪ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಉಡುಪಿ ಜಿಲ್ಲೆಯ ರಾಷ್ಟ್ರಿಯ ಹೆದ್ದಾರಿ-೬೬ರಲ್ಲಿ ಅಳವಡಿಸಿರುವ ಕನ್ನಡ ಫಲಕಗಳಲ್ಲಿರುವ ಪದಗಳ ತಪ್ಪು ಬಳಕೆ ಸರಿಪಡಿಸುವಂತೆ ಹಾಗೂ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ [...]

ಗುರುಕುಲ ಪೂರ್ವ ಪ್ರಾಥಮಿಕ ಮಕ್ಕಳು ಕ್ರಿಸ್‌ಮಸ್ ಡೇ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಮಕ್ಕಳು ಕ್ರಿಸ್‌ಮಸ್ ಡೇ ಯನ್ನು ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಹಬ್ಬವನ್ನು ಪ್ರತಿಬಿಂಬಿಸುವ ಎಲ್ಲಾ ವಸ್ತುಗಳನ್ನು [...]

ಕುಂದಾಪುರ: ತಾಲೂಕಿನ ಚರ್ಚ್‌, ಕ್ರೈಸ್ತ ಸಮುದಾಯದಲ್ಲಿ ಕ್ರಿಸ್ಮಸ್ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಹೋಲಿಕ್ರಾಸ್ ಚರ್ಚ್‌ನಲ್ಲಿ ಯೇಸುವಿನ ಜನ್ಮದಿನ ಕ್ರಿಸ್ಮಸ್ ಆಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ತಾಲೂಕಿನ ಕುಂದಾಪುರ ಹೊಲಿಕ್ರಾಸ್ ಚರ್ಚ್, ಬಸ್ರೂರು ಫಿಲೀಪ್ ನೇರಿ ಚರ್ಚ್, ತ್ರಾಸಿ [...]