Author
ನ್ಯೂಸ್ ಬ್ಯೂರೋ

ಕುಂದಾಪುರ ಛಾಯಾಚಿತ್ರಗಾರನ ಕಾರು ಕಾಪುವಿನಲ್ಲಿ ಬೆಂಕಿಗಾಹುತಿ. ಪ್ರಯಾಣಿಕ ಸೇಫ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಖ್ಯಾತ ಗೋಡೆ ಸ್ಟುಡಿಯೋ ಮಾಲಕ ದಿನೇಶ್ ಗೋಡೆ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಲಾಗಿದ್ದು, [...]

ವಕ್ವಾಡಿ ಗುರುಕುಲದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ೭೦ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬಾಂಡ್ಯ ಎಜ್ಯುಕೇಶನ್ ಸಂಸ್ಥೆಯ ಜಂಟಿ ಕಾರ‍್ಯನಿರ್ವಹಕರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ [...]

ಶುಭದಾ ಶಾಲೆಯಲ್ಲಿ 70 ನೇ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೭೦ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಶೈಕ್ಷಣಿಕ ಸಲಹಾಗಾರರಾದ ಎಚ್. ಎನ್. ಐತಾಳ್ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯರಾದ [...]

ಆಳ್ವಾಸ್‍ನಲ್ಲಿ ಸ್ವಾತಂತ್ರ್ಯೋತ್ಸವ: ಭಾವೈಕ್ಯತೆಯ ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ 35,000 ಪ್ರೇಕ್ಷಕರು!

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ, ಆ.15: ವೈವಿಧ್ಯಮಯ ಹೂಗಳಿಂದ ಅಲಂಕೃತಗೊಂಡ ವಿಶಾಲ ಬಯಲು ರಂಗಮಂದಿರ. ಆ ವಿಶಾಲ ಆವರಣದಲ್ಲಿ ನೆರೆದ ಸುಮಾರು 24,000 ವಿದ್ಯಾರ್ಥಿಗಳು. ಎಲ್ಲರ ಕೈಯಲ್ಲೂ ಮಿಂಚುತ್ತಿದ್ದ ತ್ರಿವರ್ಣ [...]

ಮಹಿಳೆಯ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿಟ್ಟುಹೋಗಿದ್ದ ವ್ಯಾನಿಟಿ ಬ್ಯಾಗ್ ಸಹಿತ ಹಣ ಹಾಗೂ ಬಂಗಾರ ಹಿಂದಿರಿಗಿಸುವ ಮೂಲಕ ಕುಂದಾಪುರದ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ಕುಂದಾಪುರ [...]

ಕುಂದಾಪುರ, ಬೈಂದೂರಿನಲ್ಲಿ 70ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ನಾವೇ ಅಭಿವೃದ್ಧಿಯ ರುವಾರಿಗಳಾಗೋಣ: ಧ್ವಜಾರೋಹಣ ನೆರವೇರಿಸಿ ಎಸಿ ಅಶ್ವಥಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ ಬೈಂದೂರು: ನಾಗರಿಕ ಸಮಾಜ ಎಲ್ಲದಕ್ಕೂ ಸರಕಾರವನ್ನು ಅವಲಂಭಿಸದೇ ನಮ್ಮ ನಮ್ಮ ಕಾರ್ಯಕ್ಷೇತ್ರಗಳಲ್ಲಿ ಸೇವಾ ಮನೋಭಾವದಿಂದ [...]

ಮೀನುಗಾರರಿಂದ ಸಮುದ್ರಪೂಜೆ. ಸಮೃದ್ಧ ಮತ್ಸ್ಯ ಸಂಪತ್ತಿಗೆ ಪ್ರಾರ್ಥನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮಂಗಳವಾರ ಮೀನುಗಾರರು ಸಾಮೂಹಿಕವಾಗಿ ಸಮುದ್ರಪೂಜೆ ನೆರವೇರಿಸಿ ಸಮೃದ್ಧ ಮತ್ಸ್ಯಸಂಪತ್ತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಗಂಗೊಳ್ಳಿಯ ಬಂದರಿನ ಅಳಿವೆ ಪ್ರದೇಶದಲ್ಲಿ ಗಂಗೊಳ್ಳಿಯ ಆಳ ಸಮುದ್ರ ಮೀನುಗಾರರ [...]

ಕುಂದಾಪುರ: ಸ್ವತಂತ್ರ ಆಗಸದಲ್ಲಿ ಹಾರಲು ಸಜ್ಜಾಗಿದೆ ತಿರಂಗಾ ಬಾವುಟ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಪ್ರತಿವರ್ಷ ಸ್ವಾತಂತ್ರ್ಯೋತ್ಸವ ಹತ್ತಿರ ಬರುತ್ತಿದ್ದಂತೆ ಬಾವುಟಗಳ ಮಾರಾಟ ಆರಂಭಗೊಳ್ಳುತ್ತವೆ. ಶಾಲಾ ಕಾಲೇಜು, ಕಛೇರಿ, ವಾಹನ, ಮಕ್ಕಳು ಹೀಗೆ ಎಲ್ಲರಿಗಾಗಿಯೂ ವಿವಿಧ ಗಾತ್ರದ ಬಾವುಟಗಳಂತೂ ಬೇಕೆಬೇಕು. [...]

ಪತ್ರಕರ್ತ ಅರುಣಕುಮಾರ್ ಶಿರೂರು ಅವರಿಗೆ ಸಾಧನಶ್ರೀ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೆಸಿಐ ಪುತ್ತೂರು ಆತಿಥೇಯದಲ್ಲಿ ಜರುಗಿದ ರಜತವಿಕಾಸ ಅಭಿವೃದ್ಧಿ ಮತ್ತು ಬೆಳವಣಿಗೆಯ ವ್ಯಾವಹಾರಿಕ ಸಮ್ಮೇಳನದಲ್ಲಿ ಪತ್ರಕರ್ತ ಹಾಗೂ ಸಂಘಟಕ ಅರುಣಕುಮಾರ್ ಶಿರೂರು ಅವರಿಗೆ ಸಾಧನಶ್ರೀ ಪುರಸ್ಕಾರ [...]

ಉದ್ಯಮಿ ಹುಸೇನ್ ಹೈಕಾಡಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೆಸಿಐ ಪುತ್ತೂರು ಆತಿಥೇಯದಲ್ಲಿ ಜರುಗಿದ ರಜತವಿಕಾಸ ಅಭಿವೃದ್ಧಿ ಮತ್ತು ಬೆಳವಣಿಗೆ ವ್ಯವಹಾರ ಸಮ್ಮೇಳನದಲ್ಲಿ ಉದ್ಯಮ, ಸಮಾಜಸೇವಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಜೆಸಿ ಹುಸೇನ್ ಹೈಕಾಡಿ ಅವರಿಗೆ [...]