Author
ನ್ಯೂಸ್ ಬ್ಯೂರೋ

ಕುಂದಾಪುರ: ಕುಟುಂಬದ ವಿರೋಧದ ನಡುವೆ ಪ್ರೇಮಿಸಿ ಮದುವೆಯಾದ ಜೋಡಿಗೆ ಪೊಲೀಸರ ರಕ್ಷಣೆ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕಳೆದ ಕೆಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಹುಡುಗಿಯ ಮನೆಯವರು ಹಾಗೂ ಮಾಜಿ ಪ್ರಿಯಕರನ ವಿರೋಧದ ನಡುವೆಯೇ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದು, ತಮಗೆ ರಕ್ಷಣೆ ನೀಡುವಂತೆ [...]

ನಮ್ಮದಲ್ಲದ ಲೋಕವನ್ನು ನಮ್ಮದಾಗಿಸುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಹೆಚ್. ಎಸ್. ರಾಘವೇಂದ್ರ ರಾವ್

ವೈ ಎಸ್. ಹರಗಿ ಅವರಿಗೆ ಡಾ. ಹೆಚ್. ಶಾಂತಾರಾಮ್ ಪ್ರಶಸ್ತಿ ಪ್ರದಾನ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಮ್ಮದಲ್ಲದ ಲೋಕವನ್ನು ನಮ್ಮದಾಗುವಂತೆ ಕಟ್ಟಿಕೊಡುವ ಸಾಮರ್ಥ್ಯ ಕಥೆ, ಕವನ ಮತ್ತು ಕಾದಂಬರಿಗಳಲ್ಲಿ [...]

ಬೈಂದೂರು: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ದನಗಳು ವಶಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದದ ತಾರಾಪತಿಯಿಂದ ಬೈಂದೂರು ಮದ್ದೋಡಿ ಕಡೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಅದರಲ್ಲಿದ್ದ ಮೂರು ದನಗಳನ್ನು ಬೈಂದೂರು ಪೊಲೀಸರು ವಶಕ್ಕೆ [...]

ದೂರದ ವಿದ್ಯಾರ್ಥಿಗಳಿಗೆ ಗಂಗೊಳ್ಳಿ ಎಸ್.ವಿ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಅನ್ನದಾಸೋಹ

ಕುಂದಾಪ್ರ ಡಾಟ್ ಕಾಂ ವರದಿ. ಗಂಗೊಳ್ಳಿ: ಯಾವುದೇ ದಾನಕ್ಕಿಂದ ಅನ್ನದಾನ ಅತ್ಯಂತ ಪುಣ್ಯದ ಕೆಲಸ. ಹೀಗಾಗಿ ಅನೇಕ ದೇವಾಲಯಗಳಲ್ಲಿ ಹಾಗೂ ಶುಭ ಕಾರ್ಯಗಳಲ್ಲಿ ಅನ್ನದಾಸೋಹಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಆದರೆ ಶಿಕ್ಷಣಕ್ಕೆ [...]

ರಾಷ್ಟ್ರ ಮಟ್ಟದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಕುಂದಾಪುರದ ವಿಶ್ವನಾಥ ಗಾಣಿಗ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂಬೈನಲ್ಲಿ ನಡೆದ ರಾಷ್ಟ್ರಮಟ್ಟದ ಜೆರಾಯಿ ಸ್ಟ್ರಾಂಗ್ ಮ್ಯಾನ್ ಚಾಂಪಿಯನ್ ಶಿಪ್‌ನಲ್ಲಿ ಕುಂದಾಪುರ ತಾಲೂಕಿನ ಬಾಳಿಕೆರೆಯ ದೇಹದಾರ್ಢ್ಯ ಪಟು ವಿಶ್ವನಾಥ ಗಾಣಿಗ ಪ್ರಥಮ ಸ್ಥಾನ ಗಳಿಸಿದ್ದಾರೆ. [...]

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಪ್ರಥಮ ಪುಣ್ಯತಿಥಿ ಆರಾಧನಾ ಮಹೋತ್ಸವ: ವೆಬ್‌ಸೈಟ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಶೀ ಮಠದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪ್ರಥಮ ಪುಣ್ಯತಿಥಿ ಆರಾಧನಾ ಮಹೋತ್ಸವ ಹಾಗೂ ವೃಂದಾವನದಲ್ಲಿ ಮುಖ್ಯ ಪ್ರಾಣ ದೇವರ ಪ್ರತಿಷ್ಟಾ ಕಾರ್ಯಕ್ರಮ ಹರಿದ್ವಾರದ [...]

ಮಾನವೀಯ ಸಂಬಂಧಗಳ ಬೆಳವಣಿಗೆ ಅತ್ಯಗತ್ಯ : ಉದಯ ಕುಮಾರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಅಂಕಗಳ ಜೊತೆಗೆ ಮಾನವೀಯ ಸಂಬಂಧಗಳನ್ನು ಬೆಳೆಸುವುದು ಇಂಟರ‍್ಯಾಕ್ಟ್ ಕ್ಲಬ್‌ನ ಉದ್ದೇಶವಾಗಿದೆ ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣವನ್ನು ಬೆಳಸಿಕೊಂಡು ಸಮಾಜಿಕ ಜವಬ್ದಾರಿಯನ್ನು ನಿರ್ವಹಿಸುವ ಕೌಶಲ್ಯವನ್ನು ವೃದ್ಧಿಸಿಕೊಳ್ಳಿ [...]

ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಎಚ್. ಉದಯ್ ಆಚಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲೆಯ 2016-17ನೇ ಸಾಲಿನ ಧ್ವನಿ-ಬೆಳಕು ಸಂಯೋಜಕರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಜಿಲ್ಲಾಧ್ಯಕ್ಷರಾಗಿ ಎಚ್.ಉದಯ್ ಆಚಾರ್ ಬೈಂದೂರು ಆಯ್ಕೆಯಾಗಿದ್ದಾರೆ. ಗೌವಾಧ್ಯಕ್ಷರಾಗಿ ಆಂಟೆನಿ ಡೇಸಾ, [...]

ಕಾಲ್ತೋಡು ಗ್ರಾಪಂ ಅಧ್ಯಕ್ಷರಾಗಿ ಭಟ್ನಾಡಿ ಅಣ್ಣಪ್ಪ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಂದಾಪುರ ತಾಲೂಕಿನಲ್ಲಿ ಅತೀ ಹೆಚ್ಚು ವ್ಯಾಪ್ತಿ ಪ್ರದೇಶವನ್ನು ಹೊಂದಿದ ಕಾಲ್ತೋಡು ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಇಲ್ಲಿನ ಗ್ರಾಮಸ್ಥರ ಸಮಸ್ತ ಸಮಸ್ಯೆಗಳ ಪರಿಹಾರಕ್ಕಾಗಿ ನನ್ನ [...]

ತಾಲೂಕಿನ ವಿವಿಧೆಡೆ ವರಮಹಾಲಕ್ಷ್ಮೀ ವ್ರತ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವರಮಹಾಲಕ್ಷ್ಮೀ ಹಬ್ಬದ ಪ್ರಯಕ್ತ ತಾಲೂಕಿನ ವಿವಿಧೆಡೆ ವರಮಹಾಲಕ್ಷ್ಮೀ ವ್ರತ ಜರುಗಿತು. ಕುಂದಾಪುರ, ಗಂಗೊಳ್ಳಿ, ಶಂಕರನಾರಾಯಣ, ಸಿದ್ಧಾಪುರ, ಉಪ್ಪುಂದ, ಬೈಂದೂರು, ಶಿರೂರು ಮುಂತಾದೆಡೆ ವಿವಿಧ ದೇವಸ್ಥಾನಗಳಲ್ಲಿ [...]