Author
ನ್ಯೂಸ್ ಬ್ಯೂರೋ

ಅ.13ಕ್ಕೆ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಪೌರಾಣಿಕ ಯಕ್ಷರಾತ್ರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮೇಳದ ಕಲಾವಿದರ ಜೊತೆ ಅತಿಥಿ ಕಲಾವಿದರು ಆಗಮಿಸಿ ಪೌರಾಣಿಕ ಯಕ್ಷ ರಸದೌತಣ ನೀಡಲು ಸಜ್ಜಾಗಿದ್ದಾರೆ. ವಿಶೇಷ ಆಯೋಜನೆಯ ಪೌರಾಣಿಕ ಆಖ್ಯಾನಗಳನ್ನು [...]

ಕೋಡಿ: ಟ್ರಾನ್ಸ್‌ಫಾರ್ಮ್‌ರ್‌ನಿಂದ ವಿದ್ಯುತ್ ತಗಲಿ ಕಾರ್ಮಿಕ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯುತ್ ತಂತಿ ಅಳವಡಿಸುವ ಸಲುವಾಗಿ ವಿದ್ಯುತ್ ಕಡಿತಗೊಳಿಸುವ ಟ್ರಾನ್‌ಫಾರ್ಮ್‌ರ್ ಕಂಬ ಏರಿದ್ದ ವ್ಯಕ್ತಿಗೆ ವಿದ್ಯುತ್ ತಗಲಿ ಮೃತಪಟ್ಟ ಘಟನೆ ಕೋಡಿ ರಾಮಮಂದಿರದ ಬಳಿ ನಡೆದಿದೆ. ತಮಿಳುನಾಡು [...]

ಹಾಲಾಡಿ: ಲಾರಿ ಡಿಕ್ಕಿಯಾಗಿ ಬೈಕ್ ಸವಾರನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹಾಲಾಡಿ ಪೇಟೆಯ ಬಳಿ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಹಳ್ನಾಡಿಯ ಚಂದ್ರ [...]

ಪಂಚಗಂಗಾವಳಿ ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜೀವನದಲ್ಲಿ ಮಾಡಿದ ಉತ್ತಮ ಕಾರ್ಯಗಳು ಶಾಶ್ವತವಾಗಿ ಉಳಿಯುತ್ತದೆ. ವಿದ್ಯಾಭ್ಯಾಸಕ್ಕೆ ನೆರವು ನೀಡುವುದರಿಂದ ಅನೇಕ ಪ್ರತಿಭಾವಂತ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಿದೆ. ನಮ್ಮ ದೇಶದಲ್ಲಿ [...]

ಕೋಟ ಮೋಗವೀರ ಯುವ ಸಂಘಟನೆ: ಬೃಹತ್ ರಕ್ತದಾನ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ರಕ್ತದಾನ ಮಾಡಿದರೆ ಜೀವಕ್ಕೆ ಹಾನಿಗಾಗಬಹುದೆಂಬ ಭಯದ ವಾತವರಣ ಮೊದಲು ಇದ್ದಿತ್ತು ಆದರೆ ಮೊಗವೀರ ಯುವ ಸಂಘಟನೆ ಸತತ ರಕ್ತದಾನ ಕಾರ್ಯಕ್ರಮಗಳ ಮೂಲಕ ಅದನ್ನು ಹೋಗಲಾಡಿಸಿವೆ [...]

ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆ, ಗುರುಗಳು ಮತ್ತು ಅಧ್ಯಯನ ಮಾಡುತ್ತಿರುವ ವಿಷಯದ ಬಗ್ಗೆ ಗೌರವ ಮತ್ತು ಪ್ರೀತಿಯನ್ನು ಹೊಂದಿರಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ [...]

ಬಾಪುಜಿ ಸೇವಾಕೇಂದ್ರದ ಮೂಲಕ ಗ್ರಾಪಂನಲ್ಲಿಯೇ ವಿವಿಧ ಸೇವೆಗಳು: ಶಾಸಕ ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಒಂದೇ ಸೂರಿನಡಿ ವಿವಿಧ ಇಲಾಖೆಗಳ ನೂರು ಸೌಲಭ್ಯ ಒದಗಿಸುವ ವ್ಯವಸ್ಥೆಯಿರುವ ಈ ಯೋಜನೆಯನ್ನು ದೇಶದಲ್ಲಿಯೇ ಪ್ರಥಮವಾಗಿ ರಾಜ್ಯದಲ್ಲಿ [...]

ಟೇಬಲ್ ಟೆನ್ನಿಸ್ : ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕಾರ್ಕಳದ ಕ್ರಿಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ [...]

ಯುವ ಮೆರಿಡಿಯನ್‌ಗೆ ಪ್ರಶಸ್ತಿಯ ಗರಿ: ಹಾಸ್ಪಿಟಾಲಿಟಿಗಾಗಿ ‘ಬೆಸ್ಟ್ ರೆಸಾರ್ಟ್’ ಪ್ರಶಸ್ತಿ, ಆಹಾರ ಗುಣಮಟ್ಟಕ್ಕಾಗಿ ‘ಐಎಸ್‌ಓ’ ಸರ್ಟಿಫಿಕೇಟ್

ಸಾಧನೆಯ ಹಾದಿಯಲ್ಲಿ ಯುವ ಉದ್ಯಮಿಗಳು ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೋಟೆಲ್ ಹಾಗೂ ಹಾಸ್ಪಿಟಾಲಿಟಿ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಯುವ ಮೆರಿಡಿಯನ್ ಸಮೂಹ ಸಂಸ್ಥೆಗಳ ಗುಣಮಟ್ಟ ಸೇವೆ ಹಾಗೂ ಉತ್ಕೃಷ್ಟ [...]

ಸರಕಾರಿ ಶಾಲೆಗಳ ವಿಲೀನಕ್ಕೆ ಹಾಲಾಡಿ ಗ್ರಾ.ಪಂ ಮುನ್ನುಡಿ. ಗ್ರಾಮಸಭೆಯಲ್ಲಿ ಮಹತ್ವದ ನಿರ್ಣಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಕ್ಕಳ ಸಂಖ್ಯೆ ಕಡಿಮೆಯಿರುವ ಹಾಲಾಡಿ ಗ್ರಾ.ಪಂ ವ್ಯಾಪ್ತಿಯಲ್ಲಿನ ಮೂರು ಸರಕಾರಿ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳನ್ನು ವಿಲೀನಗೊಳಿಸುವ ಮಹತ್ವದ ನಿರ್ಣಯವನ್ನು ಹಾಲಾಡಿ ಗ್ರಾಪಂ [...]