Author
ನ್ಯೂಸ್ ಬ್ಯೂರೋ

ವೈ.ಎಸ್ ಹರಗಿ ಅವರ ‘ಉರಿವ ಜಲ’ ಕೃತಿಗೆ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್‌ಕಾರ‍್ಸ್ ಕಾಲೇಜು ಶಿಕ್ಷಣ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಡಾ. ಎಚ್. ಎಸ್. ಶಾಂತಾರಾಮ್ ಅವರ ಹೆಸರಿನಲ್ಲಿ ಕಳೆದ 5 ವರ್ಷಗಳಿಂದ [...]

ಕುಂದಾಪುರ – ಬೈಂದೂರು: ಭಕ್ತಿ ಭಾವದಿಂದ ನಾಗರ ಪಂಚಮಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ಬಹುದೊಡ್ಡ ಹಬ್ಬವಾದ ನಾಗರಪಂಚಮಿಯನ್ನು ಕುಂದಾಪುರ ತಾಲೂಕಿನೆಲ್ಲೆಡೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆನಿಂದಲೇ ನಾಗಬನ, ಹಾಗೂ ತಾಲೂಕಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು ನಾಗನಿಗೆ ಹಾಲು, [...]

ಹೆಚ್ಚುವರಿ ಶಿಕ್ಷಕರ ಗೊಂದಲ: ತೆಂಕೊಡಿಗೆ ಶಾಲೆಯಲ್ಲಿ ಪೋಷಕರ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅವೈಜ್ಞಾನಿಕವಾದ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಿಂದ ಮಕ್ಕಳ ಶಿಕ್ಷಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಯಾವುದೇ ಕಾರಣಕ್ಕೂ ತೆಂಕೊಡಿಗೆ ಶಾಲೆಯಲ್ಲಿ ಗುರುತಿಸಿದ ಹೆಚ್ಚುವರಿ ಶಿಕ್ಷಕರನ್ನು ಈ [...]

ನಾಡ ಪಡುಕೋಣೆಗೆ ಪ್ರತ್ಯೇಕ ಸರ್ಕಾರಿ ಬಸ್ ಓಡಿಸಲು ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಡ ಪಡುಕೋಣೆಗೆ ಪ್ರತ್ಯೇಕ ಸರ್ಕಾರಿ ಬಸ್‌ಗಳನ್ನು ಓಡಿಸಿ ಜನಸಾಮಾನ್ಯರಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾಡಬೇಕು ಹಾಗೂ ಮಾರಸ್ವಾಮಿಯಲ್ಲಿ ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳನ್ನು ಹಾಗೂ ಸರ್ಕಾರಿ ಬಸ್‌ಗಳನ್ನು [...]

ಕುಂದಾಪುರ ಬಾರ್ ಅಸೋಸಿಯೇಷನ್ ನೇತೃತ್ವದಲ್ಲಿ ವಕೀಲರ ರಕ್ತದಾನ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಕ್ತದಾನದ ಮಾಡುವ ಬಗೆಗೆ ಆತಂಕಗೊಳ್ಳಬೇಕಾಗಿಲ್ಲ. ವ್ಯಕ್ತಿಯೋರ್ವ ನಿಯಮಿತವಾಗಿ ರಕ್ತದಾನ ಮಾಡಿದರೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ. ಹಾಗಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ, ಜೀವ [...]

ನಾಡ: ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನಾಡ ಗ್ರಾಮದಿಂದ ವಿವಿಧೆಡೆಗಳಿಗೆ ಸಂಧಿಸುವ ರಸ್ತೆಗಳು ಹದಗೆಟ್ಟಿದ್ದು ಶೀಘ್ರವೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ನಾಡ ಪೇಟೆಯಲ್ಲಿ ನಾಗರೀಕರು ಪ್ರತಿಭಟನೆ ನಡೆಸಿದರು. ನಾಡ ಗ್ರಾ.ಪಂ ವ್ಯಾಪ್ತಿಯ [...]

ಬರವಣಿಗೆ ಸಮುದಾಯ ಕಟ್ಟುವ ಹಂತದಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ: ಪ್ರೊ. ಬಿ. ಶಿವರಾಮ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಹಿತ್ಯಿಕ ಬರವಣಿಗೆ, ಓದು, ಕ್ರಿಯಾಚರಣೆಗೆ ಸಂಬಂಧಿಸಿದ್ದಲ್ಲ. ಬದಲಾಗಿ ಅದು ಹೊಸದೊಂದು ಮನಸ್ಥಿತಿ ರೂಪಿಸುವ ಮಾಧ್ಯಮ. ಬರವಣಿಗೆ ಸಮುದಾಯ ಕಟ್ಟುವ ಹಂತದಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ ಎಂದು [...]

ಬಾಲಪ್ರತಿಭೆಗಳ ಪ್ರೋತ್ಸಾಹಕ್ಕಾಗಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮಂಗಳೂರು: ದ.ಕ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತುಳು ಭವನ ಸಿರಿ ಛಾವಡಿಯಲ್ಲಿ ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮವನ್ನು [...]

ಜನಸೇವೆಯಿಂದ ಮಾತ್ರ ಜನತೆಯ ವಿಶ್ವಾಸ ಗಳಿಸಲು ಸಾಧ್ಯ: ಸಚಿವ ಪ್ರಮೋದ್ ಮಧ್ವರಾಜ್

ಬೈಂದೂರಿನಲ್ಲಿ ಸಚಿವ ಪ್ರಮೋದ್ ಮಧ್ಯರಾಜ್‌ಗೆ ಅಭಿನಂದನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಧಿಕಾರ ಹಿಡಿಯಲು ಹವಣಿಸುವವರು ಮೊದಲು ಜನಸೇವೆ ಮಾಡಿ ಜನರ ಹೃದಯವನ್ನು ಗೆಲ್ಲವಂತಾಗಬೇಕು. ಸೇವೆಯ ಮೂಲಕ ಮಾತ್ರ ಜನರ [...]

ಮಕ್ಕಳ ಮನಸ್ಸನ್ನು ಅರಿಯುವ ಕೆಲಸವನ್ನು ಪೋಷಕರು ಮಾಡಬೇಕು: ಡಾ. ಪಿ. ವಿ ಭಂಡಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉನ್ನತ ಆದರ್ಶಗಳನ್ನು ಹೊಂದಲು ಅಂಕಗಳು ಮಾನದಂಡವಲ್ಲ. ಬಾಲ್ಯದಿಂದಲೇ ಶಿಸ್ತುಬದ್ದ ಜೀವನ, ಕನಸು ನನಸಾಗಿಸುವ ದೃಢ ನಿರ್ಧಾರ ಮಾಡಿ ಶ್ರದ್ಧೆಯಿಂದ ಓದಿದರೆ ಉತ್ತಮ ಫಲಿತಾಂಶ ನಿಮ್ಮದಾಗಲಿದೆ [...]