Author
ನ್ಯೂಸ್ ಬ್ಯೂರೋ

94ಸಿ ಅರ್ಜಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: 94ಸಿ ಅರ್ಜಿದಾರರಿಗೆ ಶೀಘ್ರ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿಕೂಲಿಕಾರಡಿ ಸಂಘದ ನೇತೃತ್ವದಲ್ಲಿ ಇಲ್ಲಿನ ವಿಶೇಷ ತಹಶೀಲ್ದಾರರ ಕಛೇರಿಯ ಎದುರು ಪ್ರತಿಭಟನೆ ಜರುಗಿತು. [...]

ಸಿದ್ಧಾಪುರ: ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಮೂರು ದಿನಗಳಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿದ್ದಾಪುರ: ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣ ಭಾಗದ ವಿದಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಎಲ್ಲಾ ಮಕ್ಕಳಿಗೂ ಸರ್ಕಾರಿ ಸೌಲಭ್ಯದೊಂದಿಗೆ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಮಕ್ಕಳ [...]

ಬೈಂದೂರು ವಿಧಾನಸಭಾ ಕ್ಷೇತ್ರದ ಎನ್.ಎಸ್.ಯು.ಐ ಸಂಚಾಲಕರಾಗಿ ಮಣಿಕಂಠ ದೇವಾಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ ಇದರ ಬೈಂದೂರು ವಿಧಾನಸಭಾ ಕ್ಷೇತ್ರದ ಸಂಚಾಲಕರಾಗಿ ಬೈಂದೂರಿನ ಮಣಿಕಂಠ ದೇವಾಡಿಗ ನೇಮಕಗೊಂಡಿದ್ದಾರೆ. ಅವರು ಈ ಹಿಂದೆ ಕಾಂಗ್ರೆಸ್ [...]

ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ಮಹೇಶ್ ಕುಮಾರ್ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಯುವ ಮುಖಂಡ, ಕುಂದಾಪುರ ಕೋಡಿಯ ಮಹೇಶ್ ಕುಮಾರ್ ಪೂಜಾರಿ ನೇಮಕಗೊಂಡಿದ್ದಾರೆ. ಯುವಮೋರ್ಚಾದ ರಾಜ್ಯ ಕಾರ್ಯದರ್ಶಿ ತಮ್ಮೇಶಗೌಡ, [...]

ಕುಂದಾಪುರ: ಮಹಿಳೆ ಆರ್ಥಿಕ ಸ್ವಾವಲಂಬಿಯಾಗಲು ನವೋದಯ ಸ್ವಸಹಾಯ ಗುಂಪುಗಳು ಸಹಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನವೋದಯ ಸ್ವಸಹಾಯ ಗುಂಪುಗಳ ಮೂಲಕ ಪ್ರತಿ ಮಹಿಳೆಯನ್ನು ಆರ್ಥಿಕ ಸ್ವಾವಲಂಭಿಗಳನ್ನಾಗಿಸಲು ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ ಸಹಕಾರಿ ತತ್ವದಡಿಯಲ್ಲಿ ಆರ್ಥಿಕ ನೆರವಿನೊಂದಿಗೆ ವಿವಿಧ ಸೌಲಭ್ಯಗಳನ್ನು ನಿರಂತರವಾಗಿ [...]

ಕುಂಭಾಶಿಗೆ ಬಂತು ಸುರತ್ಕಲ್! ಗೊಂದಲ ಹುಟ್ಟಿಸುವ ಹೆದ್ದಾರಿ ಪ್ರಾಧಿಕಾರದ ನಾಮಫಲಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೂ, ಟೆಂಡರ್ ಪಡೆದ ಕಂಪೆನಿಗಳ ಮಾಹಿತಿ ಕೊರತೆಯೋ ಆದರೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಕೋಟೇಶ್ವರ, ಕುಂಭಾಶಿಯ ಪಶುಚಿಕಿತ್ಸಾ ಕೇಂದ್ರದ ಎದುರು, ತೆಕ್ಕಟ್ಟೆ, ಕೋಟ [...]

ಕಲೆಯ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಎಸ್. ರಾಜು ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲಾವಿದರನ್ನು ಸೃಷ್ಠಿಸುವುದೆಂದರೇ ಉತ್ತಮ ಸಮಾಜವನ್ನು ಸೃಷ್ಠಿಸಿದಂತೆ. ಕಲೆಯ ಮೂಲಕ ಮಾತ್ರ ಸದ್ವಿಚಾರಗಳನ್ನು ಜನರಿಗೆ ತಲುಪಿಸಲು ಹಾಗೂ ಸಮಾಜವನ್ನು ಸದಾ ಜಾಗೃತ ಸ್ಥಿತಿಯಲ್ಲಿಡಲು ಸಾಧ್ಯವಿದೆ ಎಂದು [...]

ರೋಟರಿ ಸನ್‌ರೈಸ್ : ಆದಾಯ ಘೋಷಣೆ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಯೊಬ್ಬ ಪ್ರಜೆಯು ಪಾರದರ್ಶಕವಾಗಿ ಆದಾಯ ಘೋಷಣೆ ಮಾಡಿದಲ್ಲಿ ದೇಶದ ಆರ್ಥಿಕ ಸ್ಥಿತಿ ಸಮತೋಲನ ಸಾಧಿಸುವುದರಲ್ಲಿ ಸಂಶಯವಿಲ್ಲ ಆದುದರಿಂದ ಆದಾಯ ಘೋಷಣೆ 2016ರ ಕಾಯಿದೆಯನ್ನು ಸದುಪಯೋಗ [...]

ಪತ್ರಕರ್ತರು ಸಮಾಜದ ನೋವಿಗೆ ಸ್ಪಂದಿಸಬೇಕು: ಎಂ. ರಘುರಾಮ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಪತ್ರಿಕೋದ್ಯಮ ಎಂಬುದು ಜ್ಞಾನದ ಕ್ಷೇತ್ರ. ಜ್ಞಾನವನ್ನು ಗಳಿಸುವುದು ಹಾಗೂ ಅದನ್ನು ಶ್ರೀಸಾಮಾನ್ಯನಿಗೆ ತಲುಪಿಸುವುದು ಪರ್ತಕರ್ತನ ಕೆಲಸ. ಆದರೆ ಜ್ಞಾನ ಪ್ರಸರಣದ ಸಮಯದಲ್ಲಿಯೇ ಸಮಾಜದ ನೋವಿಗೆ [...]

ರೋಟರಿ ಸನ್‌ರೈಸ್ : ಇಂಟರ‍್ಯಾಕ್ಟ್ ಪದಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಆಶ್ರಯದಲ್ಲಿ ಕುಂದಾಪುರದ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಪದಪ್ರದಾನ ಸಮಾರಂಭ ಜರುಗಿತು. ರೋಟರಿ ಸನ್‌ರೈಸ್ [...]