Author
ನ್ಯೂಸ್ ಬ್ಯೂರೋ

ಭಟ್ಕಳ-ಕುಂದಾಪುರ ಸರಕಾರಿ ಬಸ್ ಹೆಚ್ಚಿಸಿ. ಕರ್ನಾಟಕ ವಿದ್ಯಾರ್ಥಿ ಪರಿಷತ್ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳುವ ಸಮಯದಲ್ಲಿ ಹೆಚ್ಚುವರಿ ಬಸ್ಸುಗಳನ್ನು ನೀಯೋಜಿಸಬೇಕೆಂದು ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಕುಂದಾಪುರ ನಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದವು. [...]

ಮಾಧ್ಯಮಗಳು ಅಶಕ್ತರ ಬದುಕಿಗೆ ದಾರಿದೀಪವಾಗಬೇಕಿದೆ: ಜಾನ್ ಡಿಸೋಜ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾಧ್ಯಮಗಳು ರಾಜಕೀಯ ಮತ್ತು ಅಹಿತಕರ ಘಟನೆಗಳನ್ನು ವರದಿ ಮಾಡುವುದಕ್ಕೆ ಮಾತ್ರ ಪ್ರಾಮುಖ್ಯತೆ ನೀಡದೇ ಸಮಾಜದಲ್ಲಿರುವ ಕಡು ಬಡವರನ್ನು ಗುರುತಿಸಿ ಅಂತಹ ಅಶಕ್ತರ ಬದುಕಿಗೆ ದಾರಿದೀಪವಾಗುವಂತಹ [...]

ಗುರುಕುಲ ಪಬ್ಲಿಕ್ ಸ್ಕೂಲ್: ಇಕೊ ಕ್ಲಬ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿಯಲ್ಲಿನ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಇಕೊ ಕ್ಲಬ್’ ಉದ್ಘಾಟಿಸಲಾಯಿತು. ಮುಖ್ಯ ಅತಿಥಿ ಡಾ. ಎನ್.ಎ ಮಧ್ಯಸ್ಥ ದೀಪ ಬೆಳಗಿಸಿ ಕಾರ‍್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯ [...]

ಛತ್ರಪತಿ ಯುವ ಸೇನೆ: ಔದ್ಯೋಗಿಕ ಆಪ್ತಸಮಾಲೋಚನಾ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶೈಕ್ಷಣಿಕ ಅಧ್ಯಯನ, ಶೋಧನೆ ಮತ್ತು ಉದ್ಯೋಗ ವ್ಯಕ್ತಿಯ ಬದುಕಿನ ಮಹತ್ತರ ಮೂರು ಹಂತಗಳು. ಕ್ರೀಯಾಶೀಲತೆ, ಕೌಶಾಲಾಭಿವೃದ್ಧಿ, ಸಂವಹನ ಮತ್ತು ಉದ್ಯೋಗದ ಬಗೆಗಿನ ಜ್ಞಾನ, ಹಾಗೂ [...]

ಕರಾವಳಿ ತೀರಗಳ ಭದ್ರತೆ ದೃಷ್ಟಿಯಿಂದ ಕಠಿಣ ಕ್ರಮ ಅನಿವಾರ್ಯ : ಕೆ.ವರುಣ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ದೇಶದ ಕರಾವಳಿ ತೀರಗಳ ಭದ್ರತೆ ದೃಷ್ಟಿಯಿಂದ ಕೆಲವೊಂದು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು. ಕರಾವಳಿ ತೀರದ ರಕ್ಷಣೆ [...]

ಉಪ್ಪುಂದದಲ್ಲಿ ವಿದ್ಯಾರ್ಥಿ ಸಾವು: 2 ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ. ಎಸ್ಪಿ ಅಣ್ಣಾಮಲೈ ಭೇಟಿ

ಪರಿಸ್ಥಿತಿ ನಿಯಂತ್ರಣಕ್ಕೆ ಲಘು ಲಾಠಿ ಪ್ರಹಾರ. ಸ್ಥಳಕ್ಕೆ ಎಸ್ಪಿ ಅಣ್ಣಾಮಲೈ ಭೇಟಿ ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಉಪ್ಪುಂದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಭಟ್ಕಳದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ [...]

ಉಪ್ಪುಂದಲ್ಲಿ ಬಸ್ಸುಗಳ ನಡುವೆ ಅಪಘಾತ: ಓರ್ವ ವಿದ್ಯಾರ್ಥಿ ದಾರುಣ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಟ್ಕಳದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ ಹುಬ್ಬಳ್ಳಿ ಮುಂಬೈನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸುಗಳ ನಡುವಿನ ಅಫಘಾತದಲ್ಲಿ ಸರಕಾರಿ ಬಸ್ಸಿನಲ್ಲಿದ್ದ ವಿದ್ಯಾರ್ಥಿಯೋಬ್ಬ [...]

ನಾಗೂರು ಸ.ಹಿ.ಪ್ರಾ ಶಾಲೆಯಲ್ಲಿ ಕುಸುಮಾ ಫೌಂಡೇಶನ್ ಸಾರಥ್ಯದಲ್ಲಿ ವನಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವು ದಿನನಿತ್ಯ ಸೇವಿಸುವ ಆಹಾರ ಕಲಬೆರಕೆಯಿಂದ ಕೂಡಿದೆ. ಹಣ್ಣು-ತರಕಾರಿಗಳಿಗೆ ರಾಸಾಯನಿಕಗಳ ಸಿಂಪಡಿಸಲಾಗುತ್ತಿದೆ. ಇವೇ ಮುಂತಾದ ಕಾರಣದಿಂದಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಇವುಗಳ [...]

ಮಂಗಳೂರು ವಿ.ವಿ ಅವಾಂತರ, ಭವಿಷ್ಯ ತತ್ತರ: ಭಂಡಾರ್ಕಾರ್ಸ್ ಕಾಲೇಜು ವಿದ್ಯಾರ್ಥಿಗಳ ಅಳಲು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿಯಲ್ಲಿನ ಗೊಂದಲ ಹಾಗೂ ತಪ್ಪು ಫಲಿತಾಂಶದಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ವಿಶ್ವವಿದ್ಯಾನಿಲಯ ಈ ಕೂಡಲೇ ಸಮಸ್ಯೆಗೆ ಸ್ಪಂದಿಸಬೇಕೆಂದು [...]

ಕಿನ್ನರ ಪ್ರಕಾಶನ: ವರ್ಗಾವಣೆಗೊಂಡ ಉಡುಪಿ ಎಸ್ಪಿ ಅಣ್ಣಾಮಲೈ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕಿನ್ನರ ಪ್ರಕಾಶನ ಮಣಿಪಾಲ ಹಾಗೂ ಕೊಂಕಣಿ ಸಂಸಾರ ಪ್ರತಿಷ್ಠಾನದ ವತಿಯಿಂದ ಚಿಕ್ಕಮಂಗಳೂರು ಜಿಲ್ಲೆಗೆ ವರ್ಗಾವಣೆಗೊಂಡ ಜಿಲ್ಲೆಯ ಎಸ್ಪಿ ಕೆ. ಅಣ್ಣಾಮಲೈ ಅವರನ್ನು ಬನ್ನಂಜೆಯ ಎಸ್ಪಿ [...]