Author
ನ್ಯೂಸ್ ಬ್ಯೂರೋ

ಉಪ್ಪುಂದದಲ್ಲಿ ವಿದ್ಯಾರ್ಥಿ ಸಾವು: 2 ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ. ಎಸ್ಪಿ ಅಣ್ಣಾಮಲೈ ಭೇಟಿ

ಪರಿಸ್ಥಿತಿ ನಿಯಂತ್ರಣಕ್ಕೆ ಲಘು ಲಾಠಿ ಪ್ರಹಾರ. ಸ್ಥಳಕ್ಕೆ ಎಸ್ಪಿ ಅಣ್ಣಾಮಲೈ ಭೇಟಿ ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಉಪ್ಪುಂದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಭಟ್ಕಳದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ [...]

ಉಪ್ಪುಂದಲ್ಲಿ ಬಸ್ಸುಗಳ ನಡುವೆ ಅಪಘಾತ: ಓರ್ವ ವಿದ್ಯಾರ್ಥಿ ದಾರುಣ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಟ್ಕಳದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ ಹುಬ್ಬಳ್ಳಿ ಮುಂಬೈನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸುಗಳ ನಡುವಿನ ಅಫಘಾತದಲ್ಲಿ ಸರಕಾರಿ ಬಸ್ಸಿನಲ್ಲಿದ್ದ ವಿದ್ಯಾರ್ಥಿಯೋಬ್ಬ [...]

ನಾಗೂರು ಸ.ಹಿ.ಪ್ರಾ ಶಾಲೆಯಲ್ಲಿ ಕುಸುಮಾ ಫೌಂಡೇಶನ್ ಸಾರಥ್ಯದಲ್ಲಿ ವನಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವು ದಿನನಿತ್ಯ ಸೇವಿಸುವ ಆಹಾರ ಕಲಬೆರಕೆಯಿಂದ ಕೂಡಿದೆ. ಹಣ್ಣು-ತರಕಾರಿಗಳಿಗೆ ರಾಸಾಯನಿಕಗಳ ಸಿಂಪಡಿಸಲಾಗುತ್ತಿದೆ. ಇವೇ ಮುಂತಾದ ಕಾರಣದಿಂದಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಇವುಗಳ [...]

ಮಂಗಳೂರು ವಿ.ವಿ ಅವಾಂತರ, ಭವಿಷ್ಯ ತತ್ತರ: ಭಂಡಾರ್ಕಾರ್ಸ್ ಕಾಲೇಜು ವಿದ್ಯಾರ್ಥಿಗಳ ಅಳಲು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿಯಲ್ಲಿನ ಗೊಂದಲ ಹಾಗೂ ತಪ್ಪು ಫಲಿತಾಂಶದಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ವಿಶ್ವವಿದ್ಯಾನಿಲಯ ಈ ಕೂಡಲೇ ಸಮಸ್ಯೆಗೆ ಸ್ಪಂದಿಸಬೇಕೆಂದು [...]

ಕಿನ್ನರ ಪ್ರಕಾಶನ: ವರ್ಗಾವಣೆಗೊಂಡ ಉಡುಪಿ ಎಸ್ಪಿ ಅಣ್ಣಾಮಲೈ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕಿನ್ನರ ಪ್ರಕಾಶನ ಮಣಿಪಾಲ ಹಾಗೂ ಕೊಂಕಣಿ ಸಂಸಾರ ಪ್ರತಿಷ್ಠಾನದ ವತಿಯಿಂದ ಚಿಕ್ಕಮಂಗಳೂರು ಜಿಲ್ಲೆಗೆ ವರ್ಗಾವಣೆಗೊಂಡ ಜಿಲ್ಲೆಯ ಎಸ್ಪಿ ಕೆ. ಅಣ್ಣಾಮಲೈ ಅವರನ್ನು ಬನ್ನಂಜೆಯ ಎಸ್ಪಿ [...]

ಬೈಂದೂರು ಶ್ರೀ ರಾಮಕ್ಷತ್ರಿಯ ಮಾತೃಮಂಡಳಿ ಅಧ್ಯಕ್ಷೆಯಾಗಿ ಆಶಾ ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ರಾಮಕ್ಷತ್ರಿಯ ಮಾತೃಮಂಡಳಿಯ 2016-17ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಆಶಾ ಜಗದೀಶ್ ಪಟವಾಲ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವನಜಾ ರಾಮ. ಎಚ್, ಗಂಗಾ ಕೆ. [...]

ಗಿನ್ನಿಸ್ ದಾಖಲೆಯ ಸ್ಕೇಟಿಂಗ್ ಪೋರನಿಗೆ ಜಾಲಾಡಿಯಲ್ಲಿ ಸನ್ಮಾನ

ಸಹಕಾರದೊಂದಿಗೆ ಸನ್ಮಾನವನ್ನು ಮಾಡಿ ಬೀಳ್ಕೊಟ್ಟ ಜಾಲಾಡಿ ಯುವಕರು ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಲಾಗಿ ನಿಲ್ಲಿಸಲಾಗಿದ್ದ 37 ಟಾಟಾ ಸುಮೋಗಳ ಕೆಳಗೆ 33.64 ಸೆಕೆಂಡ್‌ಗಳಲ್ಲಿ ಲಿಂಬೋ ಸ್ಕೇಟಿಂಗ್ ಮೂಲಕ ಸಾಗಿ ಗಿನ್ನಿಸ್ [...]

ಹುಬ್ಬಳ್ಳಿಯಲ್ಲಿ ಬಸ್ ಬೆಂಕಿ ಅವಘಡ. ಕುಂದಾಪುರ ಮೂಲದ ವ್ಯಕ್ತಿ ಸಜೀವ ದಹನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿ ಅವಘಡದಲ್ಲಿ ಸಜೀವದಹನಗೊಂಡು ಮೃತರಾದ ಮೂವರ ಪೈಕಿ ಓರ್ವರನ್ನು ಕುಂದಾಪುರ ತಾಲೂಕಿನ ಮೇರ್ಡಿ ಸುರೇಶ್ ಹೆಗ್ಡೆ (47) [...]

ಕುಂದಾಪುರ ಪುರಸಭೆ: ಗೌಜು ಗದ್ದಲದಲ್ಲಿಯೇ ಸಾಮಾನ್ಯಸಭೆ ಮೊಟಕು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಪುರಸಭೆ ಡಾ. ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಗೌಜು ಗದ್ದಲಗಳ ನಡುವೆ ಮೊಟಕುಗೊಂಡಿತು. ಪುರಸಭೆಯ ಎರಡನೇ ಅವಧಿಗೆ ಅಧ್ಯಕ್ಷರ ಆಯ್ಕೆಯ ಸಂದರ್ಭದಲ್ಲಿ [...]

ಕುಂದಾಪುರ: ಕರ್ನಾಟಕ ವಿದ್ಯಾರ್ಥಿ ಪರಿಷತ್ ಪದಗ್ರಹಣ, ಜಿಲ್ಲಾಧ್ಯಕ್ಷರಾಗಿ ಮನೋಜ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ವಿದ್ಯಾರ್ಥಿ ಪರಿಷತ್ ಕುಂದಾಪುರ ವಲಯ ಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹೋಟೆಲ್ ಹರಿಪ್ರಸಾದ್ ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ [...]