Author
ನ್ಯೂಸ್ ಬ್ಯೂರೋ

ಹಾಲು ಸಂಗ್ರಹಣೆಯಲ್ಲಿ ಕುಂದಾಪುರಕ್ಕೆ ಎರಡನೇ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಾಲು ಸಂಗ್ರಹದಲ್ಲಿ ಕುಂದಾಪುರ ತಾಲೂಕು ಎರಡನೇ ಸ್ಥಾನ ಪಡೆದಿದೆ. ಕರಾವಳಿ ಭಾಗದಲ್ಲಿ ಹೈನುಗಾರರ ಸಂಖ್ಯೆ ಅಧಿಕವಾಗಿದ್ದು 4.25 ಲಕ್ಷ ಲೀ. ಹಾಲಿನ ಸಂಗ್ರಹದಲ್ಲಿ ದಾಖಲೆ [...]

ಸಿಎ ಪರೀಕ್ಷೆಯಲ್ಲಿ ಶೈಲೇಶ್ ಶ್ರೀಧರ್ ಉತ್ತೀರ್ಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟಂಟ್ಸ್ ಸಂಸ್ಥೆ ಮೇ ತಿಂಗಳಿನಲ್ಲಿ ನಡೆಸಿದ್ದ ಅಂತಿಮ ಸಿಎ ಪರೀಕ್ಷೆಯಲ್ಲಿ ಮರವಂತೆಯ ಪಟೇಲರ ಮನೆಯ ಶೈಲೇಶ್ ಶ್ರೀಧರ್ ಮೊದಲ [...]

ಗಿಡ ನೆಡುವುದಷ್ಟೇ ಅಲ್ಲ. ಪೋಷಣೆಯೂ ಮುಖ್ಯ: ಬನ್ನಾಡಿ ಸೋಮನಾಥ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇವಲ ಗಿಡಗಳನ್ನು ನೆಡುವುದು ಮಾತ್ರ ಮುಖ್ಯವಲ್ಲ. ನೆಟ್ಟ ಗಿಡಗಳನ್ನು ಫೋಷಿಸಬೇಕಾದುದು ಕೂಡಾ ಮುಖ್ಯ. ಎಲ್ಲಾ ವಿದ್ಯಾರ್ಥಿಗಳು ಒಂದೊಂದು ಗಿಡ ನೆಟ್ಟು, ನಂತರ ಪ್ರತೀ ದಿನವೂ [...]

ಉಡುಪಿ ಎಸ್ಪಿ ಕೆ. ಅಣ್ಣಾಮಲೈ ಚಿಕ್ಕಮಂಗಳೂರಿಗೆ ವರ್ಗಾವಣೆ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಉಡುಪಿ ಜಿಲ್ಲೆಯ ಖಡಕ್ ಅಧಿಕಾರಿ ಎಂದೆನಿಸಿಕೊಂಡು ತನ್ನ ಕಾರ್ಯವೈಖರಿಯ ಮೂಲಕ ಸಂಚಲನ ಮೂಡಿಸಿದ್ದ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಚಿಕ್ಕಮಂಗಳೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ. ಗದಗದ [...]

ಅಜೆಕಾರು ಹೋಬಳಿ ಕಸಾಪ ಅಧ್ಯಕ್ಷರಾಗಿ ಶೇಖರ ಅಜೆಕಾರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕಾರ್ಕಳ: ಕನ್ನಡ ಸಾಹಿತ್ಯ ಪರಿಷತ್ ಅಜೆಕಾರು ಹೋಬಳಿ ಅಧ್ಯಕ್ಷರಾಗಿ ಪತ್ರಕರ್ತ, ಸಾಹಿತಿ, ಸಂಘಟಕ ಶೇಖರ ಅಜೆಕಾರು ಅವರು ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ, ಸಾಹಿತ್ಯ ಹಾಗೂ ಸಂಘಟನಾ ಕ್ಷೇತ್ರದಲ್ಲಿ [...]

ಕುಂದಾಪುರ: ಕೇಂದ್ರ ಬಿಜೆಪಿ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರುತ್ತಿದೆ. ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ. ರೈತರ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿರುವುದಲ್ಲದೇ ಜನಸಮಾನ್ಯರು ಕಂಗಾಲಾಗಿದ್ದಾರೆ. [...]

ಮರವಂತೆ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪ್ರವೀಣ ಖಾರ್ವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಮೀನುಗಾರರ ಸಹಕಾರಿ ಸಂಘದ ಮುಂದಿನ ಅವಧಿಯ ಅಧ್ಯಕ್ಷರಾಗಿ ಪ್ರವೀಣ ಖಾರ್ವಿ ಆಯ್ಕೆಯಾದರು. ರತ್ನಾಕರ ಖಾರ್ವಿ ಉಪಾಧ್ಯಕ್ಷರಾಗಿದ್ದು, ಮಾಧವ ಖಾರ್ವಿ, ನಾಗರಾಜ ಪಟ್ಗಾರ್, ಲೋಕೇಶ [...]

ಶಾಲಾ ವ್ಯಾನ್ ದುರಂತದಲ್ಲಿ ಮಡಿದ ಮಕ್ಕಳ ಕುಟುಂಬಕ್ಕೆ ಆರ್ಥಕ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತ್ರಾಸಿ ಮೋವಾಡಿ ಕ್ರಾಸ್ ಬಳಿ ಶಾಲಾ ಮಕ್ಕಳ ಓಮ್ನಿ ಹಾಗೂ ಬಸ್ ನಡುವೆ ನಡೆದ ಭೀಕರ ಅಫಘಾತದಲ್ಲಿ ಮೃತಪಟ್ಟ ಡಾನ್ ಬಾಸ್ಕೊ ಶಾಲೆಯ [...]

ಬೈಂದೂರು ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ನ ನಾಲ್ಕನೇ ವರ್ಷದ ಟ್ರಸ್ಟ್ ದಿನಾಚರಣೆ

ನೆರವು ನೀಡುವ ಕೈಗಳು ಹೆಚ್ಚಾಗಲಿ. ನೆರವು ಪಡೆದವರು ಸ್ವಾವಲಂಭಿಗಳಾಗಲಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಮಕ್ಷತ್ರಿಯ ಸಮುದಾಯದ ಏಳಿಗೆಗೋಸ್ಕರ ಸಮಾನ ಮನಸ್ಕರು ಒಟ್ಟಾಗಿ ಸ್ವಾರ್ಥರಹಿತವಾಗಿ ಶ್ರಮಿಸುತ್ತಿದ್ದು, ರಾಮಕ್ಷತ್ರಿಯ ಸಮುದಾಯದವರು ಇದರ [...]

ಕರ್ಕುಂಜೆ ಮೀನುಗಾರಿಕೆ ನಡೆಸುತ್ತಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಮೃತ್ಯು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಂಡ್ಸೆ ಸಮೀಪದ ಚಕ್ರಾ ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರನೊಬ್ಬ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ತಾಲೂಕಿನ ಕರ್ಕುಂಜೆ ನಿವಾಸಿ ಸಂಜೀವ ಮೊಗವೀರ [...]