Author
ನ್ಯೂಸ್ ಬ್ಯೂರೋ

ರಸ್ತೆಯಲ್ಲಿ ಸಿಕ್ಕ ಹಣವನ್ನು ವಾರಿಸುದಾರರಿಗೆ ಮರಳಿಸಿ ಮಾನವೀಯತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಮುಖ್ಯರಸ್ತೆಯಲ್ಲಿ ಬಿದ್ದಿದ್ದ ಹಣವನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ಮೀನುಗಾರ ಮಹಿಳೆ ಹಾಗೂ ದಿನಸಿ ಅಂಗಡಿ ಮಾಲೀಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಮೀನುಗಾರ ಮಹಿಳೆ ಗಂಗೊಳ್ಳಿಯ [...]

ಕೊಲ್ಲೂರು ದೇವಳಕ್ಕೆ ನಟ ಪ್ರಕಾಶ್ ರೈ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಚಿತ್ರ ನಟ, ನಿರ್ದೇಶಕ, ಪ್ರಕಾಶ್ ರೈ ದಂಪತಿಗಳು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ನಂತರ ಚಂಡಿಕಾಹೋಮ ಸೇವೆ [...]

ಆರ್‌ಎಸ್‌ಎಸ್‌ಗೆ ಸಮರ್ಪಣಾ ಸಂಕೇತವಾದ ಭಾಗವಧ್ವಜವೇ ಗುರು: ರವೀಂದ್ರ ಪುತ್ತೂರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ದೇಶದಲ್ಲಿ ಗುರುಪರಂಪರೆಗೆ ವಿಶಿಷ್ಟ ಸ್ಥಾನವಿದೆ. ಪ್ರತಿಯೊಬ್ಬರ ಬದುಕಿನಲ್ಲೂ ಸನ್ಮಾರ್ಗವನ್ನು ತೋರಿಸುವ, ಕತ್ತಲೆಯಿಂದ ಬೆಳಕಿನೆಡೆಗೆ ನಡೆಸುವ ಮಹಾನ್ ಚೇತನ ಗುರು ಮಾತ್ರ ಎಂದು ಮಂಗಳೂರು [...]

ಹೆತ್ತವರ ಪ್ರೀತಿ ಸಿಗಲಿಲ್ಲವೆಂದು ಮಗಳು ನೇಣಿಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತನ್ನ ಪೋಷಕರ ಪ್ರೀತಿ ಸಿಗಲಿಲ್ಲ ಎಂಬ ಕಾರಣಕ್ಕೆ ನೊಂದ ಯುವತಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಂದಾಪುರ ತಾಲೂಕಿನ ಬಿದ್ಕಲ್‌ಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ವೆ [...]

ವಿಜಯಲಕ್ಷ್ಮಿ ಶಿಬರೂರು ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ರಹ್ಮಾವರ: ಬದುಕಿಗೊಂದು ಸಾರ್ಥಕತೆ ದೊರೆಯಬೇಕಿದ್ದರೇ ನಾವು ಸಮಾಜದ ಋಣ ತೀರಿಸಬೇಕಿದೆ. ಒಳ್ಳೆಯ ಚಿಂತನೆಗಳನ್ನು ಬಿತ್ತಿದರೆ ಅದು ಮುಂದೆ ದೊಡ್ಡ ಕೊಡುಗೆಯಾಗುವುದು. ಸಂವಿಧಾನದಲ್ಲಿ ನೈಜ ಸ್ವತಂತ್ರ್ಯದ ಸತ್ಯಗಳು [...]

ಈ ಸರಕಾರಕ್ಕೆ ನಿಜಕ್ಕೂ ಶೈಕ್ಷಣಿಕ ಪ್ರಜ್ಞೆ ಇದೆಯೆ?

ನರೇಂದ್ರ ಎಸ್ ಗಂಗೊಳ್ಳಿ. ಕುಂದಾಪ್ರ ಡಾಟ್ ಕಾಂ ಲೇಖನ. ಒಬ್ಬ ವ್ಯಕ್ತಿಗೆ ಹೊಟ್ಟೆ ಹಸಿಯಲು ಆರಂಭವಾಗಿದೆ ಎಂದಿಟ್ಟುಕೊಳ್ಳಿ. ಹೋಟೆಲನ್ನು ಹುಡುಕಿ ದುಡ್ಡುಕೊಟ್ಟು ತಿನ್ನಬಲ್ಲ ತಾಕತ್ತೂ ಇದೆ. ಸುತ್ತಮುತ್ತಲಲ್ಲಿ ಹಲವಾರು ಹೋಟೆಲುಗಳು ಕಾಣಿಸುತ್ತಿವೆ. ಈ [...]

ವಂಡ್ಸೆ ಗ್ರಾಮಸಭೆ: ಅವೈಜ್ಞಾನಿಕ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಿಂದ ಸರ್ಕಾರಿ ಶಾಲೆಗೆ ಕುತ್ತು.

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣ ಇಲಾಖೆ ಅವೈಜ್ಞಾನಿಕವಾಗಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ವಂಡ್ಸೆ ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳುವ ಸಲುವಾಗಿ [...]

ಕುಂದಾಪುರ- ಕೃಷಿ ಕೂಲಿಕಾರರ ಸಮಾವೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನೆ, ನಿವೇಶನ ರಹಿತರು ನಿವೇಶನ ಹಕ್ಕು ಪತ್ರಕ್ಕಾಗಿ ಒತ್ತಾಯಿಸಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ಹಲವಾರು ವರ್ಷಗಳಾದರೂ ನಿವೇಶನ ಹಕ್ಕು ಪತ್ರ ವಿತರಣೆಗೆ ವಿಳಂಬ ಧೋರಣೆ [...]

ವಂಡ್ಸೆ ಅಡಿಕೆಕೊಡ್ಲು ಮಧ್ಯೆ ಹರಿವ ಹಳ್ಳ ಶಾಲಾ ಮಕ್ಕಳಿಗೆ ಎಂದಿಗೂ ಅಪಾಯ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಮಳೆಗಾಲದಲ್ಲಿ ಪ್ರತಿಯೊಂದಕ್ಕೂ ಆ ತೊರೆಯನ್ನು ದಾಟಿಯೇ ನಡೆಯಬೇಕು. ಶಾಲೆಗೆ ಹೋಗುವ ಪುಟಾಣಿಗಳು ಹೊಂಡಾಗುಂಡಿ ದಾರಿ ಸವೇಸಿ ಹಳ್ಳ ದಾಟುವುದು ಅನಿವಾರ್ಯ. ಇತಿಹಾಸ ಪ್ರಸಿದ್ಧ ದೇವಾಲಯವೊಂದಕ್ಕೆ [...]

ಕುಂದಾಪುರ ಸನ್‌ರೈಸ್ ಆಶ್ರಯದಲ್ಲಿ ರೈತಮಿತ್ರ ಯೋಜನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅನ್ನದಾತ ರೈತ ತಾಯಿಯ ಸಮಾನವಾಗಿದ್ದು, ರೈತರನ್ನು ಗೌರವಿಸಿ, ಬೆಂಬಲಿಸಿ ಸಹಾಯ ಮಾಡುವುದರ ಮೂಲಕ ರೋಟರಿ ಜಿಲ್ಲಾ ರೈತಮಿತ್ರ ಯೋಜನೆ ಯಶಸ್ವಿಯೊಳಿಸೋಣ ಎಂದು ರೋಟರಿ ಸನ್‌ರೈಸ್ [...]